ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾವಿನಲ್ಲೂ ಪ್ರೀತಿ ಮೆರೆದ ತಾಯಿ-ಮಗ
    ಸುದ್ದಿ

    ಸಾವಿನಲ್ಲೂ ಪ್ರೀತಿ ಮೆರೆದ ತಾಯಿ-ಮಗ

    vartha chakraBy vartha chakraಆಗಷ್ಟ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    ತಾಯಿ ಮಗ ಸಾವು
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಆ.29- ತಾಯಿಗೆ ಪಾರ್ಶ್ವವಾಯು ಹೊಡೆದು ಸಾವು ಬದುಕಿನ ನಡುವೆ ಹೋರಾಟ ಕಂಡ ಮಗ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಆ ಬಳಿಕ ತಾಯಿಯೂ ಕೂಡ ಮಗನನ್ನು ಹಿಂಬಾಲಿಸಿರುವ ಹೃದಯವಿದ್ರಾವಕ ಘಟನೆ ಹೆಚ್​ ಡಿ ಕೋಟೆಯಲ್ಲಿ ನಡೆದಿದೆ.
    ಹೆಚ್.ಡಿ ಕೋಟೆ ಪಟ್ಟಣದ ಸಿದ್ದಪ್ಪಾಜಿ ಬೀದಿಯ ಕೃಷ್ಣ (42) ಮತ್ತು ಸಣ್ಣಮಂಚಮ್ಮ (58) ಸಾವಿನಲ್ಲೂ ಒಂದಾದ ತಾಯಿ ಮಗನಾಗಿದ್ದಾರೆ.
    ಮಂಚಮ್ಮ ಮೆದುಳಿಗೆ ಪಾರ್ಶ್ವವಾಯು ತಗುಲಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ಮಾಡಿದ ವೈದ್ಯರು ಮೆದುಳಿಗೆ ಪಾರ್ಶ್ವವಾಯು ಹೊಡಿದೆ ತಾಯಿ ಬದುಕುವುದು ಕಷ್ಟ ಎಂದು ಹೇಳಿ ಮನೆಗೆ ಕಳುಹಿಸಿದ್ದರು. ತಾಯಿಯನ್ನು ಮನೆಗೆ ಕರೆದುಕೊಂಡು ಬಂದ ಬಳಿಕ ತೀವ್ರ ನೋವಿನಲ್ಲಿದ್ದ ಮಗನಿಗೆ ಹೃದಯಾಘಾತವಾಗಿದ್ದು, ಕ್ಷಣ ಮಾತ್ರದಲ್ಲೇ ಸಾವನ್ನಪ್ಪಿದ್ದಾರೆ. ಮಗನ ಸಾವಿನ ಬಳಿಕ ಪಾರ್ಶ್ವವಾಯು ಪೀಡಿತ ತಾಯಿ ಕೂಡ ಮೃತಪಟ್ಟಿದ್ದಾರೆ.
    ಸಾವಿನಲ್ಲಿ ಒಂದಾದ ತಾಯಿ ಮಗನ ಅಂತ್ಯ ಸಂಸ್ಕಾರವನ್ನು ಒಟ್ಟಿಗೆ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮೃತರ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಅಮ್ಮ ಮಗನ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಅತ್ತೆ, ಪತ್ನಿ, ಮಗಳ ಕೊಲೆಗೆ ಯತ್ನಿಸಿದ ಪತಿರಾಯ..
    Next Article ನೋಯ್ಡಾ ಟ್ವಿನ್ ಟವರ್ ಧ್ವಂಸ ಮಾಡಿದ್ದು ಯಾಕೆ ಗೊತ್ತಾ..?
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keithvob ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • RayfordRub ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Keithvob ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.