ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ED ಅಧಿಕಾರಿಗಳ ಹೆಸರಿನಲ್ಲಿ ಲೂಟಿ
    ಸುದ್ದಿ

    ED ಅಧಿಕಾರಿಗಳ ಹೆಸರಿನಲ್ಲಿ ಲೂಟಿ

    vartha chakraBy vartha chakraಆಗಷ್ಟ್ 25, 2022Updated:ಆಗಷ್ಟ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜೈಪುರ(ರಾಜಸ್ಥಾನ),ಆ.25-ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಸೋಗಿನಲ್ಲಿ ಕಾರಿನಲ್ಲಿ ಬಂದ ಐವರು ದರೋಡೆಕೋರರು ಉದ್ಯಮಿಯೊಬ್ಬರ ಮನೆಗೆ ನುಗ್ಗಿ 60 ಲಕ್ಷ ನಗದು, 1.5 ಕೆಜಿ ಚಿನ್ನಾಭರಣಗಳನ್ನು ಲೂಟಿ ಮಾಡಿರುವ ಆತಂಕಕಾರಿ ಘಟನೆ ನಗರದಲ್ಲಿ ನಡೆದಿದೆ. ದುಷ್ಕರ್ಮಿಗಳು ನುಗ್ಗಿದ ಬಳಿಕ ಮನೆಯಲ್ಲಿದ್ದವರಿಗೆ ಶಸ್ತ್ರಾಸ್ತ್ರಗಳನ್ನು ತೋರಿಸಿ ಒತ್ತೆಯಾಳುಗಳನ್ನಾಗಿ ಮಾಡಿಕೊಂಡು 1 ಗಂಟೆ ಕಾಲ ಇಡೀ ಮನೆಯನ್ನು ಜಾಲಾಡಿ ಹಣ, ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ.
    ವ್ಯಾಪಾರಿಯೊಬ್ಬರ ಮನೆಗೆ ನಿನ್ನೆ ರಾತ್ರಿ ಐವರು ಕಾರಿನಲ್ಲಿ ಆಗಮಿಸಿದ್ದಾರೆ. ತಮ್ಮನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಎಂದು ಪರಿಚಯಿಸಿಕೊಂಡು ಮನೆಗೆ ನುಗ್ಗಿದ್ದಾರೆ. ಮುಸುಕುಧಾರಿಗಳಾಗಿದ್ದ ದರೋಡೆಕೋರರು ಬಳಿಕ ಮನೆಯಲ್ಲಿದ್ದ 10 ಮಂದಿಗೆ ಬಂದೂಕು ತೋರಿಸಿ ಬೆದರಿಸಿದ್ದಾರೆ. ಎಲ್ಲರ ಬಾಯಿಗೆ ಬಟ್ಟೆಯನ್ನು ತುರುಕಿ ಟೇಪ್​ ಅಂಟಿಸಿ ಕಿರುಚದಂತೆ ಮಾಡಿದ್ದಾರೆ. ಬಳಿಕ ಕೊಲೆ ಬೆದರಿಕೆ ಹಾಕಿ ಬೀರುವಿನ ಕೀ ಕೊಡಲು ಕೇಳಿದ್ದಾರೆ. ಕೀ ಪಡೆದು ಅಲ್ಲಿಯೇ ಇದ್ದ ಬಾಲಕನನ್ನು ಕರೆದೊಯ್ದು ಮನೆಯಲ್ಲಿದ್ದ ಎಲ್ಲ ಕೊಠಡಿಗಳನ್ನು ಜಾಲಾಡಿ ಹಣ, ಚಿನ್ನ, ಬೆಳ್ಳಿಯನ್ನು ದೋಚಿದ್ದಾರೆ.
    ಸಿಸಿಟಿವಿ ಕದ್ದೊಯ್ದರು:
    60 ಲಕ್ಷಕ್ಕೂ ಅಧಿಕ ನಗದು ಹಾಗು 1.5 ಕೆಜಿ ಚಿನ್ನಾಭರಣವನ್ನು ತುಂಬಿಕೊಂಡ ದುಷ್ಕರ್ಮಿಗಳು ಕೃತ್ಯ ಎಸಗಿದ್ದು ಗೊತ್ತಾಗಬಾರದು ಎಂದು ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಡಿವಿಆರ್‌ಗಳನ್ನೂ ತಮ್ಮೊಂದಿಗೆ ತೆಗೆದುಕೊಂಡು ಪರಾರಿಯಾಗಿದ್ದಾರೆ. ಹೋಗುವ ಮುನ್ನ ಆರೋಪಿಗಳು ಮನೆಯವರ ಕೈಕಾಲುಗಳನ್ನು ಬಿಚ್ಚಿದ್ದಾರೆ.
    ದರೋಡೆಕೋರರು ಪರಾರಿಯಾದ ಬಳಿಕ ವ್ಯಾಪಾರಿ ಮನೆಯವರು ಹೊರಗೆ ಓಡಿ ಬಂದು ಸಹಾಯಕ್ಕಾಗಿ ಕಿರುಚಿದ್ದಾರೆ. ನೆರೆಹೊರೆಯವರು ಇದನ್ನು ಕಂಡು ವಿಚಾರಿಸಿದಾಗ ವಿಷಯ ಗೊತ್ತಾಗಿದೆ. ತಕ್ಷಣವೇ ಪೊಲೀಸ್​ ಕಂಟ್ರೋಲ್​ ರೂಮ್​ಗೆ ಕರೆ ಮಾಡಿ ದೂರು ನೀಡಲಾಗಿದೆ.
    ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ನಗರದ ಎಲ್ಲ ರಸ್ತೆಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಆದರೆ, ಈವರೆಗೂ ದರೋಡೆಕೋರರ ಸುಳಿವು ಸಿಕ್ಕಿಲ್ಲ. ಸದ್ಯ ಪೊಲೀಸರು ಘಟನೆ ನಡೆದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    ed officers jaipur rajastan ಇಡಿ ಕೊಲೆ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರಿಗಳ ಮೈ ಚಳಿ ಬಿಡಿಸಿದ ಸಾರ್ವಜನಿಕರು
    Next Article ಅಕ್ರಮ ಗಣಿ ಕುಣಿಕೆಯಲ್ಲಿ ಜಾರ್ಖಂಡ್ CM
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DripCasino_oz7 ರಲ್ಲಿ ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • Bnnrmoism ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    • seo_jwon ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.