Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪತ್ನಿ ಕೊಂದ ಪತಿ ಪೊಲೀಸರಿಗೆ ಶರಣು
    ಸುದ್ದಿ

    ಪತ್ನಿ ಕೊಂದ ಪತಿ ಪೊಲೀಸರಿಗೆ ಶರಣು

    vartha chakraBy vartha chakraಆಗಷ್ಟ್ 18, 2022Updated:ಆಗಷ್ಟ್ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಆ.18- ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತಿಯೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ
    ಸವದತ್ತಿ ಪಟ್ಟಣದಲ್ಲಿ ನಡೆದಿದೆ.
    ಸವದತ್ತಿಯ ಅಯ್ಯಪ್ಪಸ್ವಾಮಿ ನಗರದ ಶಬಾನಾ(28) ಕೊಲೆಯಾದವರು.ಕೃತ್ಯ ನಡೆಸಿದ ಪತಿ ಮೆಹಬೂಬ್ ಸಾಬ್ ಪೊಲೀಸರಿಗೆ ಶರಣಾಗಿದ್ದಾನೆ.
    ಬೀಡಿ ಗ್ರಾಮದ ಶಬಾನಾ ಜೊತೆ ಮುನವಳ್ಳಿ ನಿವಾಸಿ ಮೆಹಬೂಬ್‌ಸಾಬ್ ವಿವಾಹವಾಗಿತ್ತು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಶಬಾನಾ ಪತಿಯಿಂದ ದೂರವಾಗಿ ಮಕ್ಕಳೊಂದಿಗೆ ಅಯ್ಯಪ್ಪಸ್ವಾಮಿ ನಗರದಲ್ಲಿ ವಾಸವಿದ್ದರು.
    ಪತ್ನಿ ಇರುವ ಕಡೆಗೆ ಇಂದು ಬೆಳಗ್ಗೆ ಬಂದ ಮೆಹಬೂಬ್‌ ಸಾಬ್ ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬಳಿಕ ತಾನೇ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ.
    ಘಟನಾ ಸ್ಥಳಕ್ಕೆ ಸವದತ್ತಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಲಾಗಿದ್ದಾರೆ.

    belgaum ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಶೂಟಿಂಗ್ ವೇಳೆ ಅವಘಡ: ಬಾಹುಬಲಿ ನಟ ಆಸ್ಪತ್ರೆಗೆ ದಾಖಲು
    Next Article ಸಿ.ಸಿ.ಕ್ಯಾಮೆರಾದಿಂದ ಸಿಕ್ಕಿಬಿದ್ದ ಹಂತಕ…
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ | CID
    • yvquc ರಲ್ಲಿ ಕಾನೂನು ಕುಣಿಕೆಯಲ್ಲಿ ಟಾಕ್ಸಿಕ್ ಸಿನಿಮಾ ತಂಡ.
    • can you get cheap clomid for sale ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe