Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮ ಗಣಿ ಕುಣಿಕೆಯಲ್ಲಿ ಜಾರ್ಖಂಡ್ CM
    ರಾಜ್ಯ

    ಅಕ್ರಮ ಗಣಿ ಕುಣಿಕೆಯಲ್ಲಿ ಜಾರ್ಖಂಡ್ CM

    vartha chakraBy vartha chakraಆಗಷ್ಟ್ 25, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಂಚಿ(ಜಾರ್ಖಂಡ್‌),ಆ.25-ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಖ್ಯಮಂತ್ರಿ ಹೇಮಂತ್ ಸೊರೆನ್‌ʼರ ರಾಜಕೀಯ ಸಹಾಯಕ ಪ್ರೇಮ್ ಪ್ರಕಾಶ್ ರನ್ನು ಬಂಧಿಸಿದ್ದಾರೆ.
    ಅಕ್ರಮ ಹಣ ವರ್ಗಾವಣೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕಾಶ್ ಅವರನ್ನು ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬಂಧಿಸಿ‌ ವಿಚಾರಣೆ ನಡೆಸಲಾಗಿದೆ.
    ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದು ಮೂರನೇ ಬಂಧನವಾಗಿದೆ. ಇದಕ್ಕೂ ಮುನ್ನ ಜಾರಿ ನಿರ್ದೇಶನಾಲಯವು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ರಾಜಕೀಯ ಸಹಾಯಕ ಪಂಕಜ್ ಮಿಶ್ರಾ ಮತ್ತು ಅವರ ಸಹವರ್ತಿ ಬಚ್ಚು ಯಾದವ್ ಅವರನ್ನು ಬಂಧಿಸಿತ್ತು.
    ಜಾರ್ಖಂಡ್, ಬಿಹಾರ, ತಮಿಳುನಾಡು ಮತ್ತು ದೆಹಲಿ-ಎನ್‌ಸಿಆರ್‌ನ ಇತರ ಕೆಲವು ಸ್ಥಳಗಳನ್ನು ಹೊರತುಪಡಿಸಿ ರಾಂಚಿಯ ಪ್ರೇಮ್ ಪ್ರಕಾಶ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ತನಿಖಾ ಸಂಸ್ಥೆ ಬುಧವಾರ ಶೋಧ ನಡೆಸಿತು. ಅವರ ಮನೆಯೊಂದರಿಂದ ಎರಡು ಎಕೆ -47 ರೈಫಲ್‌ಗಳು ಮತ್ತು 60 ಬುಲೆಟ್‌ಗಳನ್ನು ಇಡಿ ವಶಪಡಿಸಿಕೊಂಡಿದೆ.
    ಈ ಶಸ್ತ್ರಾಸ್ತ್ರಗಳು ಇಬ್ಬರು ಜಾರ್ಖಂಡ್ ಪೊಲೀಸ್ ಕಾನ್‌ಸ್ಟೆಬಲ್‌ಗಳಿಗೆ ಸೇರಿದ್ದು, ಅವುಗಳನ್ನು ವಶಕ್ಕೆ ಪಡೆದಿದ್ದಾರೆ ಮತ್ತು ಇದೀಗ ಅವರಿಬ್ಬರನ್ನೂ ಅಮಾನತುಗೊಳಿಸಲಾಗಿದೆ.

    Verbattle
    Verbattle
    Verbattle
    m national news ಇಡಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleED ಅಧಿಕಾರಿಗಳ ಹೆಸರಿನಲ್ಲಿ ಲೂಟಿ
    Next Article ಉಡುಪಿ ನೀರಾವರಿ ಯೋಜನೆಗೆ ಸಂಪುಟ ಅಸ್ತು
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Louiscrymn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Jgovxs ರಲ್ಲಿ ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು | BJP
    • Lxorgy ರಲ್ಲಿ ವಾಲ್ಮೀಕಿ ‌ಅಭಿವೃದ್ಧಿ ನಿಗಮ ಅಕ್ರಮ- SIT ಬಿಗಿ ಕುಣಿಕೆ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.