Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಪತಿ, ಧರ್ಮಸ್ಥಳದಲ್ಲಿ ದರ್ಶನಕ್ಕೆ ಅಡ್ಡಿ
    ಧಾರ್ಮಿಕ

    ತಿರುಪತಿ, ಧರ್ಮಸ್ಥಳದಲ್ಲಿ ದರ್ಶನಕ್ಕೆ ಅಡ್ಡಿ

    vartha chakraBy vartha chakraನವೆಂಬರ್ 3, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಿಂದೂಗಳ ಪವಿತ್ರ ಯಾತ್ರಾಸ್ಥಳಗಳಾದ‌ ತಿರುಪತಿ, ಧರ್ಮಸ್ಥಳ, ಕುಕ್ಕೆ‌, ಕೊಲ್ಲೂರು,ಸೇರಿದಂತೆ ಹಲವು ದೇವಾಲಯಗಳಲ್ಲಿ ಒಂದು ದಿನ ದೇವರ ದರ್ಶನ ಮತ್ತು ಸೇವೆಯಲ್ಲಿ ವ್ಯತ್ಯಯವಾಗಲಿದೆ.
    ಧರ್ಮಸ್ಥಳದಲ್ಲಿ ನವೆಂಬರ್ 8‌ ರಂದು ಮಧ್ಯಾಹ್ನ ಒಂದು ಗಂಟೆಯಿಂದ ರಾತ್ರಿ ಎಂಟು ಗಂಟಯವರೆಗೆ ಮಂಜುನಾಥನ ದರ್ಶನಕ್ಕೆ ಅವಕಾಶವಿಲ್ಲ. ಆನಂತರದಲ್ಲಿ ದರ್ಶನಕ್ಕೆ ಬಾಗಿಲು ತೆರೆಯಲಾಗುತ್ತಿದೆಯಾದರೂ,ಯಾವುದೇ ಸೇವೆಗೆ ಅವಕಾಶವಿರುವುದಿಲ್ಲ.
    ಮಧ್ಯಾಹ್ನ 1.30 ರವರಗೆ ಮಾತ್ರ ಶ್ರೀ ಕ್ಷೇತ್ರದಲ್ಲಿ ಭೋಜನ ವ್ಯವಸ್ಥೆ ಇರಲಿದೆ.ಅದೇ ರೀತಿಯಲ್ಲಿ ಕುಕ್ಕೆ ಸುಬ್ರಮಣ್ಯ, ಕೊಲ್ಲೂರು ಮೂಕಾಂಬಿಕಾ, ತಿರುಪತಿ ಸೇರಿದಂತೆ ಎಲ್ಲಾ ದೇವಾಲಯಗಳಲ್ಲೂ ಸೇವೆ‌ ಮತ್ತು ದರ್ಶನದಲ್ಲಿ ವ್ಯತ್ಯಯವಾಗಲಿದೆ.
    ಯಾಕೆ ಗೊತ್ತಾ..ಅಂದು ಚಂದ್ರ ಗ್ರಹಣ.
    ಸೂರ್ಯ ಗ್ರಹಣ ಸಂಭವಿಸಿದ 15 ದಿನಗಳ ನಂತ್ರ ಅಂದ್ರೆ ನವೆಂಬರ್ 8ರಂದು ಕಾರ್ತಿಕ ಪೂರ್ಣಿಮೆ ದಿನ ಪೂರ್ಣ ಚಂದ್ರ ಗ್ರಹಣ ಸಂಭವಿಸಲಿದೆ.  ಇದು ವರ್ಷದ ಕೊನೆಯ ಚಂದ್ರ ಗ್ರಹಣ.
    ಚಂದ್ರಗ್ರಹಣದ ಆರಂಭ ಅಂದರೆ ಸ್ಪರ್ಶಕಾಲವು ಸಂಜೆ 5:35 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಗ್ರಹಣದ ಮಧ್ಯಭಾಗವು 6:19 ಕ್ಕೆ ಮತ್ತು ಮೋಕ್ಷವು ರಾತ್ರಿ 7:26 ಕ್ಕೆ ಇರಲಿದೆ. ಈ ಗ್ರಹಣದ ಸೂತಕ ಅವಧಿಯು ಗ್ರಹಣಕ್ಕೆ 12 ಗಂಟೆಗಳ ಮೊದಲು ಬೆಳಗ್ಗೆ 5.53 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮಾರನೆಯ ದಿನ ಬೆಳಗ್ಗೆ 7 ರವರೆಗೆ ಮುಂದುವರೆಯಲಿದೆ.
    ಹೀಗಾಗಿ ಅಂದು ಎಲ್ಲಾ ದೇವಾಯಗಳಲ್ಲಿ ದರ್ಶನ ಹಾಗೂ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ
    ಇನ್ನು ಜ್ಯೋತಿಷಿಗಳ ಪ್ರಕಾರ, 15 ದಿನಗಳ ಅಂತರದಲ್ಲಿ ಎರಡು ಗ್ರಹಣಗಳು ಸಂಭವಿಸುವುದು ಕೆಲವು ದೊಡ್ಡ ಅಶುಭಗಳ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗ ದೇಶ ಮತ್ತು ಸಮಾಜ ದೊಡ್ಡ ಸಂಕಷ್ಟ ಎದುರಿಸಲಿದೆ ಎಂಬ ಆತಂಕ ಜನರ ಮನದಲ್ಲಿ ಮೂಡಿದೆ

    Verbattle
    Verbattle
    Verbattle
    ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleನೆತನ್ಯಾಹು ಮತ್ತೊಮ್ಮೆ ಇಸ್ರೇಲ್ ಪ್ರಧಾನಿ!
    Next Article ಗುಂಡು ಹಾರಿಸಿ ಬಂಧಿಸಿದ ಪೊಲೀಸ್
    vartha chakra
    • Website

    Related Posts

    ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ

    ಜನವರಿ 30, 2026

    ಗಾಂಧೀಜಿಯ ರಾಮ: ಧರ್ಮದ ಗಡಿ ಮೀರಿದ ನೈತಿಕ ಸತ್ಯದ ಸಂಕೇತ!

    ಜನವರಿ 29, 2026

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    ಡಿಸೆಂಬರ್ 9, 2025

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lauqwb ರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಶಾಸಕರ ಕಾರು ಮಾರಾಟ ಯತ್ನ
    • LinwoodGah ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • LeonardReawn ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.