ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫಾಝಿಲ್​​ ಹತ್ಯೆ ಪ್ರಕರಣದಲ್ಲಿ 6 ಮಂದಿ ಬಂಧನ: ತಪ್ಪೊಪ್ಪಿಕೊಂಡ ಆರೋಪಿಗಳು
    ಸುದ್ದಿ

    ಫಾಝಿಲ್​​ ಹತ್ಯೆ ಪ್ರಕರಣದಲ್ಲಿ 6 ಮಂದಿ ಬಂಧನ: ತಪ್ಪೊಪ್ಪಿಕೊಂಡ ಆರೋಪಿಗಳು

    vartha chakraBy vartha chakraಆಗಷ್ಟ್ 2, 2022Updated:ಆಗಷ್ಟ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ಸುರತ್ಕಲ್​ನಲ್ಲಿ ನಡೆದ ಫಾಝಿಲ್​ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್​ ತಿಳಿಸಿದ್ದಾರೆ.

    ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಫಾಝಿಲ್ ಹತ್ಯೆ ಪ್ರಕರಣದ ಆರು ಜನ ಪ್ರಮುಖ ಆರೋಪಿಗಳನ್ನು ‌ಬಂಧಿಸಿದ್ದೇವೆ. ಶ್ರೀನಿವಾಸ ಕಾಟಿಪಳ್ಳ(23), ಅಭಿಷೇಕ್(23) ದೀಕ್ಷಿತ್ ಕಾಟಿಪಳ್ಳ(21), ಸುಹಾಸ್( 29), ಮೋಹನ್(23) ಮತ್ತು ಗಿರೀಶ್(27) ಬಂಧಿತ ಆರೋಪಿಗಳು. ಪ್ರಕರಣಕ್ಕೆ ಬಳಸಲಾಗಿರುವ ಕಾರು ಹಾಗು ಕಾರಿನ ಮಾಲೀಕರನ್ನು ವಶಕ್ಕೆ ಪಡೆಯಲಾಗಿದೆ ಎಂದರು.

    ಇನ್ನು ಬಜ್ಪೆಯ ಸುಹಾಸ್ ಶೆಟ್ಟಿ ಹಾಗು ಅಭಿಷೇಕ್ ಜುಲೈ 27ರಂದು ಸುರತ್ಕಲ್​ನ ಒಂದು ಜಾಗದಲ್ಲಿ ಎಲ್ಲಾ ಆರೋಪಿಗಳನ್ನು ಒಗ್ಗೂಡಿಸಿ ಹತ್ಯೆಗೆ ಸ್ಕೆಚ್​ ಹಾಕಿದ್ದಾರೆ. ಬಳಿಕ ಮೂರು ದಿನಕ್ಕೆ 15 ಸಾವಿರ ಹಣ ನೀಡುವುದಾಗಿ  ಅಜಿತ್ ಕ್ರಾಸ್ತಾ ಎನ್ನುವವರಿಂದ ಕಾರು ಬಾಡಿಗೆಗೆ ಪಡೆದಿದ್ದಾರೆ. ಅಜಿತ್​ಗೆ ವಿಚಾರ ಗೊತ್ತಿದ್ದರೂ ಹಣದ ಆಸೆಗೆ ಕಾರು ನೀಡಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    News ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleನಗ್ನ ವಿಡಿಯೋದೊಂದಿಗೆ ಪತ್ನಿಗೆ‌ ಬ್ಲಾಕ್ ಮೇಲ್
    Next Article ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬ ಆಚರಣೆಗೆ ಸಜ್ಜಾದ ಹಳ್ಳಿ ಅಭಿಮಾನಿಗಳು
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Keithvob ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • RayfordRub ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.