Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋನಾಲಿ ಪೋಗಟ್ ಮರಣದ ಹಿಂದಿದೆ ಅನುಮಾನ
    ಸುದ್ದಿ

    ಸೋನಾಲಿ ಪೋಗಟ್ ಮರಣದ ಹಿಂದಿದೆ ಅನುಮಾನ

    vartha chakraBy vartha chakraಆಗಷ್ಟ್ 26, 2022Updated:ಆಗಷ್ಟ್ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ,ಆ.26- ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಮೃತ ದೇಹದ ಮೇಲೆ ಹಲವು ಗಾಯಗಳಿವೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಉಲ್ಲೇಖಿಸಿದ ಬೆನ್ನಲ್ಲೇ ಗೋವಾ ಪೊಲೀಸರು ಸೋನಾಲಿಯ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ.
    ಕಳೆದ ಆಗಸ್ಟ್ 22ರಂದು ಫೋಗಟ್ ಗೋವಾಕ್ಕೆ ಆಗಮಿಸಿದಾಗ ಅವರ ಜೊತೆಗಿದ್ದ ಸುಧೀರ್ ಸಗ್ವಾನ್ ಹಾಗೂ ಸುಖ್ವಿಂದರ್ ವಾಸಿ ಬಂಧಿತ ಆರೋಪಿಗಳಾಗಿದ್ದು ಅವರಿಬ್ಬರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
    ಸೋನಾಲಿ ಸಾವಿನ ಕುರಿತಾಗಿ ಆಕೆಯ ಸಹೋದರ ರಿಂಕು ಧಾಕಾ ಅನುಮಾನ ವ್ಯಕ್ತಪಡಿಸಿ ಎರಡು ದಿನಗಳ ಹಿಂದೆ ಅಂಜುನಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳಿಬ್ಬರ ಮೇಲೆ ದೂರು ದಾಖಲಿಸಿದ್ದರು.
    ಆ ಬಳಿಕ ಸೋನಾಲಿ ಫೋಗಟ್‌ ಮೃತದೇಹವನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಫೋರೆನ್ಸಿಕ್ ತಜ್ಞರ ಸಮಿತಿಯು ಶವವನ್ನು ಶವಪರೀಕ್ಷೆ ನಡೆಸಿತು.
    ಈ ವರದಿಯಲ್ಲಿ ಹರಿತವಾದ ಆಯುಧದಿಂದ ಇರಿದಿರುವ ಗಾಯದ ಗುರುತು ಪತ್ತೆಯಾಗಿದೆ ಎಂದು ಮೂಲಗಳಿಂದ ವರದಿಯಾಗಿದೆ.
    ಸೊನಾಲಿ ಫೋಗಟ್ 2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಿಸಾರ್ ಜಿಲ್ಲೆಯ ಆದಂಪುರ ಕ್ಷೇತ್ರದಿಂದ ಕುಲ್‍ದೀಪ್ ಬಿಷ್ಣೋಯಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು.
    ಆದರೆ, ಚುನಾವಣಾ ಕಣದಲ್ಲಿ ಭಾರಿ ಸದ್ದು ಮಾಡಿದ್ದರು. ಟಿಕ್ ಟಾಕ್‍ನಲ್ಲಿ ಜನಪ್ರಿಯರಾಗಿದ್ದ ಅವರು, 14ನೇ ಆವೃತ್ತಿಯ `ಬಿಗ್‍ಬಾಸ್’ ರಿಯಾಲಿಟಿ ಶೋದಲ್ಲಿ ಸ್ಪರ್ಧಿಸಿದ್ದರು.

    cinema Entertainment ಕಾಲೇಜು
    Share. Facebook Twitter Pinterest LinkedIn Tumblr Email WhatsApp
    Previous Articleಕಮಿಷನರ್ ಕಚೇರಿ ಸಮೀಪವೇ ಕಾಲೇಜು ಹೊಡೆದಾಟ…!
    Next Article ಗೃಹ ಮಂತ್ರಿ ಗೆ ಸೈಟ್ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ರಾಜೇಶ್ ಗೌಡ..
    vartha chakra
    • Website

    Related Posts

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಬೇಡಿ.

    ಮೇ 28, 2025

    1500 ಕೋಟಿ ಮೌಲ್ಯದ ಆಸ್ತಿ ಒತ್ತುವರಿ ತೆರವು.

    ಮೇ 28, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danielbek ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • PatrickHip ರಲ್ಲಿ ತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur
    • PatrickHip ರಲ್ಲಿ ಪೊಲೀಸ್ ಕಮೀಷನರ್ Bike ride.
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe