Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಟರಾಯನಪುರದಲ್ಲೂ ಡಿಲೀಟ್!
    ರಾಜಕೀಯ

    ಬ್ಯಾಟರಾಯನಪುರದಲ್ಲೂ ಡಿಲೀಟ್!

    vartha chakraBy vartha chakraಡಿಸೆಂಬರ್ 7, 2022Updated:ಡಿಸೆಂಬರ್ 7, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು. ಡಿ,7- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ನಡೆದಿರುವ ಅಕ್ರಮಕ್ಕೆ ಕೊನೆಯೇ ಇಲ್ಲದಂತಾಗಿದೆ.ಶಿವಾಜಿ‌ನಗರ ಮಹದೇವಪುರ ಕ್ಷೇತ್ರದಲ್ಲಿ ನಡೆದ ಪರಿಷ್ಕರಣೆಯ ಅಕ್ರಮದ ಹಿನ್ನೆಲೆಯಲ್ಲಿ ಇಬ್ಬರು ಐಎಎಸ್‌ ಅಧಿಕಾರಿಗಳು ಸೇರಿದಂತೆ ಹಲವರು ಸೇವೆಯಿಂದ ಅಮಾನತುಗೊಂಡಿದ್ದಾರೆ
    ಇದೀಗ ಬೆಂಗಳೂರಿನ ಇತರೆ ವಿಧಾನಸಭಾ ಕ್ಷೇತ್ರಗಳಲ್ಲೂ ಇಂತಹುದೇ ಅಕ್ರಮ ನಡೆದಿರುವ ಆರೋಪಗಳು ಕೇಳಿಬಂದಿವೆ.ಈ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಪಟ್ಟಿ ಪರಿಶೀಲನೆ ಆರಂಭಿಸಿದ್ದಾರೆ.
    ಇಂತಹ ಪ್ರಕ್ರಿಯೆ ಆರಂಭಿಸಿರುವ ಮಾಜಿ ಮಂತ್ರಿ ಕೃಷ್ಣ ಬೈರೇಗೌಡ ಬ್ಯಾಟರಾಯನ ಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗಾಗಿ ಬೇಡಿಕೆ ಸಲ್ಲಿಸಿದ್ದಾರೆ. ಬೂತ್ ವಾರು ಪರಿಷ್ಕರಣೆಯಾಗಿರುವ ಪಟ್ಟಿಯಲ್ಲಿ ಸೇರ್ಪಡೆಯಾದ ಹಾಗೂ ಕೈಬಿಟ್ಟ ಮತದಾರರ ಹೆಸರು ಪರಿಶೀಲಿಸಲು ಇದು ಅಗತ್ಯ ಎಂದು ಅಧಿಕಾರಿಗಳಿಗೆ ಮನವಿ ಮಾಡಿ ಎರಡು ವಾರ ಕಳೆದರೂ ಪಟ್ಟಿ ಪೂರೈಸಿಲ್ಲ.
    ಮಾಜಿ ಮಂತ್ರಿ ಹಾಗೂ ಕ್ಷೇತ್ರದ ಹಾಲಿ ಶಾಸಕರೇ ಪತ್ರ ಬರೆದು ಕೇಳಿದರೂ,ವಿವರ ಲಭ್ಯವಾಗಿಲ್ಲ.ಇದನ್ನು ಗಮನಿಸಿದರೆ,ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಅನುಮಾನಗಳು ಮೂಡುತ್ತವೆ.
    ಹೀಗಾಗಿ ರಾಜ್ಯದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿರುವ ಕೃಷ್ಣ ಬೈರೇಗೌಡ,ಕ್ಷೇತ್ರದಲ್ಲಿ ಹಲವರ ಮತದಾರರ ಹೆಸರನ್ನು ಪಟ್ಟಿಯಿಂದ ಬಿಡಲಾಗಿದೆ.ಇದಕ್ಕಾಗಿಯೇ ತಮಗೆ ಪಟ್ಟಿ ನೀಡುತ್ತಿಲ್ಲ ಎಂದಿದ್ದಾರೆ.

    Verbattle
    Verbattle
    Verbattle
    ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಭೀಕರ ಅಪಘಾತದಲ್ಲಿ ಬಲಿಯಾದ ಇನ್ಸಪೆಕ್ಟರ್
    Next Article ಮಾಜಿ ಸೈನಿಕರೊಬ್ಬರ ಬಳಿಯೇ ಲಂಚಕ್ಕೆ ಬೇಡಿಕೆಯಿಟ್ಟ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
    vartha chakra
    • Website

    Related Posts

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    ಸಫಾರಿಗೆ ಹಸಿರು ನಿಶಾನೆ. ಆದರೆ, ಈ ಷರತ್ತು ಪಾಲಿಸಲೇಬೇಕು

    ಫೆಬ್ರವರಿ 21, 2026

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Krovlyanub ರಲ್ಲಿ ಅಗಲಿದ “ಕಲಾ ತಪಸ್ವಿ”
    • ciozapd ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Neiroset dlya ychebi_vusl ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.