ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿ ಪೊಲೀಸ್ ಭರ್ಜರಿ ಬೇಟೆ…!
    ಸುದ್ದಿ

    ಬೆಳಗಾವಿ ಪೊಲೀಸ್ ಭರ್ಜರಿ ಬೇಟೆ…!

    vartha chakraBy vartha chakraಆಗಷ್ಟ್ 2, 2022Updated:ಆಗಷ್ಟ್ 2, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಬೆಳಗಾವಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಸ್ವಾತಂತ್ರ್ಯೋತ್ಸವಕ್ಕೂ ಮುನ್ನ ವಿಧ್ವಂಸಕ್ಕೆ ಸಂಚು ರೂಪಿಸುತ್ತಿದ್ದ ಪಾತಕಿಯ ಹೆಡೆಮುರಿ ಕಟ್ಟಿದ್ದಾರೆ.
    ಹಿಂದೂ ಸಂಘಟನೆಗಳು, ಹಿಂದೂಪರ ನಾಯಕರ ಮೇಲೆ ಸೇಡು ತೀರಿಸಿಕೊಳ್ಳುವ ಹುನ್ನಾರ ಹಾಗು ಕೋಮು ದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬೆಳಗಾವಿಯ ಕಾಗೆವಾಡ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
    ಬಂಧಿತ ದೆಹಲಿ ಮೂಲದ ರೆಹಮಾನ್ ಸಿದ್ದೀಕಿ ಎಂಬ ವ್ಯಕ್ತಿಯ ಜೊತೆ ಸಂಪರ್ಕ ಹೊಂದಿದ್ದು ಹಿಂದೂಪರ ಸಂಘಟನೆಗಳು ಮತ್ತು ನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳುವ ಕುರಿತಾಗಿ ಚರ್ಚೆ ನಡೆಸಿ ಅದಕ್ಕೆ ಪೂರಕವಾಗಿ ಕೆಲವು ಚಟುವಟಿಕೆಗಳನ್ನು ನಡೆಸಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
    ಕಾಗೆವಾಡ ತಾಲ್ಲೂಕಿನ ಶಿರಗುಪ್ಪಿ ಗ್ರಾಮದ ಇಂದಿರಾನಗರ ನಿವಾಸಿ ತೌಸಿಫ್ ದೊಂಡಿ (21) ಬಂಧಿತ. ಈತ ದೆಹಲಿಯ ರೇಹಾನ್ ಅಹ್ಮದ್ ಸಿದ್ದಿಕಿಯ ಜತೆಗೆ ಸಂಪರ್ಕದಲ್ಲಿದ್ದ. ರೇಹಾನ್ ಹೆಸರೂ ಕೃತ್ಯದಲ್ಲಿದೆ. ಆದರೆ ಆತನ ಬಂಧನದ ವಿಷಯ ಖಚಿತವಾಗಿಲ್ಲ. ಜುಲೈ 31ರಂದೇ ಕಾಗೆವಾಡ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
    ಈ ಇಬ್ಬರೂ ವಾಟ್ಸ್ಆ್ಯಪ್ ಗ್ರೂಪ್ ರಚಿಸಿಕೊಂಡು ‘ಬಾಂಬ್ ತಯಾರಿಸುವುದನ್ನು ಕಲಿಯಿರಿ, ಎಂದು ಮಾಹಿತಿ ನೀಡುವುದು. ತಂಡ ಕಟ್ಟಿಕೊಂಡು ಹಳ್ಳಿಗಳಲ್ಲಿ ಮುಸ್ಲಿಂ ಯುವಕರನ್ನು ಗುಂಪುಗೂಡಿಸಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡುವಲ್ಲಿ ನಿರತರಾಗಿದ್ದರು ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.
    ಶಿರಗುಪ್ಪಿಯ ತೌಸಿಫ್ ದೊಂಡಿ ಜಿಲ್ಲೆಯ ವಿವಿಧ ಗ್ರಾಮಗಳು, ಸುತ್ತಮುತ್ತಲು ಹಳ್ಳಿಗಳಲ್ಲಿ ಓಡಾಡಿ ಯುವಕರನ್ನು ಕೋಮುದ್ವೇಷಕ್ಕೆ ಪ್ರಚೋದಿಸುತ್ತಿದ್ದ. ಭಾರತದಲ್ಲಿ ಮುಸ್ಲಿಮರ ಮೇಲೆ ಅನ್ಯಾಯವಾಗುತ್ತಿದೆ. ನಮ್ಮ ಬಾಬರಿ ಮಸೀದಿ ದ್ವಂಸ ಮಾಡಿದ್ದಾರೆ. ನೂಪುರ್ ಶರ್ಮಾರಂತಹ ಹಿಂದೂ ಸಂಘಟನೆಯ ಮುಖಂಡರ ಹೇಳಿಕೆ ಇದಕ್ಕೆ ಸಾಕ್ಷಿ. ಅಲ್ಲದೇ ರಾಜ್ಯದಲ್ಲಿ ಹಿಜಾಬ್ ಧರಿಸುವ ವಿಷಯವಾಗಿ ಮುಸ್ಲಿಂ ಯುವತಿಯರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ತನ್ನಷ್ಟಕ್ಕೆ ತಾನೇ ಭಾವಿಸಿಕೊಂಡು ಮುಸ್ಲಿಮರನ್ನು ಉದ್ರೇಕಗೊಳಿಸುತ್ತಿದ್ದ. ಸಮಾಜದಲ್ಲಿ ಗಲಾಟೆ ಉಂಟು ಮಾಡುವಂಥ ಚಟುವಟಿಕೆಗಳನ್ನು ಮಾಡುತ್ತಿದ್ದ ಎಂದು ಐಫ್ಐಆರ್ ನಲ್ಲಿ ತಿಳಿಸಲಾಗಿದೆ.
    ತೌಸಿಫ್ ದೊಂಡಿಯ ಸಾಮಾಜಿಕ ಜಾಲತಾಣದ ಪೋಸ್ಟಗಳನ್ನು ನೋಡಿದ ದೆಹಲಿ ಮೂಲದ ರೇಹಾನ್ ಅಹ್ಮದ್ ಸಿದ್ದಿಕಿ ಸಾಮಾಜಿಕ ಜಾಲತಾಣಗಳ ಮೂಲಕವೇ ಈತನನ್ನು ಸಂಪರ್ಕಿಸಿದ್ದ.
    ಅಲ್ಲದೇ, ತೌಸಿಫ್ ನನ್ನು ಸಿಗ್ನಲ್‌ ಆ್ಯಪ್ ಮೂಲಕ ‘ಒನ್ ಉಮ್ಮಾಹ್ (One Ummah)’ ಎಂಬ ಹೆಸರಿನ ಗ್ರೂಪಿನಲ್ಲಿ ಇದೇ ರೇಹಾನ್ ಅಹ್ಮದ್ ಸಿದ್ದಿಕಿ ಸೇರಿಸಿದ್ದ.
    ಈ ಗ್ರೂಪದಲ್ಲಿ ಹಿಂದೂಗಳ ವಿರುದ್ಧ ಪ್ರತಿಕಾರಕ್ಕಾಗಿ ತಯಾರು ಇರುವಂತೆ ಪೋಸ್ಟ್‌ ಹಾಕುತ್ತಿದ್ದ.
    ಇದರ ಜೊತೆಗೆ, ರೇಹಾನ್ ಕೂಡ ತನ್ನ ಮೊಬೈಲ್ ನಂಬರ್ 7838483767 ನಿಂದ ತೌಸಿಫ್ ಗೆ ಒಂದು ವ್ಯಾಟ್ಸ್ ಆ್ಯಪ್ ಗ್ರೂಪ್ ರಚಿಸಿಕೊಟ್ಟಿದ್ದ. ಈ ಗ್ರೂಪಿನಲ್ಲಿಯೂ ಕೋಮು ಪ್ರಚೋದನೆಗೆ ಬೇಕಾದ ಚರ್ಚೆ ನಡೆಸುತ್ತಿದ್ದರು.
    ‘ಒಂದು ಗ್ರೂಪ್ ರಚಿಸಿಕೊ. ನೀನು ಬಲಾಢ್ಯನಾಗಬೇಕು. ಅಂತರ್ಜಾಲ ನೋಡಿ ಬಾಂಬ್ ತಯಾರಿಕೆ ಹಾಗು ಇತರೆ ಆಯುಧಗಳನ್ನ ತಯಾರಿಸುವುದನ್ನು ಕಲಿತುಕೊಳ್ಳಬೇಕು. ಒಂದು ಗುಂಪುನ್ನು ಕಟ್ಟಿಕೊಂಡು ರೆಡಿಯಾಗಿ. ಸಮಯ ಬಂದಾಗ ಉಪಯೋಗಕ್ಕೆ ಬರುತ್ತದೆ. ನಾನು ನಿಮ್ಮನ್ನು ಬೇರೊಂದು ಸ್ಥಳಕ್ಕೆ ಕರೆಯಿಸಿಕೊಳ್ಳುತ್ತೇನೆ’ ಎಂದು ರೇಹಾನ್ ಹೇಳಿದ್ದ. ಜತೆಗೆ, ಮೊಬೈಲ್ ಗ್ರೂಪ್ ಕಾಲ್ ಮತ್ತು ಗೂಗಲ್‌ ಮೀಟ್ ಮೂಲಕವೂ ಇದನ್ನೇ ಮಾತನಾಡಿದ್ದ ಎಂದೂ ಪೊಲೀಸರು ದಾಖಲಿಸಿಕೊಂಡ ದೂರಿನಲ್ಲಿದೆ.
    ರೇಹಾನ್ ಅಹ್ಮದನ ಮಾತುಗಳಿಂದ ಪ್ರಭಾವಿತಗೊಂಡಿದ್ದ ತೌಸಿಫ್; ವಿಶ್ವ ಹಿಂದೂ ಪರಿಷತ್, ಭಜರಂಗ ದಳ, ಶ್ರೀರಾಮ ಸೇನೆ ಮುಂತಾದ ಹಿಂದೂ ಸಂಘಟನೆಗಳ ವಿರುದ್ಧ ದ್ವೇಷ ಬೆಳೆಸಿಕೊಂಡು, ಒಂದಾಗಿ ಹೋರಾಡಲು ಮುಸ್ಲಿಂ ಸಮಾಜದ ಜನರಿನ್ನು ಎತ್ತಿಕಟ್ಟುತ್ತಿದ್ದ. ಕೋಮು ಪ್ರಚೋದಕ ಹೇಳಿಕೆ ಮತ್ತು ಪೋಸ್ಟ್ ಗಳನ್ನು ಹಾಕುತ್ತ ಹಿಂದೂ- ಮುಸ್ಲಿಂ ಗಲಾಟೆ, ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಬಗ್ಗೆ ಸಂಚು ರೂಪಿಸುತ್ತಿದ್ದ. ಹೀಗಾಗಿ ಪೊಲೀಸರು ಕಳೆದ ಹಲವು ದಿನಗಳಿಂದ ಈತನ ಚಲನವಲನಗಳನ್ನು ಗಮನಿಸುತ್ತಿದ್ದ‌ರು. ತೌಸಿಫ್ ಈ ಕೃತ್ಯದಲ್ಲಿ ತೊಡಗಿರುವುದು ಕಂಡುಬಂದಿದೆ ಎಂದೂ ತಿಳಿಸಲಾಗಿದೆ.
    ಇವರಿಬ್ಬರ ಮೇಲೆ ಐಪಿಸಿ ಸೆಕ್ಷನ್ 1860 (U/S 120B, 153, 153A, 34) ಅಡಿ ದೂರು ದಾಖಲಿಸಲಾಗಿದೆ.

    Verbattle
    Verbattle
    Verbattle
    belgaum crime m terroristst ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಇಡೀ ದೇಶದ ಉದ್ದಗಲಕ್ಕೆ ಬಾಂಬ್ ಸಿಡಿತಾ ಇತ್ತು ಎಂದು ಬಾಂಬ್ ಸಿಡಿಸಿದ ಆರಗ
    Next Article ಮಿಡ್ ನೈಟ್ ಬಾ ಅಂತಾರೆ: ಬಾಲಿವುಡ್ ಕರಾಳ ಮುಖ ಬಿಡಿಸಿಟ್ಟ ಖ್ಯಾತ ನಟಿ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Whitneyamola ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • AnthonySmoon ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.