Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಗ್ ಬಾಸ್ ಮನೆಯಿಂದ ಸೋನು ಗೌಡ ಮೊದಲ ವಾರವೇ ಔಟ್?
    ಸುದ್ದಿ

    ಬಿಗ್ ಬಾಸ್ ಮನೆಯಿಂದ ಸೋನು ಗೌಡ ಮೊದಲ ವಾರವೇ ಔಟ್?

    vartha chakraBy vartha chakraಆಗಷ್ಟ್ 8, 2022Updated:ಆಗಷ್ಟ್ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಿನ್ನೆ ಪ್ರಾರಂಭವಾಗಿದೆ. ಆದರೆ ಸ್ಪರ್ಧಿಗಳು ದೊಡ್ಮನೆಗೆ ಕಾಲಿಟ್ಟು ಕೆಲವೇ ಗಂಟೆಗಳು ಕಳೆಯುತ್ತಿದ್ದಂತೆಯೇ ನಾಮಿನೇಷನ್​ ಪ್ರಕ್ರಿಯೆ ಶುರುವಾಗಿದೆ. ಮೊದಲ ವಾರ ಯಾರು ಹೊರಗೆ ಹೋಗಬೇಕು ಎಂಬ ಚರ್ಚೆ ಆರಂಭ ಆಗಿದೆ. ವಾಡಿಕೆಯಂತೆ ಸ್ಪರ್ಧಿಗಳೆಲ್ಲರೂ ಒಂದಷ್ಟು ಹೆಸರನ್ನು ಗೌಪ್ಯವಾಗಿ ಬಿಗ್​ ಬಾಸ್​ಗೆ ಸೂಚಿಸಿದ್ದಾರೆ. ಆ ಪೈಕಿ ಸೋನು ಶ್ರೀನಿವಾಸ್​ ಗೌಡ ಹೆಸರು ಕೂಡ ಇದೆ. ಸೋನು ಶ್ರೀನಿವಾಸ್​ ಗೌಡ ಸೇರಿದಂತೆ ಒಟ್ಟು 8 ಜನರು ಮೊದಲ ವಾರವೇ ನಾಮಿನೇಟ್​ ಆಗಿದ್ದಾರೆ. ಸ್ಫೂರ್ತಿ ಗೌಡ, ಆರ್ಯವರ್ಧನ್​ ಗುರೂಜಿ, ಜಯಶ್ರೀ ಆರಾಧ್ಯಾ, ನಂದಿನಿ, ಜಶ್ವಂತ್​, ಕಿರಣ್​ ಯೋಗೇಶ್ವರ್​ ಮತ್ತು ಅಕ್ಷತಾ ಕುಕ್ಕಿ ಅವರ ಮೇಲೆ ಎಲಿಮಿನೇಷನ್​ ಕತ್ತಿ ತೂಗುತ್ತಿದೆ. ಈ ಪೈಕಿ ಯಾರು ಬಿಗ್​ ಬಾಸ್​ ಮನೆಯಿಂದ ಮೊದಲು ಹೊರಬರುತ್ತಾರೆ ಎಂದು ತಿಳಿಯಲು ವೀಕೆಂಡ್​ ಎಪಿಸೋಡ್​ ನೋಡಬೇಕು.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleKRG STUDIOಗೆ ಭೇಟಿ ನೀಡಿದ ಸ್ಯಾಂಡಲ್ ವುಡ್ ಕ್ವೀನ್
    Next Article ಎಲ್ರ ಕಾಲೆಳೆಯತ್ತೆ ಕಾಲ: ಚಂದನ್ ಶೆಟ್ಟಿ ಹೊಸ ಹಾಡು ರಿಲೀಸ್
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Derekdig ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Bruce_Son ರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    • Arthurdug ರಲ್ಲಿ ಕೆ.ಎನ್.ರಾಜಣ್ಣ ಎಂಬ ನಿಷ್ಠೂರವಾದಿ ಸಹಕಾರ ಜೀವಿ | KN Rajanna
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.