Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎರಡು ಗುಂಪಿನ‌ ಮಧ್ಯೆ ಮಾರಾಮಾರಿ
    ಸುದ್ದಿ

    ಎರಡು ಗುಂಪಿನ‌ ಮಧ್ಯೆ ಮಾರಾಮಾರಿ

    vartha chakraBy vartha chakraಆಗಷ್ಟ್ 11, 2022Updated:ಆಗಷ್ಟ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕೊಪ್ಪಳ,ಆ.11- ಎರಡು ಗುಂಪಿನ ನಡುವೆ ಮಾರಾಮಾರಿ ನಡೆದು ಇಬ್ಬರು ಕೊಲೆಯಾದ ದಾರುಣ ಘಟನೆ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದಿದ್ದು ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ.
    ಹುಲಿಹೈದರ ಗ್ರಾಮದ ಯಂಕಪ್ಪ ತಳವಾರ (60), ಪಾಷವಲಿಸಾಬ ಮಾಳಿಗದ್ದಿ (22) ಮೃತಪಟ್ಟವರು.
    ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.
    ಕಲ್ಲು ತೂರಾಟ ಕೂಡ ನಡೆದಿದ್ದು, ಘಟನೆಗೆ ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ.
    ಕ್ಷುಲಕ ವಿಚಾರಕ್ಕೆ ಎರಡು ಬಣಗಳ ಮಧ್ಯೆ ಜಗಳ ನಡೆದಿದ್ದು, ಅದು ಚಾಕು ಇರಿತಕ್ಕೆ ತಿರುಗಿದೆ.
    ಕೃತ್ಯದಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

    hulihydera kanakagiri koppala murder ಕೊಲೆ ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಮಹಾರಾಷ್ಟ್ರದಲ್ಲಿ ಐಟಿ ದಾಳಿ
    ಲೆಕ್ಕವಿಲ್ಲದ 390 ಕೋಟಿ‌ ಪತ್ತೆ
    Next Article ಮಲ್ಲಸಮುದ್ರದಲ್ಲಿ ಚಾಕು ಇರಿತ ಪ್ರಕರಣ ವದಂತಿಗಳಿಗೆ ಕಿವಿಗೊಡಬಾರದು: ಎಸ್ಪಿ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_swEi ರಲ್ಲಿ ತೇಜಸ್ವಿ ಸೂರ್ಯ ಯಡವಟ್ಟು ಮಾಡಿಕೊಂಡ್ರಾ? | Tejasvi Surya
    • klining_tdEi ರಲ್ಲಿ ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    • RickyJot ರಲ್ಲಿ ಬಿಜೆಪಿ ಟಿಕೆಟ್ ವಂಚನೆಯ ಮತ್ತೊಂದು ಪ್ರಕರಣ | BJP
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe