Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋವಿಡ್ 4 ನೇ ಅಲೆ ಗ್ಯಾರಂಟಿ
    ಸುದ್ದಿ

    ಕೋವಿಡ್ 4 ನೇ ಅಲೆ ಗ್ಯಾರಂಟಿ

    vartha chakraBy vartha chakraಏಪ್ರಿಲ್ 26, 2022Updated:ಏಪ್ರಿಲ್ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕ : ಸಾಂಕ್ರಾಮಿಕ ಕೋವಿಡ್ ಕುರಿತಾಗಿ ಐಐಟಿ ಕಾನ್ಪುರದ ತಜ್ಞರು ಇಲ್ಲಿಯವರೆಗೆ ನೀಡಿರುವ ಎಲ್ಲಾ ಮುನ್ಸೂಚನೆ ನಿಜವಾಗಿದೆ ಜೂನ್ ಅಂತ್ಯದಲ್ಲಿ ರಾಜ್ಯಕ್ಕೆ ಕೊರೊನಾ 4 ನೇ ಅಲೆ ಬರಬಹುದು ಅಂತ ಎಚ್ಚರಿಕೆ ಕೊಟ್ಟಿದ್ದಾರೆ. 3 ಅಲೆಗಳಲ್ಲಿ ಇವ್ರು ಕೊಟ್ಟ ವರದಿ ನಿಜವಾಗಿದೆ ಹೀಗಾಗಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೂನ್ ವೇಳೆಗೆ ಅಥವ ಒಂದು ತಿಂಗಳ ಮುಂಚೆಯೇ 4ನೇ ಅಲೆ ಬರುವ ಸಾಧ್ಯತೆ ಇದೆ. ಈ ಅಲೆ ಜೂನ್ ನಲ್ಲಿ ಪ್ರಾರಂಭವಾಗಿ ಸೆಪ್ಟೆಂಬರ್- ಅಕ್ಟೋಬರ್ ವರೆಗೂ ಇರುವ ಸಾಧ್ಯತೆಯಿದೆ ಎಂದು ತಿಳಿಸಿದರು.
    ಕೋವಿಡ್ ಬಂದು ಎರಡು ವರ್ಷ ಆಗಿದೆ. ಹೀಗಾಗಿ ನಾವು ಕೂಡಾ ಕೋವಿಡ್ ಜೊತೆ ಬದುಕಲು ಕಲಿಯಬೇಕು. ಮಾಸ್ಕ್, ಲಸಿಕಾಕರಣದ ಬಗ್ಗೆ ಜನರು ನಿಗಾವಹಿಸಬೇಕು. ಓಮಿಕ್ರಾನ್ ರೂಪಾಂತರ ಅಂತ ತಳಿ ಇದು ಅಂತ ಹೇಳಲಾಗ್ತಿದೆ. ಈ ಬಗ್ಗೆ ಲ್ಯಾಬ್ ವರದಿ ಕಳಿಸಲಾಗಿದೆ. ಎರಡು ಮೂರು ದಿನಗಳಲ್ಲಿ ವರದಿ ಬರಬಹುದು. ರಾಜ್ಯದಲ್ಲಿ 4 ನೇ ಅಲೆ ಬಂದಿದೆ ಅಂತ ಹೇಳಲು ಸಾಧ್ಯವಿಲ್ಲ. ಕೇಸ್ ನ ಪ್ರಮಾಣ ಇನ್ನು ಕಡಿಮೆ ಇದೆ ಎಂದು ಹೇಳಿದರು.
    ರಾಜ್ಯದಲ್ಲಿ ಲಕ್ಷಾಂತರ ಡೋಸ್ ಲಸಿಕೆ ನಮ್ಮ ಬಳಿ ಇದೆ. ಲಸಿಕೆ ಕೊರತೆ ಇಲ್ಲ. ಜನರು ಲಸಿಕೆ ಕಡ್ಡಾಯವಾಗಿ ಪಡೆಯಬೇಕು. ಮಾಸ್ಕ್ ಕಡ್ಡಾಯವಾಗಿ ಹಾಕಬೇಕು. ಒಳಾಂಗಣದಲ್ಲಿ, ಜನರು ಇರೋ ಕಡೆ, ಗುಂಪು ಇರುವ ಕಡೆ ಮಾಸ್ಕ್ ಕಡ್ಡಾಯವಾಗಿ ಹಾಕಬೇಕು ಎಂದು ಹೇಳಿದರು.

    Verbattle
    Verbattle
    Verbattle
    #corona #drsudhakar #kanpur #medical #omicron
    Share. Facebook Twitter Pinterest LinkedIn Tumblr Email WhatsApp
    Previous Articleರನ್ ‘ಶಿಖರ’ವೇರಲು ಚೆನ್ನೈ ವಿಫಲ
    Next Article ಕಮೀಷನ್ ಕೊಟ್ಟ ದಾಖಲೆಗಳಿವೆ..
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_gqEa ರಲ್ಲಿ ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • DavidFunny ರಲ್ಲಿ ಹೈಕಮಾಂಡ್ ಮುಂದೆ ವಿಜಯೇಂದ್ರ ಅಳಲು | Vijayendra
    • DavidFunny ರಲ್ಲಿ CCB ಹೆಸರಲ್ಲಿ ಪೊಲೀಸ್ ಪೇದೆ ಸುಲಿಗೆ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.