ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕೋರ್ಟ್ ಸಿ.ಜೆ. ಹೆಸರಲ್ಲಿ ವಂಚನೆ..
    ಸುದ್ದಿ

    ಹೈಕೋರ್ಟ್ ಸಿ.ಜೆ. ಹೆಸರಲ್ಲಿ ವಂಚನೆ..

    vartha chakraBy vartha chakraಆಗಷ್ಟ್ 11, 2022Updated:ಆಗಷ್ಟ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.11- ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಸರಿನಲ್ಲಿ ಹೈಕೋರ್ಟ್​ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
    ಮುಖ್ಯ ನ್ಯಾಯಮೂರ್ತಿಯ ಹೆಸರಲ್ಲಿ ಅಧಿಕಾರಿಯ ವಾಟ್ಸಾಪ್​ಗೆ 10 ಸಾವಿರ ಮೌಲ್ಯದ ಒಟ್ಟು 9 ಅಮೆಜಾನ್​ ಗಿಫ್ಟ್​​ ವೋಚರ್ ಕಳಿಸಿ ವಂಚನೆ ಮಾಡಲಾಗಿದೆ.
    ಕಳೆದ ಆ.6ರ ಬೆಳಗ್ಗೆ 7.30ಕ್ಕೆ ಅಧಿಕಾರಿಯ ವಾಟ್ಸಾಪ್​ಗೆ ಸಂದೇಶ ರವಾನೆ ಮಾಡಲಾಗಿದೆ. ಈ ಬಗ್ಗೆ ನಗರದ ಸೈಬರ್ ಕ್ರೈಂ ಠಾಣೆಗೆ ಪಿಆರ್​ಒ ದೂರು ನೀಡಿದ್ದು, ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಪತ್ತೆಗೆ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದಾರೆ.
    ಗವರ್ನರ್ ಹೆಸರಲ್ಲೂ ವಂಚನೆ:
    ವಿವಿ ಸಿಂಡಿಕೇಟ್ ಸದಸ್ಯ ಮಾಡುವುದಾಗಿ ನಂಬಿಸಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಹೆಸರಿನಲ್ಲಿ ವಂಚನೆ ಮಾಡಿದ್ದ, ಬಳ್ಳಾರಿ ಮೂಲದ ಸದರುಲ್ಲಾ ಖಾನ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗವರ್ನರ್ ಅಧೀನ ಕಾರ್ಯದರ್ಶಿ ಎಂದು ಹೇಳಿಕೊಂಡಿದ್ದು, ಎಲ್ಲಾ ವಿವಿಗಳಿಗೆ ಸೆನೆಟ್ ಸದಸ್ಯ ಎಂದು ಆಸಾಮಿ ಹೇಳಿಕೊಂಡಿದ್ದ. ನಕಲಿ ಗುರುತಿನ ಚೀಟಿ ಮಾಡಿಕೊಂಡು ಆರೋಪಿ ಓಡಾಡುತ್ತಿದ್ದ. ಇನ್ನೂ ರಾಜ್ಯಪಾಲರ ಹೆಸರು ಹೇಳಿದರೆ ಜನ ಬೇಗ ನಂಬುತ್ತಾರೆ. ರಾಜ್ಯಪಾಲರ ಕಚೇರಿ ಹೆಸರು ಬಳಸಿಕೊಂಡು ವಂಚಿಸುತ್ತಿದ್ದ ವಿಚಾರ ತಿಳಿದು ರಾಜ್ಯಪಾಲರ ಕಚೇರಿ ಸಿಬ್ಬಂದಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
    ಯಾರು ತನ್ನ ಮೇಲೆ ಅನುಮಾನ ಪಡುವುದಿಲ್ಲ ಎಂದು ರಾಜ್ಯಪಾಲರ ಹೆಸರು ಬಳಕೆ ಮಾಡಿದ್ದು, ಗವರ್ನರ್ ಕಚೇರಿಯಿಂದ ಎಂದು ಕೆಲವು ಗಣ್ಯ ವ್ಯಕ್ತಿಗಳಿಗೂ ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ನಿಮ್ಮವರನ್ನ ಸಿಂಡಿಕೇಟ್ ಸದಸ್ಯರಾಗಿ ಮಾಡುತ್ತೇನೆ ಎಂದು ಆರೋಪಿ ಕರೆ ಮಾಡಿದ್ದ. ಈ ಬಗ್ಗೆ ಆರೋಪಿ ಸದರುಲ್ಲಾ ಖಾನ್ ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Government ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲೂ ಅಗ್ನಿಪಥ್ ನೇಮಕಾತಿ..
    Next Article Rocketry ಸಿನೆಮ ಸುಳ್ಳು ಕಥೆ ಎಂದ ನಂಬಿ ನಾರಾಯಣ್ ಸಹೋದ್ಯೋಗಿ ಶಶಿಕುಮಾರ್
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.