ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೂನಾ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ
    ರಾಜ್ಯ

    ಪೂನಾ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ

    vartha chakraBy vartha chakraಅಕ್ಟೋಬರ್ 31, 2022Updated:ಅಕ್ಟೋಬರ್ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದ ಅತ್ಯಂತ ಸಂಚಾರ ದಟ್ಟಣೆಯ ಹೆದ್ದಾರಿ ಎನಿಸಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 4 ರ ಬೆಂಗಳೂರು-ಪುಣೆಯವರೆಗಿನ ಮಾರ್ಗವನ್ನು
    ಎಕ್ಸ್‌ಪ್ರೆಸ್‌ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತೀರ್ಮಾನಿಸಿದೆ.
    ಸದ್ಯದಲ್ಲೇ ಈ ಕಾಮಗಾರಿಗೆ ಚಾಲನೆ ನೀಡಲು ತೀರ್ಮಾನಿಸಿದ್ದು,ಇಲಾಖೆ ಕ್ರಿಯಾ ಯೋಜನೆ ಮತ್ತು
    ನಿರ್ಮಾಣಕ್ಕೆ ಸಿದ್ಧತೆ ಆರಂಭಿಸಿದೆಬಈ ಸಂಬಂಧ ವಿವರವಾದ ಯೋಜನಾ ವರದಿ ತಯಾರಿಸಲಾಗುತ್ತಿದೆ.
    ಉನ್ನತ ಮೂಲಗಳ ಪ್ರಕಾರ ಈ ಕಾಮಗಾರಿಗೆ ₹50 ಸಾವಿರ ಕೋಟಿ ವೆಚ್ಚವಾಗಲಿದೆ ಒಟ್ಟು 699 ಕಿ.ಮೀ.ಉದ್ದದ ರಸ್ತೆ ಆರು ಪಥಗಳನ್ನು ಹೊಂದಿರಲಿದೆ.ಇದಕ್ಕಾಗಿ ರಾಜ್ಯದಲ್ಲೇ 5,205 ಹೆಕ್ಟೇರ್‌ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದೆ.
    ಈ ಮಾರ್ಗವು ಕರ್ನಾಟಕದಲ್ಲೇ ಅತಿ ಹೆಚ್ಚು ದೂರ ಅಂದರೆ 498 ಕಿ.ಮೀ ಹಾದು ಹೋಗಲಿದೆ.
    ಉದ್ದೇಶಿತ ರಸ್ತೆಯಲ್ಲಿ ವಾಹನಗಳು ಪ್ರತಿ ಗಂಟೆಗೆ 120 ಕಿ.ಮೀ.ವೇಗದಲ್ಲಿ ಚಲಿಸುವಂತೆ ಈ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ಉದ್ದೇಶಿತ ಹೆದ್ದಾರಿಯಿಂದಾಗಿ ಉಭಯ ನಗರಗಳ ನಡುವಣ ಪ್ರಯಾಣದ ಅವಧಿಯು 6 ಗಂಟೆಗಳಿಗೆ ಇಳಿಯಲಿದೆ ಎಂದು ಅಂದಾಜಿಸಲಾಗಿದೆ ಸದ್ಯ ಇರುವ ಬೆಂಗಳೂರು-ಪುಣೆ ಹೆದ್ದಾರಿಯು ಒಟ್ಟು 783 ಕಿ.ಮೀ ಉದ್ದವಿದ್ದು, ಇದನ್ನು ಕ್ರಮಿಸಲು 14 ರಿಂದ 15 ಗಂಟೆ ಬೇಕಾಗುತ್ತದೆ.
    ಭಾರತ್‌ ಮಾಲಾ ಹಂತ-2ರ ಅಡಿಯಲ್ಲಿ ಎಕ್ಸ್‌ಪ್ರೆಸ್‌ವೇ ನಿರ್ಮಿಸಲು ನಿರ್ಧರಿಸಲಾಗಿದೆ. ಪುಣೆಯ ಕಂಜಾಳೆಯಲ್ಲಿ ಆರಂಭವಾಗಲಿರುವ ಮಾರ್ಗವು ದೊಡ್ಡಬಳ್ಳಾಪುರ ತಾಲ್ಲೂಕಿನ ಮುತುಗದಹಳ್ಳಿಯ ಹೊರ ವರ್ತುಲ ರಸ್ತೆಯಲ್ಲಿ ಕೊನೆಗೊಳ್ಳಲಿದೆ. ಕರ್ನಾಟಕದಲ್ಲಿ ಈ ಮಾರ್ಗ ಅಥಣಿ ತಾಲ್ಲೂಕಿನ ಬೊಮ್ಮನಾಳ್‌ನಲ್ಲಿ ಆರಂಭವಾಗಲಿದ್ದು, ಅಥಣಿ, ಜಮಖಂಡಿ, ಬಾಗಲಕೋಟೆ, ಮುಧೋಳ, ಬಾದಾಮಿ, ನರಗುಂದ, ರೋಣ, ಯಲಬುರ್ಗ, ಕೊಪ್ಪಳ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಜಗಳೂರು, ಚಿತ್ರದುರ್ಗ, ಸಿರಾ, ಮಧುಗಿರಿ, ಕೊರಟಗೆರೆ, ತುಮಕೂರು, ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಮೂಲಕ ಹಾದುಹೋಗಲಿದೆ. ಮಹಾರಾಷ್ಟ್ರದಲ್ಲಿ ಪುಣೆ, ಸತಾರ ಮತ್ತು ಸಾಂಗ್ಲಿ ಜಿಲ್ಲೆಗಳ ಮೂಲಕ ಹಾದು ಹೋಗಲಿದೆ.

    Verbattle
    Verbattle
    Verbattle
    ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಬಂಡೇಮಠ ಶ್ರೀಗಳನ್ನು ಬಲೆಗೆ ಕೆಡವಿದ್ದ ನೀಲಾಂಬಿಕೆ
    Next Article ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • luckyjetDoIt ರಲ್ಲಿ ಮುಡಾ ಸುಳಿಯಲ್ಲಿ ಸಿದ್ದರಾಮಯ್ಯ ವಿಲವಿಲ !
    • Edgarkah ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • luckyjetDoIt ರಲ್ಲಿ ಕಾಡು ಕಡಿದವರನ್ನು ಹುಡುಕಿ | Uttara Kannada
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.