ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೆ ಸಿಕ್ಕಿಬಿದ್ದ ನೋಡಿ
    ಸುದ್ದಿ

    ಹೀಗೆ ಸಿಕ್ಕಿಬಿದ್ದ ನೋಡಿ

    vartha chakraBy vartha chakraನವೆಂಬರ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.16-ಕೊಲೆ ಪ್ರಕರಣದಲ್ಲಿ ಭಾಗಿಯಾಗಿ 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಖತರ್ನಾಕ್ ಕೊಲೆಗಾರನನ್ನು ‌ಎಂ-ಸಿಸಿಟಿಎನ್‍ಎಸ್ ಮೊಬೈಲ್ ಅಪ್ಲಿಕೇಷನ್ ನ ಬೆರಳು ಮುದ್ರೆ ಮೂಲಕ ಪತ್ತೆ ಮಾಡುವಲ್ಲಿ ಯಶವಂತಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
    ರಾಮನಗರದ ರಮೇಶ್ (35)ಬಂಧಿತ ಆರೋಪಿಯಾಗಿದ್ದು ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಡಿಸಿಪಿ ವಿನಾಯಕ್ ಪಾಟೀಲ್ ತಿಳಿಸಿದ್ದಾರೆ.
    ಇತ್ತೀಚೆಗೆ ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಎಂ-ಸಿಸಿಟಿಎನ್‍ಎಸ್ ಮೊಬೈಲ್ ಆಫ್ ಮೂಲಕ ಬೆರಳು ಮುದ್ರೆ ಪರಿಶೀಲನೆಗಾಗಿ ಚಿಕ್ಕ ಬೆರಳು ಮುದ್ರೆ ಡಿವೈಸ್‍ಅನ್ನು ವಿತರಣೆ ಮಾಡಲಾಗಿದೆ. ಈ ಡಿವೈಸನ್ನು ಉಪಯೋಗಿಸಿಕೊಂಡು ಮೊಬೈಲ್ ಅಪ್ಲಿಕೇಷನ್ ಮುಖಾಂತರ ಅನುಮಾನಾಸ್ಪದ ವ್ಯಕ್ತಿಗಳ ಬೆರಳು ಮುದ್ರೆಯನ್ನು ಪರಿಶೀಲಿಸಿದರೆ ಆ ವ್ಯಕ್ತಿಯು ಈ ಹಿಂದೆ ಯಾವುದಾದರೂ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ಮಾಹಿತಿ ತಿಳಿದು ಬರುತ್ತದೆ.
    ಅದರಂತೆ ಯಶವಂತಪುರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜು ಸಿ. ಅವರು ಸಿಬ್ಬಂದಿಯ ಜೊತೆ ನಿನ್ನೆ ರಾತ್ರಿ ಗಸ್ತಿನಲ್ಲಿದ್ದಾಗ ಬಿ.ಕೆ.ನಗರದ 1ನೇ ಮುಖ್ಯರಸ್ತೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ರಮೇಶ್ ನನ್ನು ವಶಕ್ಕೆ ತೆಗೆದುಕೊಂಡು ಠಾಣೆಗೆ ಕರೆತಂದು ವಿಚಾರಣೆ ಮಾಡಿ, ಎಂ-ಸಿಸಿಟಿಎನ್‍ಎಸ್ ಮೊಬೈಲ್ ಆಫ್ ಮೂಲಕ ಡಿವೈಸ್ ಬಳಸಿಕೊಂಡು ಆ ವ್ಯಕ್ತಿಯ ಬೆರಳು ಮುದ್ರೆಯನ್ನು ಪರಿಶೀಲಿಸಿದಾಗ ಆ ವ್ಯಕ್ತಿಯ ಮಾಹಿತಿ ಪೊಲೀಸರ ದತ್ತಾಂಶದಲ್ಲಿರುವುದು ದೃಢಪಟ್ಟಿರುತ್ತದೆ.
    ಆರೋಪಿಯನ್ನು ಕೂಲಂಕುಷವಾಗಿ ವಿಚಾರಣೆ ಮಾಡಿದಾಗ ದತ್ತಾಂಶದಲ್ಲಿ ಪರಿಶೀಸಲಾಗಿ ಆತ 2005 ಆ. 29
    ರಂದು ತಾವರೆಕೆರೆಯ ತಿಗಳರಪಾಳ್ಯ, ಬಾಲಾಜಿ ನಗರದಲ್ಲಿನ ಮನೆಯೊಂದಕ್ಕೆ ಬಣ್ಣ ಒಡೆಯಲು ಬಂದ ವ್ಯಕ್ತಿಗಳು ಮನೆಗೆ ಬಣ್ಣ ಒಡೆಯದೇ ಅದೇ ಮನೆಗೆ 8-10 ಜನ ಹುಡುಗರನ್ನು ಸೇರಿಸಿಕೊಂಡು ಮನೆಯ ಮಾಲೀಕರು ಮನೆಯ ಕೀ ಕೇಳಿದಾಗ ಮನೆಯ ಕೀ ಕೊಡೆದೆ ಗಲಾಟೆ ಮಾಡಿ ಮನೆಯ ಮಾಲೀಕರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಪತ್ತೆಯಾಗಿದೆ.
    ಆರೋಪಿಯು ದಸ್ತಗಿರಿಯಾಗಿ ಜೈಲಿಗೆ ಹೋಗಿ, ಜಾಮೀನಿನ ಮೇಲೆ ಹೊರ ಬಂದು 2010 ನೇ ಸಾಲಿನಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದು, ಆರೋಪಿಯ ವಿರುದ್ಧ ಉದ್ಘೋಷಣೆ ಹಾಗ ದಸ್ತಗಿರಿ ವಾರೆಂಟ್‍ ಹೊರಡಿಸಿರುವುದರಿಂದ ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರ ವಶಕ್ಕೊಪ್ಪಿಸಲಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ಕಾನೂನು ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಾಯಕಿ ಮನೆ ಮೇಲೆ IT ದಾಳಿ
    Next Article ಇವನು ಮನುಷ್ಯನೇ ಅಲ್ಲ!
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.