Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಪುರ ಕ್ಯಾಸಿನೋದಲ್ಲಿ ಕರ್ನಾಟಕದ ಅಧಿಕಾರಿಗಳು..
    ಸುದ್ದಿ

    ಜೈಪುರ ಕ್ಯಾಸಿನೋದಲ್ಲಿ ಕರ್ನಾಟಕದ ಅಧಿಕಾರಿಗಳು..

    vartha chakraBy vartha chakraಆಗಷ್ಟ್ 22, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜಾಸ್ಥಾನದ ಜೈಪುರದ ಅಕ್ರಮ ಕ್ಯಾಸಿನೋದಲ್ಲಿ ಕುಡಿದು ಕುಪ್ಪಳಿಸುತ್ತಾ ಜೂಜಾಡುತ್ತಿದ್ದ ಕರ್ನಾಟಕದ ಹಿರಿಯ ಅಧಿಕಾರಿಗಳು ಪೊಲೀಸ್ ಬಲೆಗೆ ಬಿದ್ದಿದ್ದಾರೆ.
    ಪೊಲೀಸ್ ಇನ್ಸ್ಪೆಕ್ಟರ್ ಅಂಜಯ್ಯ, ಬೆಂಗಳೂರಿನ ತಹಶೀಲ್ದಾರ್ ಶ್ರೀನಾಥ್ ಮತ್ತು ಕಾಲೇಜು ಪ್ರಾಧ್ಯಾಪಕ ಕೆ.ಎಲ್. ರಮೇಶ್ ಸೇರಿದಂತೆ ಅನೇಕ ಮಂದಿ ಹಿರಿಯ ಅಧಿಕಾರಿಗಳು ರಾಜಾಸ್ಥಾನ ಪೊಲೀಸರ ಅತಿಥಿಗಳಾಗಿದ್ದಾರೆ.
    ಜೈಪುರ ಹೊರವಲಯದ ಜೈಸಿಂಗ್‌ಪುರ ಖೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಫಾರ್ಮ್ ಹೌಸ್‌ನಲ್ಲಿ ಅಕ್ರಮವಾಗಿ ಪಾರ್ಟಿ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಅಲ್ಲಿನ ಪರಿಸ್ಥಿತಿ ಕಂಡು ಬೆಚ್ಚಿದ್ದಾರೆ. ವಶಕ್ಕೆ ಪಡೆದವರ ವಿವರ ಕಲೆ ಹಾಕಿದಾಗ ಕರ್ನಾಟಕ, ತೆಲಂಗಾಣ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ದೆಹಲಿ ಮತ್ತು ಮಹಾರಾಷ್ಟ್ರದ ಅಧಿಕಾರಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವುದು ಗೊತ್ತಾಗಿದೆ.
    ದಾಳಿಯಲ್ಲಿ 9 ಹುಕ್ಕಾಗಳು, 21 ಜೋಡಿ ಕಾರ್ಡ್‌ಗಳು, 7 ಟೇಬಲ್‌ಗಳು, 100 ಕ್ಕೂ ಹೆಚ್ಚು ಮದ್ಯದ ಬಾಟಲಿಗಳು ಮತ್ತು 23 ಲಕ್ಷದ 71 ಸಾವಿರದ 408 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.
    ಈವೆಂಟ್ ಮ್ಯಾನೇಜರ್ ನರೇಶ್ ಮಲ್ಹೋತ್ರಾ ಅಲಿಯಾಸ್ ರಾಹುಲ್, ಅವರ ಮಗ ಮನ್ವೇಶ್, ಫಾರ್ಮ್ ಹೌಸ್ ಮ್ಯಾನೇಜರ್ ಮೋಹಿತ್ ಸೋನಿ, ಮೀರತ್ ನಿವಾಸಿ ಮನೀಶ್ ಶರ್ಮಾ ಅವರನ್ನು ಮಾನವ ಕಳ್ಳಸಾಗಣೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಜೈಪುರ ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    national news ಕಲೆ ಕಾಲೇಜು
    Share. Facebook Twitter Pinterest LinkedIn Tumblr Email WhatsApp
    Previous Articleಬ್ರೆಡ್ ತರಲು ಹೋದ ಬಾಲಕನ ಅಪಹರಣ
    Next Article ಚಿರತೆಗಾಗಿ school ರಜಾ..!?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino cz_zjEl ರಲ್ಲಿ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಮರ.
    • Glennhof ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • Onyx Storm Epub Torrent ರಲ್ಲಿ ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.