Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕರಿಗಿದೆಯಾ ಈ ಅಧಿಕಾರ?
    ರಾಜಕೀಯ

    ಶಾಸಕರಿಗಿದೆಯಾ ಈ ಅಧಿಕಾರ?

    vartha chakraBy vartha chakraಸೆಪ್ಟೆಂಬರ್ 3, 2022Updated:ಸೆಪ್ಟೆಂಬರ್ 3, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Limbavali
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಹಾಗೂ ಮಹದೇವ ಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಅಹವಾಲು ಹೇಳಿ ಕೊಳ್ಳಲು ಬಂದ ಮಹಿಳೆಯನ್ನು ಏರು ದನಿಯಲ್ಲಿ ನಿಂದಿಸಿ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆಧೇಶಿಸುವ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದನ್ನು ನೋಡಿದ ನೆಟ್ಟಿಗರು ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.ಶಾಸಕರಿಗೆ ಬಂಧನ ಮಾಡುವಂತೆ ಪೊಲೀಸರಿಗೆ ಆದೇಶಿಸುವ ಅಧಿಕಾರವಿದೆಯೇ ಎಂದು ಪ್ರಶ್ನಿಸಿದ್ದಾರೆ
    ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಮಹದೇವಪುರದ ಕ್ಷೇತ್ರ ವ್ಯಾಪ್ತಿಯ ಹಲವೆಡೆ ಪ್ರವಾಹ ಉಂಟಾಗಿ ಸಮಸ್ಯೆ ಎದುರಾಗಿ ಸಾರ್ವಜನಿಕರು ಪರದಾಡಿದ್ದರು.
    ಇದಕ್ಕೆ ಕಾರಣ ತಿಳಿದುಕೊಳ್ಳಲು ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಪಾಲಿಕೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು ಈ ವೇಳೆ ಅವರು
    ನಲ್ಲೂರಹಳ್ಳಿಯ ವೈಟ್‌ಫೀಲ್ಡ್ ಕೋಡಿ ಸರ್ಕಲ್ ಬಳಿಯ ರಾಜಕಾಲುವೆ ಒತ್ತುವರಿ ಆಗಿರುವ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದರು.
    ಆಗ ಅಲ್ಲಿನ ರಾಜಕಾಲುವೆಗೆ ಹೊಂದಿಕೊಂಡಂತೆ ಇರುವ ವಾಣಿಜ್ಯ ಕಟ್ಟಡದ ಕೆಲ ಭಾಗವನ್ನು ಜೆಸಿಬಿಯಿಂದ ತೆರವು ಗೊಳಿಸಲು ಸೂಚಿಸಿಸರು.
    ಅದರಂತೆ ಕಾಮಗಾರಿ ನಡೆಯುತ್ತಿದ್ದವೇಳೆ ಆ ಕಟ್ಟಡದ ಮಾಲೀಕರು ಎನ್ನಲಾದ ಮಹಿಳೆ ಕೆಲ ದಾಖಲೆಗಳೊಂದಿಗೆ ಸ್ಪಷ್ಟನೆ ನೀಡಲು ಮುಂದಾದರು. ಇದರಿಂದ ಕೆರಳಿದ ಶಾಸಕರು ಮಹಿಳೆ ಜೊತೆ ನಡೆದುಕೊಂಡ ರೀತಿ ಇದೀಗ ವಿವಾದಕ್ಕೆ ಕಾರಣವಾಗಿದೆ.
    ಒತ್ತುವರಿ ಮಾಡಿಕೊಂಡು ನನಗೆ ನ್ಯಾಯ ಕೇಳಲು ಬರುತ್ತಿಯಾ, ಮಾನ ಮರ್ಯಾದೆ ಇಲ್ವ ನಿನಗೆ, ನನಗೂ ಬೇರೆ ಭಾಷೆ ಬರುತ್ತೆ. ಇವಳಿಗೆ ಮರ್ಯಾದೆ ಬೇರೆ ಕೇಡು, ಒದ್ದು ಒಳಗೆ ಹಾಕಿ’ ಎಂದು ಸ್ಥಳದಲ್ಲಿದ್ದ ಪೊಲೀಸರಿಗೆ ಸೂಚನೆ ನೀಡಿದರು.
    ‘ಮರ್ಯಾದೆಯಿಂದ ಮಾತನಾಡಿ. ಹೆಣ್ಣುಮಕ್ಕಳು ಅನ್ನುವ ಗೌರವ ಇರಲಿ. ನೀವು‌ ನನಗೂ ಎಂಎಲ್ಎ. ಎಲ್ಲರಿಗೂ ಶಾಸಕರೇ’ ಎಂದು ಮಹಿಳೆ ಹೇಳಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.
    ಘಟನೆ ಬಳಿಕ ವೈಟ್‌ಫೀಲ್ಡ್‌ ಪೊಲೀಸ್ ಠಾಣೆಗೆ ಮಹಿಳೆಯನ್ನು ಕರೆದೊಯ್ದ ಪೊಲೀಸರು, ಸಂಜೆ ತನಕ ಅಲ್ಲೇ ಕೂರಿಸಿದ್ದರು. ಸಂಜೆ ಏಳು ಗಂಟೆಯ ವೇಳೆಗೆ ಮಹಿಳೆಯಿಂದ ಹೇಳಿಕೆ ದಾಖಲಿಸಿಕೊಂಡು ಮನೆಗೆ ಕಳುಹಿಸಿದ್ದಾರೆ..

    Verbattle
    Verbattle
    Verbattle
    ನ್ಯಾಯ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪುರುಷತ್ವ ಪರೀಕ್ಷೆಯಲ್ಲಿ ಶರಣರು ಫಿಟ್
    Next Article ಶುಶೃತಿ ಸಹಕಾರ ಬ್ಯಾಂಕ್ ವಂಚನೆ
    vartha chakra
    • Website

    Related Posts

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ಫೆಬ್ರವರಿ 23, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Tayloradvag ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • MichaelRem ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    ಫೆಬ್ರವರಿ 23, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.