ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 11ರ ಬಾಲಕನ ಕಥೆ ಹೇಳಹೊರಟ ರಕ್ಷಿತ್ ಶೆಟ್ಟಿ
    ಸುದ್ದಿ

    11ರ ಬಾಲಕನ ಕಥೆ ಹೇಳಹೊರಟ ರಕ್ಷಿತ್ ಶೆಟ್ಟಿ

    vartha chakraBy vartha chakraಆಗಷ್ಟ್ 11, 2022Updated:ಆಗಷ್ಟ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಕ್ಷಿತ್ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋಸ್​ ಹೆಜ್ಜೆಹೊಸ ಚಿತ್ರ ಘೋಷಣೆ ಆಗಿದೆ ‘ಮಿಥ್ಯ’ ರಕ್ಷಿತ್​ ಶೆಟ್ಟಿ ನಿರ್ಮಾಣದ ಹೊಸ ಚಿತ್ರವಾಗಿದ್ದು. ಈ ಚಿತ್ರದ ಮೂಲಕ ಸುಮಂತ್​ ಭಟ್​ ಸ್ವತಂತ್ರ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ. 11 ವರ್ಷದ ಬಾಲಕನ ಕಥೆಯನ್ನು ಒಳಗೊಂಡ ಅಪರೂಪದ ಚಿತ್ರ ಇದು.
    ಸಾಫ್ಟ್​ವೇರ್​ ಇಂಜಿನಿಯರ್​ ಆಗಿರೋ ಸುಮಂತ್​ ಭಟ್​ ಈ ಹಿಂದೆ ಪರಂವಃ ಸ್ಟುಡಿಯೋಸ್​ ನಿರ್ಮಾಣದ ‘ಏಕಂ’ ಎಂಬ ವೆಬ್​ಸೀರೀಸ್​ನ ಏಳು ಕಂತುಗಳಲ್ಲಿ, ನಾಲ್ಕು ಕಂತುಗಳನ್ನು ಬರೆದು ನಿರ್ದೇಶಿಸಿದವರು ಈ ಹಿಂದೆ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಮತ್ತು ‘ವಿಕ್ರಾಂತ್​ ರೋಣ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲನಟ ಆತಿಶ್​ ಶೆಟ್ಟಿ, ಇಲ್ಲಿ ಮಿಥುನ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾನೆ. ಅವನೊಂದಿಗೆ ಪ್ರಕಾಶ್​ ತುಮ್ಮಿನಾಡು, ರೂಪಾ ವರ್ಕಾಡಿ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಉದಿತ್​ ಖುರಾನ ಅವರ ಛಾಯಾಗ್ರಹಣವಿದ್ದು, ಮಿಥುನ್​ ಮುಕುಂದನ್​ ಅವರ ಸಂಗೀತವಿದೆ. ಭುವನೇಶ್​ ಮಣಿವಣ್ಣನ್​ ಸಂಕಲನಕಾರರಾಗಿ, ಶ್ರೇಯಾಂಕ್​ ನಂಜಪ್ಪ ಸೌಂಡ್​ ಡಿಸೈನರ್​ ಶೂಟಿಂಗ್ ಸಧ್ಯದಲ್ಲೇ ಪ್ರಾರಂಭ ಆಗಲಿದೆ

    Verbattle
    Verbattle
    Verbattle
    Entertainment ರಕ್ಷಿತ್ ಶೆಟ್ಟಿ ಶಾಲೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮುದ್ದಿನ ತಂಗಿ ನಂದಿನಿ ಜೊತೆ ರಕ್ಷಾಬಂಧನ ಆಚರಿಸಿದ ‘ರಾಕಿಂಗ್ ಸ್ಟಾರ್’ ಯಶ್
    Next Article ಮಹಾರಾಷ್ಟ್ರದಲ್ಲಿ ಐಟಿ ದಾಳಿ
    ಲೆಕ್ಕವಿಲ್ಲದ 390 ಕೋಟಿ‌ ಪತ್ತೆ
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Richardroode ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • RalphUnoto ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.