Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ರಿಪ್ಟೋಕರೆನ್ಸಿ ಹೆಸರಲ್ಲಿ ವಂಚನೆ
    ಅಪರಾಧ

    ಕ್ರಿಪ್ಟೋಕರೆನ್ಸಿ ಹೆಸರಲ್ಲಿ ವಂಚನೆ

    vartha chakraBy vartha chakraಸೆಪ್ಟೆಂಬರ್ 30, 2022Updated:ಅಕ್ಟೋಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.30- ಕ್ರಿಪ್ಟೋ ಕರೆನ್ಸಿ ಮೇಲಿನ ಕುತೂಹಲವನ್ನೇ ಬಂಡವಾಳ ಮಾಡಿಕೊಂಡು ನ್ನಾಗಿಸಿಕೊಂಡು ಲಾಭ ಗಳಿಸಿಕೊಡುವುದಾಗಿ ಬ್ಯಾಂಕ್ ಖಾತೆ, ಸಿಮ್ ಕಾರ್ಡ್ ಪಡೆದು ವಂಚಿಸುತ್ತಿದ್ದ ಖತರ್ನಾಕ್ ಖದೀಮನನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
    ಕೇರಳದ ಕಣ್ಣೂರಿನ‌ ಶಾನೀದ್ ಅಬ್ದುಲ್ ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
    ಟೆಲಿಗ್ರಾಂನಲ್ಲಿ ಗ್ರೂಪ್ ಮಾಡಿಕೊಂಡಿದ್ದ ಅರೋಪಿ, ಬೇರೆ ಬೇರೆ ಜನರಿಗೆ ಗ್ರೂಪ್ ಲಿಂಕ್ ಕಳುಹಿಸಿ ಸೇರ್ಪಡೆ ಮಾಡಿಕೊಳ್ಳುತ್ತಿದ್ದ.
    ಬಳಿಕ ನೀವು ನಿಮ್ಮ ಕರೆಂಟ್ ಅಕೌಂಟಿನ ಡೆಬಿಟ್ ಕಾರ್ಡ್/ಚೆಕ್ ಬುಕ್ ಮತ್ತು ಸಿಮ್ ಕಾರ್ಡ್ ನೀಡಿದರೆ ನಿಮ್ಮ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಲಾಭ ಗಳಿಸಿ ಕೊಡುವುದಾಗಿ ನಂಬಿಸುತ್ತಿದ್ದ. ಬಳಿಕ ಅಕೌಂಟಿನಲ್ಲಿದ್ದ ಹಣವನ್ನು ವರ್ಗಾಯಿಸಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನ ಬಂಧಿಸಿರುವ ಸಿಇಎನ್ ಪೊಲೀಸರು ಬಂಧಿತನಿಂದ ಬರೋಬ್ಬರಿ 222 ಸಿಮ್ ಕಾರ್ಡ್​​​​ಗಳು, 10 ಮೊಬೈಲ್ ಫೋನ್‌ಗಳು, 10 ಡೆಬಿಟ್ ಕಾರ್ಡ್​ಗಳು, ಬ್ಯಾಂಕ್ ಪಾಸ್ ಬುಕ್, ಚೆಕ್​ಬುಕ್​ಗಳನ್ನ ವಶಕ್ಕೆ ಪಡೆದಿದ್ದಾರೆ‌. ಪ್ರಕರಣದ ಮತ್ತೋರ್ವ ಆರೋಪಿ ಪರಾರಿಯಾಗಿದ್ದು ಪತ್ತೆ ಕಾರ್ಯ ಮುಂದುವರೆದಿದೆ.
    ಅಕೌಂಟಿನ ಡೆಬಿಟ್ ಕಾರ್ಡ್/ಚೆಕ್ ಬುಕ್ ಮತ್ತು ಸಿಮ್ ಕಾರ್ಡ್ ನೀಡಿದರೆ ನಿಮ್ಮ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸಿ ಕೊಡುವುದಾಗಿ ನಂಬಿಸಿ, ಸಾರ್ವಜನಿಕರನ್ನ ವಂಚಿಸುತ್ತಿದ್ದ ಮಾಹಿತಿಯನ್ನು ಆಧರಿಸಿ ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleನಟನಾಗಲು ಬಂದು ಮಸಣ ಸೇರಿದ!
    Next Article ಖರ್ಗೆ ಬಿಟ್ಟರೆ ಕಾಂಗ್ರೆಸ್ ಗೆ ಪರ್ಯಾಯವಿಲ್ಲ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    ಸಫಾರಿಗೆ ಹಸಿರು ನಿಶಾನೆ. ಆದರೆ, ಈ ಷರತ್ತು ಪಾಲಿಸಲೇಬೇಕು

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_uhsl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Neiroset dlya ychebi_iesl ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • http://vipautokiev.com/forum/viewthread.php?forum_id=13&thread_id=3474 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.