ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » PayCM-ಹೆಸರು ಕೆಡಿಸಲು ಮಾಡಿದ ಪಿತೂರಿ
    ಸುದ್ದಿ

    PayCM-ಹೆಸರು ಕೆಡಿಸಲು ಮಾಡಿದ ಪಿತೂರಿ

    vartha chakraBy vartha chakraಸೆಪ್ಟೆಂಬರ್ 21, 2022Updated:ಸೆಪ್ಟೆಂಬರ್ 21, 202262 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – PayCM ಅಭಿಯಾನ ನಡೆಸುವ ಮೂಲಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಕಾಂಗ್ರೆಸ್‌ ಷಡ್ಯಂತ್ರ ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ವ್ಯವಸ್ಥಿತ ಪಿತೂರಿ ಈ ಮೂಲಕ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತ್ರ ನಡೆಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ’ ಎಂದು ಹೇಳಿದರು.
    ಆಧಾರರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡುವುದು ಎಲ್ಲರಿಗೂ ಬರುತ್ತದೆ. ಇದು ಸುಳ್ಳು ಎಂದು ಜನರಿಗೆ ತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ, ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದು ತಿಳಿಸಿದರು.
    ಭಿಕ್ಷೆ ಬೇಡಬಹುದಲ್ಲವೇ‌:
    ಈ ನಡುವೆ ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ಸಿಗರೇ, ಭಾರತ್‌ ಜೋಡೋ ಯಾತ್ರೆಗಾಗಿ ರಾಹುಲ್‌ ಗಾಂಧಿ ಅವರ ಫೋಟೊ ಬಳಸಿ ಭಿಕ್ಷೆ ಬೇಡಬಹುದಲ್ಲವೇ’ ಎಂದು ಕಿಡಿಕಾರಿದೆ.
    ಭಾರತ್‌ ಜೋಡೋ ಯಾತ್ರೆಗಾಗಿ ಕೇರಳದ ಕೊಲ್ಲಂನಲ್ಲಿ ತರಕಾರಿ ವ್ಯಾಪಾರಿಯೊಬ್ಬರ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿ ಬಲವಂತದಿಂದ ದೇಣಿಗೆ ಸಂಗ್ರಹಿಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಕಾಂಗ್ರೆಸ್ಸಿಗರೇ, ಯಾತ್ರೆಗಾಗಿ ರಾಹುಲ್‌ ಗಾಂಧಿ ಅವರ ಫೋಟೊ ಹಾಕಿ, ಕ್ಯೂಆರ್ ಕೋಡ್‌ ಸೃಷ್ಟಿಸಿ ಭಿಕ್ಷೆ ಬೇಡಬಹುದಲ್ಲವೇ’ ಎಂದು ಪ್ರಶ್ನಿಸಿದೆ.

    Verbattle
    Verbattle
    Verbattle
    m ಕಾಂಗ್ರೆಸ್ ಬೊಮ್ಮಾಯಿ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಏಳು ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ
    Next Article SIIMA ಪಾರ್ಟಿ ವೇಳೆ ಆಗಿದ್ದೇನು ಗೊತ್ತಾ?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PedroSam ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Bbrfmoism ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • skywardgameDoIt ರಲ್ಲಿ ಪ್ರಜ್ವಲ್ ಗೆ ವಿಡಿಯೋದಲ್ಲಿರೋರು ಯಾರು ಗೊತ್ತಿಲ್ಲವಂತೆ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.