Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವಲೋಕ ವಾಸಿಯಾದ ದೈವಸ್ವರೂಪಿ ಮೊಸಳೆ
    ವಿಶೇಷ ಸುದ್ದಿ

    ದೇವಲೋಕ ವಾಸಿಯಾದ ದೈವಸ್ವರೂಪಿ ಮೊಸಳೆ

    vartha chakraBy vartha chakraಅಕ್ಟೋಬರ್ 10, 2022Updated:ಅಕ್ಟೋಬರ್ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,10-ರಾಜ್ಯದ ಗಡಿಭಾಗದ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯ ಅನಂತ ಪದ್ಮನಾಭ ದೇವಸ್ಥಾನದ‘ಬಬಿಯಾ’ ಹೆಸರಿನ ಮೊಸಳೆ ಇಹಲೋಕ ತ್ಯಜಿಸಿದೆ. ತಿರುವನಂತಪುರಂನಲ್ಲಿರುವ ಅನಂತಪದ್ಮನಾಭ ಸ್ವಾಮಿಯ ಮೂಲ ಕ್ಷೇತ್ರ ಎನ್ನಲಾದ ಕುಂಬಳೆ ಅನಂತ ಪದ್ಮನಾಭ ದೇವಸ್ಥಾನದಲ್ಲಿರುವ ಸಸ್ಯಹಾರಿ ಮೊಸಳೆ ಎಂದೇ ಬಬಿಯಾ ಪ್ರಖ್ಯಾತಿ ಪಡೆದಿತ್ತು. ಬಬಿಯಾ ಕಳೆದ 70 ವರ್ಷಗಳಿಂದ ದೇವಸ್ಥಾನದ ಕಲ್ಯಾಣಿಯಲ್ಲಿತ್ತು.
    ದೇವಸ್ಥಾನದ ಆವರಣದಲ್ಲಿ ಬಬಿಯಾ ಮೊಸಳೆಯ ಅಂತಿಮ ವಿಧಿ ವಿಧಾನ ನಡೆಯಿತು. ಈ ಬಬಿಯಾ ಮೊಸಳೆ ನಿತ್ಯ ಎರಡು ಬಾರಿ ಪೂಜೆ ಬಳಿಕ ನೈವೇದ್ಯ ಸ್ವೀಕರಿಸುತ್ತಿತ್ತು. ದೇವರ ಮೊಸಳೆ ಎಂದೇ ಇದು ಪ್ರಖ್ಯಾತಿ ‌ಪಡೆದಿತ್ತು.‌
    ಎರಡು ವರ್ಷಗಳ ಹಿಂದೆ ನೀರಿನಿಂದ ಹೊರ ಬಂದು ದೇಗುಲ ಪ್ರವೇಶಿಸಿದ್ದ ಬಬಿಯಾ,‌ ಮೊದಲ ಬಾರಿಗೆ ದೇಗುಲದ ಆವರಣಕ್ಕೆ ಬಂದಿದ್ದು ಭಕ್ತರ ಅಚ್ಚರಿಗೆ ಕಾರಣವಾಗಿತ್ತು.
    ಮಂಗಳೂರಿನಿಂದ ಸುಮಾರು 39 ಕಿ.ಮೀ ದೂರದಲ್ಲಿ ಸಿಗುವ ಕುಂಬ್ಳೆಗೆ ಸಮೀಪ ಬದಿಯಡ್ಕ ಮಾರ್ಗವಾಗಿ ಸುಮಾರು ನಾಲ್ಕು ಕಿಲೋಮೀಟರ್ ಸಾಗಿದಾಗ ಅನಂತಪುರ ದೇವಸ್ಥಾನ ಸಿಗುತ್ತದೆ. ಇದು ವಿಶಾಲವಾದ ಪ್ರದೇಶದಲ್ಲಿ ಕೆರೆ ಮಧ್ಯೆ ಇರುವ ದೇವಸ್ಥಾನ. ಅನಂತಪುರ ತುಳುನಾಡಿನ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದು. ಇದನ್ನು ಜನರು ಸರೋವರ ಕ್ಷೇತ್ರ ಅನಂತಪುರ ಎಂದೂ ಕರೆಯುತ್ತಾರೆ. ಇಲ್ಲಿ 5 ಹೆಡೆ ಸರ್ಪದ ಮೇಲೆ ಕುಳಿತ ಅನಂತಪದ್ಮನಾಭ ಸ್ವಾಮಿಯನ್ನು ನೋಡಬಹುದು.
    ಅನಂತಪುರ ದೇವಸ್ಥಾನದ ಮತ್ತೊಂದು ಆಕರ್ಷಣೆ ಎಂದರೆ ಬಬಿಯಾ. ಸಾಮಾನ್ಯವಾಗಿ ಮೊಸಳೆಗಳು ಮಾಂಸಹಾರಿಗಳು. ಆದ್ರೆ ಬಬಿಯಾ ಸಸ್ಯಹಾರಿ ಎನ್ನುವುದು ವಿಶೇಷ. ಹಿಂದೆ ಬ್ರಿಟಿಷರು ಈ ಜಾಗದಲ್ಲಿ ಟೆಂಟ್ ಹಾಕಿದ್ದಾಗ ಕೆರೆಯಲ್ಲಿ ಮೊಸಳೆಯನ್ನು ಕೊಲ್ಲಲು ಸಂಚು ರೂಪಿಸಿದ್ದರು. ಬಬಿಯಾ ಎಂದು ಕರೆದಾಗ ಮೊಸಳೆ ಹೊರ ಬಂದಿತ್ತು. ಆಗ ಗುಂಡು ಹಾರಿಸಿ, ಮೊಸಳೆಯನ್ನು ಕೊಂದಿದ್ದರು. ಆ ಮೊಸಳೆ ಕೊಂದ ಬ್ರಿಟಿಷ್ ಅಧಿಕಾರಿ ಸ್ವಲ್ಪ ದಿನಗಳ ನಂತರ ವಿಷ ಹಾವು ಕಚ್ಚಿ ಅಸುನೀಗಿದ ಎಂಬ ಕಥೆಯನ್ನು ಇಲ್ಲಿನ ಜನರ ಬಾಯಲ್ಲಿ ಕೇಳಬಹುದು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಮುರುಘಾ ಶರಣರಿಗಿಲ್ಲ ಜಾಮೀನು
    Next Article ಕಳಚಿದ ಸಮಾಜವಾದದ ಕೊಂಡಿ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • playboy888_agpl ರಲ್ಲಿ ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    • Bicshx ರಲ್ಲಿ ನಾವೇ ಒರಿಜಿನಲ್, ಬಿಜೆಪಿಯವರು ನಕಲಿ – ರಾಮಲಿಂಗಾರೆಡ್ಡಿ | Ramlinga Reddy
    • pas88 ರಲ್ಲಿ ಪ್ರಿಯಕರನ ಅಪಹರಿಸಿದ ಪ್ರಿಯತಮೆ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.