Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಘಾತ ತಡೆಗಟ್ಟಲು Humps ಬೇಕಂತೆ
    ಬೆಂಗಳೂರು

    ಅಪಘಾತ ತಡೆಗಟ್ಟಲು Humps ಬೇಕಂತೆ

    vartha chakraBy vartha chakraಅಕ್ಟೋಬರ್ 18, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.18- ನಗರದಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರ ಪೊಲೀಸರು 500 ರಸ್ತೆ ಉಬ್ಬು( ಹಂಪ್ಸ್)
    ನಿರ್ಮಾಣಕ್ಕೆ ಸಂಚಾರ ಪೊಲೀಸರು ಬೇಡಿಕೆ ಇಟ್ಟಿದ್ದಾರೆ.
    ರಸ್ತೆ ಉಬ್ಬು( ಹಂಪ್ಸ್)ಗಳ ನಿರ್ಮಾಣದ ಬಗ್ಗೆ ಬಿಬಿಎಂಪಿಗೆ ಸಂಚಾರ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದಾರೆ.
    ವೈಟ್‌ಫೀಲ್ಡ್, ಕೆಂಗೇರಿ, ಜಯನಗರ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಹಂಪ್ಸ್ ನಿರ್ಮಿಸಲು ಟ್ರಾಫಿಕ್ ಪೊಲೀಸರು ಬೇಡಿಕೆ ಇಟ್ಟಿದ್ದಾರೆ. ನಗರದ ಒಟ್ಟು 39 ಸಂಚಾರ ಪೊಲೀಸ್ ಠಾಣೆಗಳಿಂದ ಪ್ರತ್ಯೇಕವಾಗಿ ಈ ಪ್ರಸ್ತಾವನೆಗಳು ಸಲ್ಲಿಕೆ‌ಯಾಗಿವೆ.
    ರೋಡ್ ಹಂಪ್ಸ್ ವಿವರ
    ಜಯನಗರ – 47,ಕೆಂಗೇರಿ – 44,ಹುಳಿಮಾವು – 33,ಆರ್.ಟಿ.ನಗರ – 32
    ಬಾನಸವಾಡಿ – 21,ಹೂಡಿ – 22
    ಮಹದೇವಪುರ ಜೆಪಿನಗರ ತಲಾ – 19
    ಹಲಸೂರು ಗೇಟ್, ಜಾಲಹಳ್ಳಿ – 17,
    ರಾಜಾಜಿನಗರ – 16,ಮಲ್ಲೇಶ್ವರ – 14,
    ವಿವಿಪುರ – 12,ದೇವನಹಳ್ಳಿ – 11
    ಯಶವಂತಪುರ – 10 ರಸ್ತೆ ಹಂಪ್ಸ್ ಗಳ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸಲಾಗಿದೆ.
    ವಾರ್ಡ್ ರಸ್ತೆಗಳಲ್ಲಿ ಚಿಕ್ಕಪೇಟೆ – 8,
    ಯಲಹಂಕ – 6,ಹಲಸೂರು, ಮೈಕೋ ಲೇಔಟ್, ಪುಲಕೇಶಿನಗರ, ವಿಜಯ ನಗರ ಹಾಗೂ ಎಚ್‌.ಎಸ್. ಆರ್ ಲೇಔಟ್ – 4, ಪಶ್ಚಿಮ ಸಂಚಾರ ಪೊಲೀಸರು – 3, ಚಿಕ್ಕಜಾಲ, ಎಚ್‌ಎಎಲ್, ಹೆಬ್ಬಾಳ, ಉಪ್ಪಾರ ಪೇಟೆ ಹಾಗೂ ವಿಲ್ಸನ್ ಗಾರ್ಡನ್ ತಲಾ – 2, ಶಿವಾಜಿ ನಗರ, ಪೀಣ್ಯ, ಹೈಗೌಂಡ್ಸ್, ಕೆಆರ್‌ಪುರ ಹಾಗೂ ಹೂಡಿ ಪೊಲೀಸರು – 1 ರಸ್ತೆ ಹಂಪ್ಸ್ ಗಳ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸಲಾಗಿದೆ.
    ಅವೈಜ್ಞಾನಿಕ ಹಂಪ್ಸ್:
    ನಗರದಲ್ಲಿ ಅವೈಜ್ಞಾನಿಕ ಹಂಪ್ಸ್ ನಿಂದ 2019ರಲ್ಲಿ 832 ಅಪಘಾತಗಳು ಸಂಭವಿಸಿದ್ದು 819 ಮಂದಿ ಮೃತಪಟ್ಟಿದ್ದಾರೆ. 2020ರಲ್ಲಿ 656 ಅಪಘಾತಗಳು ಸಂಭವಿಸಿದ್ದು 632 ಮಂದಿ ಮೃತಪಟ್ಟಿದ್ದಾರೆ. 2021ರಲ್ಲಿ 652 ಅಪಘಾತಗಳು ಸಂಭವಿಸಿದ್ದು 618 ಜನ ಮೃತಪಟ್ಟಿದ್ದಾರೆ.

    Verbattle
    Verbattle
    Verbattle
    m ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleದೀಪಾವಳಿಗೆ No Halal
    Next Article ಶಾಸಕರಿಗೆ ಬೆದರಿಕೆ: CID ತನಿಖೆಗೆ ಆದೇಶ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಸಖಿ ಆಟೋ

    ಫೆಬ್ರವರಿ 9, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Meronmub ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.