Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಮುಖಂಡ ಪ್ರವೀಣ್‌ ಹತ್ಯೆ- ಕರ್ನಾಟಕ ಪೊಲೀಸರಿಗೆ ಭಾರೀ ಯಶಸ್ಸು– ಹಂತಕ ಮೂವರು ಪೊಲೀಸ್‌ ಬಲೆಗೆ ?
    ಸುದ್ದಿ

    ಬಿಜೆಪಿ ಮುಖಂಡ ಪ್ರವೀಣ್‌ ಹತ್ಯೆ- ಕರ್ನಾಟಕ ಪೊಲೀಸರಿಗೆ ಭಾರೀ ಯಶಸ್ಸು– ಹಂತಕ ಮೂವರು ಪೊಲೀಸ್‌ ಬಲೆಗೆ ?

    vartha chakraBy vartha chakraಆಗಷ್ಟ್ 11, 2022Updated:ಆಗಷ್ಟ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯಲ್ಲಿ ಭಾಗಿಯಾದ ಮೂವರು ಹಂತಕರು ಕರ್ನಾಟಕ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಜು 26 ರಂದು ಸಂಜೆ ಬೆಳ್ಳಾರೆಯ ಮಾಸ್ತಿಕಟ್ಟೆ ಬಳಿ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪ್ರವೀಣ್ ಅವರನ್ನು ಕಡಿದು ಕೊಲೆ ಮಾಡಿದ್ದರು. ಈ ಬಗ್ಗೆ ಈಗಾಗಾಲೇ ಒಟ್ಟು 7 ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದರು . ಆದರೆ ಹತ್ಯೆಯ ಪ್ರಮುಖ ಆರೋಪಿಗಳು ತಲೆ ಮರೆಸಿಕೊಂಡಿದ್ದು ಪೊಲೀಸರಿಗೆ ದೊಡ್ಡ ತಲೆ ನೋವಾಗಿತ್ತು.

    ಆದರೇ ಇದೀಗ ಮೂವರು ಪ್ರಮುಖ ಆರೋಪಿಗಳನ್ನು ಬುಧವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇದೀಗ ಶಂಕಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಇದೇ ಹಿನ್ನಲೆಯಲ್ಲಿ ಮಧ್ಯಾಹ್ನ 12.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್‌ ಸೋನಾವಣೆಯವರು ಮಂಗಳೂರಿನಲ್ಲಿ ಪತ್ರಿಕಾ ಗೋಷ್ಟಿ ಕರೆದಿದ್ದು ಅದರಲ್ಲಿ ಹತ್ಯೆ ಸಂಚಿನ ಸಂಪೂರ್ಣ ವಿವರ, ಹತ್ಯೆಯ ಹಿಂದಿನ ಕಾರಣ ಹಾಗು ಆರೋಪಿಗಳ ವಿವರ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

    News ಕೊಲೆ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಶೂಟಿಂಗ್ ವೇಳೆ ಅವಘಡ: ಕಾಲಿವುಡ್ ಸ್ಟಾರ್ ನಟನಿಗೆ ಗಂಭೀರ ಗಾಯ
    Next Article ಶೂಟಿಂಗ್ ವೇಳೆ ಶಿಲ್ಪಾ ಶೆಟ್ಟಿ ಕಾಲಿಗೆ ಪೆಟ್ಟು
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • Melvinboory ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • rarealbub ರಲ್ಲಿ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe