Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ವಜ್ಞನಗರದಲ್ಲಿ ಅಭೂತಪೂರ್ವ ಗಣೇಶೋತ್ಸವ
    ಬೆಂಗಳೂರು

    ಸರ್ವಜ್ಞನಗರದಲ್ಲಿ ಅಭೂತಪೂರ್ವ ಗಣೇಶೋತ್ಸವ

    vartha chakraBy vartha chakraಸೆಪ್ಟೆಂಬರ್ 4, 2022Updated:ಮಾರ್ಚ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, Sep 4 : ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಗಣೇಶೋತ್ಸವದ ಸಂಭ್ರಮ ಕಳೆದ ಐದು ದಿನಗಳಿಂದ ನಗರದ ವಿವಿಧ ಬಡಾವಣೆಗಳಲ್ಲಿ ವಿವಿಧ ರೀತಿಯ ಅಲಂಕಾರ, ಪೂಜೆಗಳಿಂದ ಸಂತೃಪ್ತನಾದ ವಿಘ್ನ ನಿವಾರಕನನ್ನು ಖುಷಿಯಿಂದ ಕಳುಹಿಸಿಕೊಡಲಾಯಿತು.
    ಅದರಲ್ಲೂ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರಾದ್ಯಂತ ಗಣೇಶ ವಿಸರ್ಜನಾ ಮಹೋತ್ಸವಂತೂ ಅದ್ದೂರಿಯಾಗಿ ನೆರವೇರಿತು.ವಿವಿಧ ಬಡಾವಣೆಗಳಲ್ಲಿ ವಿರಾಜಮಾನನಾಗಿದ್ದ ಗಣಪತಿಯನ್ನು ಸಾಮೂಹಿಕ ವಿಸರ್ಜನೆಗೆ ವ್ಯವಸ್ಥೆ ಮಾಡಲಾಗಿತ್ತು.ಮತ್ತೊಂದು ವಿಶೇಷವೆಂದರೆ ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕ್ರೈಸ್ತ ಬಾಂಧವರು ಇಂದೇ ಸಂತ ಮೇರಿಯಮ್ಮ ಉತ್ಸವ ಕೂಡಾ ಆಯೋಜಿಸಿದ್ದರು.ಎರಡೂ ಕೂಡಾ ಅತ್ಯಂತ ಸಾಂಗವಾಗಿ ನೆರವೇರುವ ಮೂಲಕ ಹೊಸ ದಾಖಲೆ ಸೃಷ್ಟಿಯಾಯಿತು.
    ಅದರಲ್ಲೂ ಗಣೇಶ ವಿಸರ್ಜನೆಗಾಗಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಮಂತ್ರಿ ಕೆ.ಜೆ.ಜಾರ್ಜ್ ವಿಶೇಷ ಆಸಕ್ತಿ ವಹಿಸಿ ಈ ಕಾರ್ಯಕ್ರಮದ ವ್ಯವಸ್ಥೆ ಮಾಡಿದ್ದರು. ಬಹುತೇಕ ಎಲ್ಲಾ ಪೆಂಡಾಲ್ ಗಳಿಗೂ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅವರು ‌ನಂತರ ಮೆರವಣಿಗೆಯಲ್ಲಿ ಸಾಗಿದರು
    ಅತ್ಯಂತ ಸೂಕ್ಷ್ಮ ಪ್ರದೇಶವೆಂದೇ ಪರಿಗಣಿಸಲ್ಪಟ್ಟ ಟ್ಯಾನರಿ ರಸ್ತೆ, ಪಾಟರಿ ಟೌನ್ ಸೇರಿದಂತೆ ಹಲವು ಬಡಾವಣೆಗಳಲ್ಲಿ ಮೆರವಣಿಗೆ ಸಾಗಿತು ಎಲ್ಲೆಡೆ ಖುಷಿಯಿಂದ ಹೆಜ್ಜೆ ಹಾಕಿದ ಕೆ.ಜೆ.ಜಾರ್ಜ್ ಅವರು ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದರು.
    ಆಗಾಗ್ಗೆ ಸುರಿಯುವ ತುಂತುರು ಮಳೆಯಲ್ಲೇ ಮೆರವಣಿಗೆ ಸಾಗಿತು.ಯಾವುದೇ ಸಣ್ಣ ಅಹಿತಕರ ಘಟನೆಯೂ ಇಲ್ಲದೆ ಮೋದಕಹಸ್ತನ ವಿಸರ್ಜನೆ ಕಾರ್ಯ ಸಂಪನ್ನವಾಯಿತು.ಇಂತಹದೊಂದು ಕಾರ್ಯಕ್ಕೆ ಸಹಕರಿಸಿದ ಕ್ಷೇತ್ರದ ಎಲ್ಲಾ ಜನರು, ಪೊಲೀಸ್ ಅಧಿಕಾರಿಗಳೂ ಸೇರಿದಂತೆ ಎಲ್ಲರಿಗೂ ಶಾಸಕ ಜಾರ್ಜ್ ಧನ್ಯವಾದ ಅರ್ಪಿಸಿದರೆ,ಕ್ಷೇತ್ರದಲ್ಲಿ ಇಂತಹದೊಂದು ಕಾರ್ಯಕ್ರಮ ಆಯೋಜಿಸುವಲ್ಲಿ ಶ್ರಮಿಸಿದ ತಮ್ಮ ಶಾಸಕರಿಗೆ ಜನತೆ ಕೃತಜ್ಞತೆ ಅರ್ಪಿಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಭಟನೆಯ ವೇದಿಕೆಯಲ್ಲಿ ರಾಹುಲ್ ಅಭಿನಂದಿಸಿದ ಡಿಕೆ
    Next Article ಕಾಂಗ್ರೆಸ್ ಶಕ್ತಿ ಪ್ರದರ್ಶನ
    vartha chakra
    • Website

    Related Posts

    ಮನರೇಗಾ ಉಳಿಸಲು ಜ. 27 ರಂದು ‘ರಾಜಭವನ ಚಲೋ’: ಕೇಂದ್ರದ ವಿರುದ್ಧ ಗುಡುಗಿದ ಡಿಸಿಎಂ ಡಿ.ಕೆ. ಶಿವಕುಮಾರ್

    ಜನವರಿ 26, 2026

    ಗ್ರೇಟರ್ ಬೆಂಗಳೂರು ಪಾಲಿಕೆ ಚುನಾವಣೆ ಡೇಟ್ ಫಿಕ್ಸ್

    ಜನವರಿ 14, 2026

    ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!

    ಜನವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Conradjag ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • 1win_dyor ರಲ್ಲಿ ತಿಮರೋಡಿ ಗೆ ಖೆಡ್ಡಾ
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.