Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಪತ್ತೆಯಾಗಿದ್ದ ಪೇದೆ ಶವವಾಗಿ ಪತ್ತೆ
    ಅಪರಾಧ

    ನಾಪತ್ತೆಯಾಗಿದ್ದ ಪೇದೆ ಶವವಾಗಿ ಪತ್ತೆ

    vartha chakraBy vartha chakraಸೆಪ್ಟೆಂಬರ್ 17, 2022Updated:ಸೆಪ್ಟೆಂಬರ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಸೆ.17-ನಾಪತ್ತೆಯಾಗಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
    ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರಸೀಕೆರೆ ತಾಲೂಕಿನ ಸುಧಾ (39) ಮೃತಪಟ್ಟವರು.
    ಅರಸೀಕೆರೆ-ತಿಪಟೂರು ರಾಷ್ಟ್ರೀಯ ಹೆದ್ದಾರಿ 206 ರ ಮೈಲನಹಳ್ಳಿ ಗ್ರಾಮದ ಬಳಿಯ ಪೊದೆಯೊಂದರಲ್ಲಿ ಸುಧಾ ಮೃತದೇಹ ಪತ್ತೆಯಾಗಿದೆ.
    ಇತ್ತೀಚೆಗಷ್ಟೇ ಸುಧಾ ಅವರು ನಾಪತ್ತೆಯಾದ ಸಂಬಂಧಿಸಿದಂತೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸುಧಾರನ್ನು ಕಾರಿನಲ್ಲಿ ಕರೆದುಕೊಂಡು ಬಂದು ಅವರ ಚಿಕ್ಕಪ್ಪನ ಮಗ ಮಂಜುನಾಥ್ ಹತ್ಯೆಗೈದಿದ್ದಾನೆ ಎಂಬ ವಿಚಾರ ತಿಳಿದುಬಂದಿದೆ.
    ಸುಧಾ ಅವರನ್ನು ಕೊಲೆ ಮಾಡಿ, ನಿನ್ನೆ ಸಂಜೆ ಶಿವಮೊಗ್ಗದ ಲಾಡ್ಜ್‌ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುನಾಥ್ ನೇಣಿಗೆ ಶರಣಾಗಿದ್ದಾನೆ.
    ಘಟನಾ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಹಾಗೂ ತುಮಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಅರಸೀಕೆರೆ ತಾಲೂಕಿನ ಆಸ್ಪತ್ರೆಗೆ ರವಾನಿಸಲಾಗಿದೆ.

    Verbattle
    Verbattle
    Verbattle
    ಕೊಲೆ ತುಮಕೂರು ವ್ಯವಹಾರ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleSanitary pad ನಲ್ಲಿ ಚಿನ್ನ ಸಾಗಾಟ
    Next Article ಡ್ರಗ್ ಪೆಡ್ಲರ್ ನ ಆಸ್ತಿ ಮುಟ್ಟುಗೋಲು
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Free Epub Onyx Storm ರಲ್ಲಿ ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    • LinwoodGah ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Glennhof ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.