ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮದುವೆಗೆ ‌ನಿರಾಕರಣೆ ನೊಂದ ಪ್ರೇಮಿಗಳು ನೇಣಿಗೆ
    ಸುದ್ದಿ

    ಮದುವೆಗೆ ‌ನಿರಾಕರಣೆ ನೊಂದ ಪ್ರೇಮಿಗಳು ನೇಣಿಗೆ

    vartha chakraBy vartha chakraಆಗಷ್ಟ್ 10, 2022Updated:ಆಗಷ್ಟ್ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೀದರ್,ಆ.10- ಮನೆಯವರು ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ​ ನಗರದ ಗಾಂಧಿಗಂಜ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ.
    ಗಾಂಧಿಗಂಜ್ ನ ಲಾಡಗೇರಿ ಬಡಾವಣೆಯ ಶರತ್ (28) ಹಾಗು ಸಂಗೀತಾ (26) ಆತ್ಮಹತ್ಯೆಗೆ ಶರಣಾದವರು.
    ಇಬ್ಬರು ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಸಂಗೀತಾ ನಿಶ್ಚಿತಾರ್ಥ ಬೇರೊಂದು ಹುಡುಗನ ಜತೆ ನಡೆದಿತ್ತು. ಶೀಘ್ರದಲ್ಲಿ ಮದುವೆ ಸಹ ನಡೆಯಬೇಕಿತ್ತು.
    ಈ ಹಿನ್ನೆಲೆಯಲ್ಲಿ ಮನನೊಂದು ಶರತ್ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ. ಪ್ರೀಯಕರನ ಸಾವಿನ ಸುದ್ದಿ ಕೇಳಿ ಸಂಗೀತಾ ತನ್ನ ಮನೆಯಲ್ಲಿನ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
    ಘಟನೆಯಿಂದ ಎರಡು ಕುಟುಂಗಳ ಸದಸ್ಯರು ಕಂಗಾಲಾಗಿದ್ದಾರೆ. ಗಾಂಧಿಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    bidar lovers committed suicide ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಅವಧಿ ಪೂರ್ಣ ಆಗುವವರೆಗೆ ಬೊಮ್ಮಾಯಿಯವರೇ ಮುಖ್ಯಮಂತ್ರಿ: ನಳಿನ್ ಕುಮಾರ್ ಕಟೀಲ್
    Next Article ಪುಲ್ವಾಮದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FrancisFug ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Charleymex ರಲ್ಲಿ CBI ತನಿಖೆಗೆ ಪಟ್ಟು- ದೆಹಲಿಗೆ ಹಾರಿದ ಜಾರಕಿಹೊಳಿ
    • ThomasZes ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.