ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿಕ್ಷಣ ಸಚಿವ ಬಿಸಿ ನಾಗೇಶ್ ವಿರುದ್ಧ ದೂರು
    ಸುದ್ದಿ

    ಶಿಕ್ಷಣ ಸಚಿವ ಬಿಸಿ ನಾಗೇಶ್ ವಿರುದ್ಧ ದೂರು

    vartha chakraBy vartha chakraಆಗಷ್ಟ್ 12, 2022Updated:ಆಗಷ್ಟ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು: ತ್ರಿವರ್ಣ ಧ್ವಜಕ್ಕಿಂತ ಮೇಲೆ ಕೇಸರಿ ಧ್ವಜ ಹಾರಿಸಿದ ಆರೋಪದಡಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ತವರಿನಲ್ಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಬುಧವಾರ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಅಂಗವಾಗಿ ಸಾವಿರ ಮಕ್ಕಳು ಪಾಲ್ಗೊಂಡಿದ್ದರು. ಈ ವೇಳೆ 180 ಅಡಿ ಉದ್ದದ ತಿರಂಗ ಯಾತ್ರೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪಾಲ್ಗೊಂಡಿದ್ದರು. ಈ ತಿರಂಗ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಮೇಲೆ ಕೇಸರಿ ಧ್ವಜ ಹಾರಾಟ ಮಾಡಲಾಗಿತ್ತು. ಇದು ರಾಷ್ಟ್ರದ್ರೋಹಕ್ಕೆ ಸಮಾನಾದ ಅಪರಾಧವಾಗಿದೆ. ಶಾಲಾ ಮಕ್ಕಳನ್ನು ಇಂತಹ ದೇಶವಿರೋಧಿ ಚಟುವಟಿಕೆಗಳಿಗೆ ಬಳಸಿಕೊಂಡಿರುವುದು ದುರ್ದೈವದ ಸಂಗತಿ. ಹಾಗಾಗಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ವಿ ಹರಿಪ್ರಸಾದ್ ತಿಪಟೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ತುಮಕೂರು ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಭಾರತೀಯ ಯೋಧನಿಗೆ ಚಾಕು ತಿವಿದ ಬಾಮೈದ
    Next Article ತಮಿಳುನಾಡಿನ ವ್ಯಕ್ತಿಯಿಂದ ಕಬ್ಬನ್ ಪಾರ್ಕಿನಲ್ಲಿ ಯುವತಿ ಮೇಲೆ ಅತ್ಯಾಚಾರ!!
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Pjprob ರಲ್ಲಿ ಪಂಚಮಸಾಲಿ ಶ್ರೀ ಗಳು ಸುಪಾರಿ ಪಡೆದಿದ್ದಾರಾ..?
    • Lewisvup ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.