Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಡನಾಡಿಗೆ ಹಣದ ಆಮಿಷ!
    ಸುದ್ದಿ

    ಒಡನಾಡಿಗೆ ಹಣದ ಆಮಿಷ!

    vartha chakraBy vartha chakraನವೆಂಬರ್ 26, 2022Updated:ನವೆಂಬರ್ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ನ.26-ಅಪ್ರಾಪ್ತ ಬಾಲಕಿಯರ ಮೇಲೆ ಮುರುಘಾ ಶರಣರ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಹಿಂದೆ ಸರಿಯುವಂತೆ 3 ಕೋಟಿ ಆಮಿಷ ಒಡ್ಡಿ ಶ್ರೀಗಳನ್ನು ಬಿಟ್ಟು ಬಿಡಿ ಎಂದು ಮಂತ್ರಿ ಮಹೋದಯರೊಬ್ಬರು ಮನವಿ‌ ಮಾಡಿದ್ದರು ಎಂದು ಒಡನಾಡಿ ಸಂಸ್ಥೆ ನಿರ್ದೇಶಕ ಎಂ.ಎಲ್‌.ಪರಶುರಾಂ ಆರೋಪಿಸಿದರು
    ನಗರದ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ನಿನ್ನೆ‘ವಿದ್ಯಾರ್ಥಿ ಪದಾಧಿಕಾರಿಗಳ ಅಭಿವಿನ್ಯಾಸ’ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಂತ್ರಸ್ತ ಮಕ್ಕಳು ಗೋಳೋ ಎಂದು ಒಂದೆಡೆ ಅಳುತ್ತಿದ್ದರೆ, ಇನ್ನೊಂದೆಡೆ ಹಣದ ಆಯ್ಕೆಯನ್ನು ಮುಂದೊಡ್ಡಲಾಗಿತ್ತು. ನಾಚಿಕೆ ಇಲ್ಲದ ನಾಯಕರೊಬ್ಬರು ಸ್ವಾಮೀಜಿ ಪರವಾಗಿ ಮನವಿ ಮಾಡಿದ್ದರು’ ಎಂದರು.
    ‘3 ರಿಂದ 16 ವರ್ಷದವರೆಗಿನ, ಸುಮಾರು 23 ಹೆಣ್ಣು ಮಕ್ಕಳ ಮೇಲೆ ಮುರುಘಾ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದರು.
    ಶರಣರು 25 ವರ್ಷಗಳಿಂದ ಇಂತಹ ಕೃತ್ಯ ಎಸಗಿದ್ದಾರೆ. ಚಿಕ್ಕ ಹೆಣ್ಣು ಮಗುವೊಂದು ಕಷ್ಟ ಹೇಳಿಕೊಂಡು, ನಮ್ಮ ಬಳಿಗೆ ಬಂದು, ಸ್ವಾಮೀಜಿ ಕಚ್ಚಿದ್ದ ತನ್ನ ಎದೆಭಾಗವನ್ನು ತೋರಿದಾಗ, ತಂದೆ ಸ್ಥಾನದಲ್ಲಿ ನಿಂತು ಮೌನ ವಹಿಸುವುದಾದರೂ ಹೇಗೆ? ಸತ್ಯ– ನ್ಯಾಯಕ್ಕಾಗಿ ಮಕ್ಕಳ ಪರ ಜೀವ ಇರುವವರೆಗೂ ಹೋರಾಡುತ್ತೇವೆ’ ಎಂದರು.

    Verbattle
    Verbattle
    Verbattle
    ನ್ಯಾಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತೀಕಾರದ‌ ಪ್ರತಿಜ್ಞೆ ಮಾಡಿದ್ದ ಪಾತಕಿ ಉಗ್ರ
    Next Article ಟ್ರಾಫಿಕ್ ನೋಡಿಕೊಳ್ಳಲು ಸಲೀಂ ಬಂದ್ರು – ಇನ್ನು ಸರಿಯಾಗುತ್ತೆ ಬಿಡಿ
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tvddcd ರಲ್ಲಿ ಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar
    • LinwoodGah ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Lpjozr ರಲ್ಲಿ ಕಳ್ಳಬೇಟೆಗಾರರ ಬೇಟೆಗೆ Dog squad
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.