Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಾನ್ ನಾಯಕ ಗೋರ್ಬಚೋವ್ ನಿಧನ
    ಅಂತಾರಾಷ್ಟ್ರೀಯ

    ಮಹಾನ್ ನಾಯಕ ಗೋರ್ಬಚೋವ್ ನಿಧನ

    vartha chakraBy vartha chakraಆಗಷ್ಟ್ 31, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Mikhail Gorbachev
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಗತ್ತಿನಲ್ಲಿದ್ದ ಶೀತಲ ಸಮರವನ್ನು ರಕ್ತಪಾತವಿಲ್ಲದೆ ಕೊನೆಗೊಳಿಸಿದ ಮಿಖಾಯಿಲ್ ಗೋರ್ಬಚೋವ್ ಅವರು ಸೋವಿಯತ್ ಒಕ್ಕೂಟದ ಪತನವನ್ನು ತಡೆಯುವಲ್ಲಿ ವಿಫಲರಾಗಿದ್ದರು. ಸೊವಿಯಟ್ ರಷ್ಯಾದ ಪ್ರಾಬಲ್ಯವನ್ನು ಕೊನೆಗೊಳಿಸಿ ಜಗತ್ತಿನ ಅನೇಕ ರಾಷ್ಟ್ರಗಳು ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಕಣ್ಣುವಂತೆ ನೋಡಿಕೊಂಡ ಗೋರ್ಬಚೋವ್ ಅವರು ಇದೇ ಮಂಗಳವಾರ ಎಂದರೆ ಆಗಸ್ಟ್ ರಂದು ತಮ್ಮ 91 ನೇ ವಯಸ್ಸಿನಲ್ಲಿ ನಿಧನರಾದರು ಎಂದು ಮಾಸ್ಕೋದ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

    ಸೋವಿಯತ್ ಒಕ್ಕೂಟದ ಕೊನೆಯ ಅಧ್ಯಕ್ಷರಾಗಿದ್ದ ಗೋರ್ಬಚೇವ್ ಅವರು ಯುನೈಟೆಡ್ ಸ್ಟೇಟ್ಸ್ ಮತ್ತು ಪಾಶ್ಚಿಮಾತ್ಯ ಶಕ್ತಿಗಳೊಂದಿಗೆ ಶಸ್ತ್ರಾಸ್ತ್ರ ಕಡಿತದ ಒಪ್ಪಂದಗಳನ್ನು ಮಾಡಿಕೊಂಡರು ಮತ್ತು ಎರಡನೆಯ ಮಹಾಯುದ್ಧದ ನಂತರ ಯುರೋಪ್ ಅನ್ನು ವಿಭಜಿಸಿದ್ದ ಕಬ್ಬಿಣದ ಪರದೆಯನ್ನು ತೆಗೆದುಹಾಕಲು ಮತ್ತು ಜರ್ಮನಿಯ ಪುನರೇಕೀಕರಣಕ್ಕೆ ಕಾರಣರಾದರು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಲೈಗರ್ ನೋಡಿ ಕಣ್ಣೀರು ಸುರಿಸಿದ ವಿಜಯ್ ದೇವರಕೊಂಡ
    Next Article ಭಯಾನಕ ರೋಗ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • LeonardReawn ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • casino cz_lwsr ರಲ್ಲಿ ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.