ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರಿಗಳ ಮೈ ಚಳಿ ಬಿಡಿಸಿದ ಸಾರ್ವಜನಿಕರು
    ಸುದ್ದಿ

    ಅಧಿಕಾರಿಗಳ ಮೈ ಚಳಿ ಬಿಡಿಸಿದ ಸಾರ್ವಜನಿಕರು

    vartha chakraBy vartha chakraಆಗಷ್ಟ್ 25, 2022Updated:ಆಗಷ್ಟ್ 25, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.25-ನಗರದಲ್ಲಿ ಗಣೇಶೋತ್ಸವ ಆಚರಣೆಯ ಮಾರ್ಗಸೂಚಿ ಹಾಗು ಭದ್ರತೆ​ ವಿಚಾರವಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಇಂದು ಸಾರ್ವಜನಿಕ ಶಾಂತಿ ಸೌಹಾರ್ದ ಸಭೆ ನಡೆಸಲಾಯಿತು.
    ಪುರಭವನದಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಆಯುಕ್ತರು, ಜಂಟಿ‌ ಆಯುಕ್ತರು, ಡಿಸಿಪಿಗಳು ಜೊತೆಗೆ ಬಿಬಿಎಂಪಿ ಅಧಿಕಾರಿಗಳು ಭಾಗವಹಿಸಿದ್ದು ಸಭೆ ತಡವಾಗಿ ನಡೆಸಿದ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.
    ಯುದ್ಧಕಾಲೇ ಶಸ್ತ್ರಾಭ್ಯಾಸ ಎನ್ನುವಂತೆ ಎರಡು ದಿನ ಮೊದಲು ಮಾರ್ಗಸೂಚಿ ​ ಹೇಳುತ್ತೀರಾ…? ಪರಿಸರ ಸ್ನೇಹಿ ಗಣೇಶನ ಪ್ರತಿಷ್ಠಾಪನೆ ಮಾಡಿ‌ ಎನ್ನುತ್ತೀರಾ ಅದನ್ನು ತಯಾರಿಕಾ ಘಟಕಕ್ಕೆ ಹೇಳಬೇಕು ಸಾರ್ವಜನಿಕರಿಗಲ್ಲ ಎಂದರು.
    ವಿದ್ಯುತ್ ತಂತಿಗಳ ಬಗ್ಗೆ ಹೇಳಿದ್ದೀರಿ. ಆದರೆ ಈಗಲೂ ಕೆಲವೆಡೆ ಕೈಗೆಟಕುವ ತಂತಿಗಳು ಸಿಗುತ್ತದೆ. ಅದನ್ನು ಮೊದಲು ಬೆಸ್ಕಾಂ ಅಧಿಕಾರಿಗಳು ಸರಿಪಡಿಸಬೇಕು. ಅನೇಕರು ಮನೆಗಳಲ್ಲಿ ಗಣೇಶ ಮೂರ್ತಿ ಇಟ್ಟು ಪೂಜಿಸುತ್ತಾರೆ. ಮೂರ್ತಿ ವಿಸರ್ಜನೆಗೆ ದೂರ ಹೋಗಲು ಸಾಧ್ಯವಿಲ್ಲ, ಕನಿಷ್ಠ 2-3 ಏರಿಯಾಗೆ ಒಂದು ಕಡೆ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಟ್ಟರೆ ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು.
    ಗಣೇಶ ಹಬ್ಬಕ್ಕೆ ಮೂರು ದಿನ ಮೊದಲು ನಿಬಂಧನೆಗಳನ್ನು ಹೇಳಬೇಡಿ, ಅನೇಕ ಕಡೆಗಳಲ್ಲಿ ಚಿಕ್ಕ ಮಕ್ಕಳು ಗಣೇಶ ಕೂರಿಸುತ್ತಾರೆ ಅವರಿಗೆ ಗೊತ್ತಿರಲ್ಲ. ಬಂದು ಅನುಮತಿ ಕೇಳಿದರೂ ನೀವು ಅನುಮತಿ ಕೊಡುವುದಿಲ್ಲ. ಬಿಬಿಎಂಪಿ, ಬೆಸ್ಕಾಂನವರು ಮೊದಲು ಕೆಲಸ ಮಾಡಿ ಆಮೇಲೆ ನಿಬಂಧನೆಗಳನ್ನು ಕೊಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
    ಶಾಂತಿಸಭೆ ಮಾಡುವುದು ಒಳ್ಳೆ ವಿಷಯ. ಗಣೇಶನ ಪೂಜೆಯ ವೇಳೆ ಆಜಾನ್ ಕೂಗಿದರೆ ಅದನ್ನು ಲಾಭ ಮಾಡಿಕೊಂಡು‌ ಕಿಡಿಗೇಡಿಗಳಿಂದ ಗಲಭೆ ನಡೆಸುವ ಸಾಧ್ಯತೆಯಿದ್ದು ಎಚ್ಚರಿಕೆ ವಹಿಸಲು ಸಲಹೆ ನೀಡಲಾಯಿತು.
    ಎಲ್ಲರೂ ಗಲಾಟೆ ಮಾಡುವುದಿಲ್ಲ, ಕೆಲ ಕಿಡಿಗೇಡಿಗಳಿಂದ ಶಾಂತಿ ಕದಡುವ ಕೆಲಸವಾಗಲಿದೆ. ನಮ್ಮ ಸಮುದಾಯದಿಂದ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಆದರೂ ನಮ್ಮನ್ನು ಗುರಿ ಮಾಡಲಾಗುತ್ತಿದ್ದು ಇದನ್ನು ತಪ್ಪಿಸುವಂತೆ ಮುಸ್ಲಿಂ ‌ಮುಖಂಡರು ಮನವಿ ಮಾಡಿದರು.
    ಗಣೇಶನ ಮೆರವಣಿಗೆ ವೇಳೆ ಶಾಂತಿ ಕಾಪಾಡಲು ನಾವು ಸಿದ್ದ ಎಂದು ಮುಸ್ಲಿಂ ಮುಖಂಡರು ಭರವಸೆ ನೀಡಿದರು.
    ಗಣೇಶನ ಪ್ರತಿಷ್ಠಾಪನೆ ವೇಳೆ ಬೆಸ್ಕಾಂ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗು ಅಗ್ನಿಶಾಮಕ ಇಲಾಖೆಯಿಂದ ಎನ್ ಓಸಿ ತೆಗೆದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳು ‌ಮನವಿ‌ ಮಾಡಿದರು.
    ಸಭೆಯಲ್ಲಿ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್, ಬೆಸ್ಕಾಂ, ಮಾಲಿನ್ಯ ಮಂಡಳಿ, ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು, ಹಿಂದೂ ಮುಖಂಡರು, ಮುಸ್ಲಿಂ ಮುಖಂಡರು ಹಾಗು ಕ್ರೈಸ್ತ ಸಮುದಾಯದ ಮುಖಂಡರು ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

    Verbattle
    Verbattle
    Verbattle
    festival ganesh festival hindu festival
    Share. Facebook Twitter Pinterest LinkedIn Tumblr Email WhatsApp
    Previous ArticleDrugs ಮಾರುತ್ತಿದ್ದ ನೈಜಿರಿಯಾ ಪ್ರಜೆಗಳು..!!
    Next Article ED ಅಧಿಕಾರಿಗಳ ಹೆಸರಿನಲ್ಲಿ ಲೂಟಿ
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Allenjoymn ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • RayfordRub ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.