Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಲಿಗೆಯಿಂದ ಶೌಚಾಲಯ ಸ್ವಚ್ಛಗೊಳಿಸಲು ಹೇಳಿದ ಕಿರಾತಕಿ
    ರಾಜ್ಯ

    ನಾಲಿಗೆಯಿಂದ ಶೌಚಾಲಯ ಸ್ವಚ್ಛಗೊಳಿಸಲು ಹೇಳಿದ ಕಿರಾತಕಿ

    vartha chakraBy vartha chakraಆಗಷ್ಟ್ 31, 2022Updated:ಮಾರ್ಚ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    clean with tongue
    Share
    Facebook Twitter LinkedIn Pinterest Email WhatsApp
    Verbattle
    Verbattle

    ತನ್ನ ಮನೆಕೆಲಸದಾಕೆಗೆ ಸಹಿಸಲಾರದಂತಹ ಕಿರುಕುಳ ನೀಡಿದ್ದಲ್ಲದೆ ತನ್ನ ಶೌಚಾಲಯವನ್ನು ನಾಲಿಗೆಯಿಂದ ಸ್ವಚ್ಛಗೊಳಿಸಲು ಹೇಳಿದ ಜಾರ್ಖಂಡ್ ಬಿಜೆಪಿ ನಾಯಕಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
    ಬಿಜೆಪಿ ನಾಯಕಿ ಸೀಮಾ ಪಾತ್ರಾ ತನ್ನ ಮನೆ ಕೆಲಸ ಮಾಡುವ ಸುನೀತಾ ಎನ್ನುವ ಮಹಿಳೆಗೆ ಸತತ ಹಿಂಸೆ ಜೊತೆಗೆ ತಮ್ಮ ನಾಲಿಗೆಯಿಂದ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.ಈ ಮಾಹಿತಿ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಅವರನ್ನು ಬಂಧಿಸಿದರು
    ಸೀಮಾ ಪಾತ್ರಾ ತನ್ನ ಮನೆ ಕೆಲಸದಾಕೆಗೆ ಕಿರುಕುಳ ನೀಡಿದ ವರದಿಯನ್ನು ರಾಷ್ಟ್ರೀಯ ಮಹಿಳಾ ಆಯೋಗ ತನ್ನ ಗಮನಕ್ಕೆ ತೆಗೆದುಕೊಂಡಿದೆ. ಎನ್‌ಸಿಡಬ್ಲ್ಯು ಅಧ್ಯಕ್ಷೆ ರೇಖಾ ಶರ್ಮಾ, ಸಮಿತಿ ಜಾರ್ಖಂಡ್‌ನ ಡಿಜಿಪಿಗೆ ಪತ್ರ ಬರೆದಿದ್ದು, ಈ ಆರೋಪಗಳು ನಿಜವೆಂದು ಕಂಡುಬಂದಲ್ಲಿ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous ArticleApple Box ನ ನಿರ್ಮಾಪಕಿಯಾದ ರಮ್ಯಾ
    Next Article ಜಾರ್ಖಂಡ್ ನಲ್ಲಿ ರೆಸಾರ್ಟ್‌ ರಾಜಕಾರಣ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • c168 com ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Krovlyanub ರಲ್ಲಿ ಮೂವರು ಡಿಸಿಎಂ ‌ಬೇಡಿಕೆಗೆ ಮದ್ದಿಟ್ಟ ಹೈಕಮಾಂಡ್ | Congress High Command
    • aviator_ycMl ರಲ್ಲಿ ಬದಲಾವಣೆಯ ಬೌಂಡರಿ ಬಾರಿಸಲು ಮನ್ಸೂರ್ ಕರೆ | Mansoor Khan
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.