Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಟೋರಿಕ್ಷಾ ಕದಿಯುತ್ತಿದ್ದ ಕಳ್ಳ..!
    ಸುದ್ದಿ

    ಆಟೋರಿಕ್ಷಾ ಕದಿಯುತ್ತಿದ್ದ ಕಳ್ಳ..!

    vartha chakraBy vartha chakraಆಗಷ್ಟ್ 6, 2022Updated:ಆಗಷ್ಟ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.6-ದುಶ್ಚಟಗಳಿಗೆ ಸುಲಭವಾಗಿ ಹಣ ಹೊಂದಿಸಲು ಆಟೋರಿಕ್ಷಾ ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿರುವ ನಂದಿನಿ ಲೇಔಟ್ ಪೊಲೀಸರು 2 ಲಕ್ಷ ಮೌಲ್ಯದ 2 ಆಟೋ ಗಳನ್ನು ವಶಪಡಿಸಿಕೊಂಡಿದ್ದಾರೆ.
    ನಂದಿನಿ ಲೇಔಟ್ ನ ರಘು ಅಲಿಯಾಸ್ ಮಾರಿಗುಡಿ(35)ಬಂಧಿತ ಆರೋಪಿಯಾಗಿದ್ದು ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಡಿಸಿಪಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.
    ಕಳೆದ ಜು.29 ರಂದು ಬೆಳಿಗ್ಗೆ 9ರ ವೇಳೆ ಶಂಕರನಗರದ ಬಿಬಿಎಂಪಿ ಆಸ್ಪತ್ರೆ ಮುಂಭಾಗ ಚಾಲಕರೊಬ್ಬರು ಬಜಾಜ್ ಆಟೋರಿಕ್ಷಾ ವಾಹನವನ್ನು ಲಾಕ್ ನಿಲ್ಲಿಸಿ, ಅದೇ ದಿನ ರಾತ್ರಿ 9 ಗಂಟೆ ವಾಪಸ್ಸು ಬಂದು ನೋಡಿದಾಗ ಕಳವು ಮಾಡಲಾಗಿತ್ತು.
    ಈ ಸಂಬಂಧ ಪ್ರಕರಣ ದಾಖಲಿಸಿದ ನಂದಿನಿಲೇಔಟ್ ಪೊಲೀಸರು ಕಾರ್ಯಾಚರಣೆ ಕೈಗೊಂಡು
    ವಿಧಾನಸೌಧ ಲೇಔಟ್ ಸರ್ಕಲ್ ಬಳಿ ಆಟೋ ರಿಕ್ಷಾವನ್ನು ಅನುಮಾನಾಸ್ಪದವಾಗಿ‌ ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಕಳವು ಮಾಡಿರುವುದನ್ನು ಬಾಯ್ಬಿಟ್ಟಿದ್ದಾನೆ.
    ಆತ ನೀಡಿದ ಮಾಹಿತಿ ಮೇರೆಗೆ 2 ಲಕ್ಷ ರೂ. ಬೆಲೆ ಬಾಳುವ 2 ಬಜಾಜ್ ಕಂಪನಿ ಆಟೋ ರಿಕ್ಷಾಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಟೆಂಟ್ ಹೌಸ್‍ನಲ್ಲಿ ಕೆಲಸ ಮಾಡಿಕೊಂಡಿದ್ದು ದುಶ್ಚಟ ಹಾಗು ದೈನಂದಿನ ಖರ್ಚುವೆಚ್ಚದ ಹಣಕ್ಕಾಗಿ ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.
    ಆರೋಪಿಯ ಬಂಧನದಿಂದ ನಂದಿನಿ ಲೇಔಟ್ ಪೊಲೀಸ್ ಠಾಣೆಯ 2-ತ್ರಿಚಕ್ರ ವಾಹನ ಕಳವು ಪ್ರಕರಣ ಪತ್ತೆಯಾಗಿವೆ ಎಂದು ತಿಳಿಸಿದರು. ನಂದಿನಿ ಲೇಔಟ್ ಪೊಲೀಸ್ ಇನ್ಸ್‌ಪೆಕ್ಟರ್ ವಿನೋದ್ ರಾಠೋಡ್ ಅವರು ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ

    Verbattle
    Verbattle
    Verbattle
    auto rikshaw theft
    Share. Facebook Twitter Pinterest LinkedIn Tumblr Email WhatsApp
    Previous Article75ನೇ ಸ್ವಾತಂತ್ರ್ಯ ದಿನಾಚರಣೆ: ಗೂಗಲ್ ನಿಂದ ವಿಶೇಷ ವಿಡಿಯೋ
    Next Article ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಖ್ಯಾತ ಜ್ಯೋತಿಷಿ ಯಾರು ಗೊತ್ತಾ?
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • LinwoodGah ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • LeonardReawn ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.