Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಶಸ್ವಿನಿ ಯೋಜನೆ ಮರು ಜಾರಿ
    ಸುದ್ದಿ

    ಯಶಸ್ವಿನಿ ಯೋಜನೆ ಮರು ಜಾರಿ

    vartha chakraBy vartha chakraಅಕ್ಟೋಬರ್ 12, 2022Updated:ಅಕ್ಟೋಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯಶಸ್ವಿನಿ ಯೋಜನೆ ಮರು ಜಾರಿಗೆ ಮಾರ್ಗಸೂಚಿ ನಿಗದಿ
    ನವೆಂಬರ್ 1 ರಿಂದ ನೋಂದಣಿ ಪ್ರಾರಂಭ
    ಬೆಂಗಳೂರು, ಅಕ್ಟೋಬರ್ 12-
    ಮುಖ್ಯಮಂತ್ರಿಗಳು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆ ಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ.
    ಈ ಕುರಿತು ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಬಹುದು.
    ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪ ಅವರಿಗೆ ಅರುಳೋ ಮರುಳು
    Next Article ಕಂದಾಯ ಗ್ರಾಮದ ಘೋಷಣೆ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Oorhxj ರಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಪರಮೇಶ್ವರ್
    • LinwoodGah ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • LarryCax ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.