ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೈಕ್ ಲೈಟ್ ಕಂಬಕ್ಕೆ ಡಿಕ್ಕಿ ಇಂಜಿನಿಯರ್ ಸಾವು
    ಸುದ್ದಿ

    ಬೈಕ್ ಲೈಟ್ ಕಂಬಕ್ಕೆ ಡಿಕ್ಕಿ ಇಂಜಿನಿಯರ್ ಸಾವು

    vartha chakraBy vartha chakraಆಗಷ್ಟ್ 22, 2022Updated:ಆಗಷ್ಟ್ 22, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.22-ವೇಗವಾಗಿ ಹೋಗುತ್ತಿದ್ದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಸಿವಿಲ್ ಇಂಜಿನಿಯರ್ ಮೃತಪಟ್ಟರೆ, ಸವಾರ ಗಾಯಗೊಂಡಿರುವ ‌ದಾರುಣ ಘಟನೆ ಚಿಕ್ಕಜಾಲದಲ್ಲಿ ನಡೆದಿದೆ.
    ಯಲಹಂಕದ ನಿಟ್ಟೆ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರ್ ಓದುತ್ತಿದ್ದ ಬೀದರ್ ಮೂಲದ ಅಜಯ್ ಕೋರಿ(21)ಮೃತಪಟ್ಟವರು, ಗಾಯಗೊಂಡಿರುವ ಅವರ ಸೋದರ ಸಂಬಂಧಿ ಸಾಯಿಕಿರಣ್ ಎಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಡಿಸಿಪಿ ಸವಿತಾ ಅವರು ತಿಳಿಸಿದ್ದಾರೆ ‌
    ಚಿಕ್ಕಜಾಲದ ರೇವ ಕಾಲೇಜ್ ರಸ್ತೆಯಲ್ಲಿ ನಿನ್ನೆ ಸಂಜೆ ಸಾಯಿಕಿರಣ್ ಅವರು ಕೆಟಿಎಂ ಬೈಕ್ ನಲ್ಲಿ ಸೋದರ ಸಂಬಂಧಿ ಅಜಯ್ ಕೋರಿ ಅವರನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಬೈಕನ್ನು ಅತಿವೇಗವಾಗಿ ಚಾಲನೆ ಮಾಡಿಕೊಂಡು ಬರುತ್ತಿರುವಾಗ ರಸ್ತೆಯ ತಿರುವಿನಲ್ಲಿ ವಾಹನವು ನಿಯಂತ್ರಣಕ್ಕೆ ಸಿಗದೇ ರಸ್ತೆಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ವಯಂ ಅಪಘಾತ ಸಂಭವಿಸಿದೆ.
    ಅಪಘಾತದಲ್ಲಿ ಹಿಂಬದಿ ಸವಾರ ಅಜಯ್ ಕೋರಿ ರವರು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಚಾಲಕ ಸಾಯಿಕಿರಣ್ ರವರು ಎಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿರುವ ಚಿಕ್ಕಜಾಲ ಸಂಚಾರ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದರು.

    Verbattle
    Verbattle
    Verbattle
    accident Bangalore ಅಪಘಾತ ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಹಂದಿಗಳನ್ನು ಹೀಗೆ ಕದ್ದೊಯ್ದರು.. !!
    Next Article ರೈಲ್ವೆ ಪ್ಲಾಟ್ ಫಾರ್ಮ್ ನಲ್ಲೆ ಹೆರಿಗೆ..
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesket ರಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    • Narkolog na dom v Krasnodare_svSl ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Richardroode ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.