Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಯಭಾರಿಯಾದ ಕಿಚ್ಚ ಸುದೀಪ್
    ರಾಜ್ಯ

    ರಾಯಭಾರಿಯಾದ ಕಿಚ್ಚ ಸುದೀಪ್

    vartha chakraBy vartha chakraಸೆಪ್ಟೆಂಬರ್ 2, 2022Updated:ಸೆಪ್ಟೆಂಬರ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Sudeepa
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ನಟ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.
    ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
    ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ ಈ ಶುಭಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆ ಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.
    ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.
    ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್‌ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್‌ ಪಶು ಸಂಗೋಪನೆ ಇಲಾಖೆಯ ರಾಯಭಾರಿ ಕೆಲಸ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ. ಇಂದು ಅವರ ಜನ್ಮದಿನದ ಅಂಗವಾಗಿ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಿರುವ ಕುರಿತು ಅಧಿಕೃತವಾಗಿ ಪತ್ರ ಬರೆಯಲಾಗಿದೆ.

    Verbattle
    Verbattle
    Verbattle
    ಕಿಚ್ಚ ಸುದೀಪ್ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleಬೊಮ್ಮಾಯಿಗೆ ಕುಮಾರಸ್ವಾಮಿ ಸವಾಲ್
    Next Article ಇದು ಶ್ರೀಗಂಧ ಕಳ್ಳರ ಗ್ಯಾಂಗ್
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    ಫೆಬ್ರವರಿ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Jessika ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LeonardReawn ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.