Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದ.ಕ: ಆ.8ರ ವರೆಗೆ ಜಿಲ್ಲೆಯಲ್ಲಿ ನಿರ್ಬಂಧಗಳು ಮುಂದುವರಿಕೆ
    ಸುದ್ದಿ

    ದ.ಕ: ಆ.8ರ ವರೆಗೆ ಜಿಲ್ಲೆಯಲ್ಲಿ ನಿರ್ಬಂಧಗಳು ಮುಂದುವರಿಕೆ

    vartha chakraBy vartha chakraಆಗಷ್ಟ್ 6, 2022Updated:ಆಗಷ್ಟ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ದ.ಕ. ಜಿಲ್ಲಾದ್ಯಂತ ಆ.8ರ ವರೆಗೆ ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ಕೆಲ ನಿರ್ಬಂಧಗಳು ಮುಂದುವರಿಯಲಿವೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

    ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗು ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಆ.05 ರಿಂದ ಆ.8ರ ವರೆಗೆ ಕೆಲವು ನಿರ್ಬಂಧಗಳು ಮುಂದುವರಿಯಲಿವೆ.

    ಆಸ್ಪತ್ರೆಗಳು, ಔಷಧಿ ಅಂಗಡಿಗಳು ಇನ್ನಿತರ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಮಾಲ್, ಚಿತ್ರಮಂದಿರಗಳು, ಪಬ್‌ಗಳನ್ನು ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ಮುಚ್ಚಬೇಕು. ತುರ್ತು ಮತ್ತು ಅವಶ್ಯಕ ಸೇವೆಗಳಿಗೆ ಹೊರತುಪಡಿಸಿ ಬೇರೆ ಕಾರಣಗಳಿಗಾಗಿ ಸಾರ್ವಜನಿಕರು ಮನೆಯಿಂದ ಹೊರಬರುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

    Verbattle
    Verbattle
    Verbattle
    dakshina kannada mangalore udupi ಕಾನೂನು ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಬೊಮ್ಮಾಯಿಗೆ ಕೊರೋನಾ
    Next Article ಮಾನ್ಸೂನ್ ರಾಗ ಟ್ರೈಲರ್ ಬಿಡುಗಡೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Udfjim ರಲ್ಲಿ ವಾಮಾಚಾರಕ್ಕೆ ವ್ಯಕ್ತಿ ಬಲಿ ಕೊಟ್ಟ ಪಾಪಿಗಳು.
    • LinwoodGah ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.