ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಸೈನಿಕರೊಬ್ಬರ ಬಳಿಯೇ ಲಂಚಕ್ಕೆ ಬೇಡಿಕೆಯಿಟ್ಟ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
    ಸುದ್ದಿ

    ಮಾಜಿ ಸೈನಿಕರೊಬ್ಬರ ಬಳಿಯೇ ಲಂಚಕ್ಕೆ ಬೇಡಿಕೆಯಿಟ್ಟ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

    vartha chakraBy vartha chakraಡಿಸೆಂಬರ್ 10, 20222 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.10- ಮಾಜಿ ಸೈನಿಕರೊಬ್ಬರ ಬಳಿಯೇ ಲಂಚಕ್ಕೆ ಬೇಡಿಕೆಯಿಟ್ಟ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
    ವೈಜಕೂರು ಕಂದಾಯ ವೃತ್ತದ ಗ್ರಾಮ ಸಹಾಯಕ ಎನ್.ಪ್ರಕಾಶ್ ಹಾಗೂ ಚಿಂತಾಮಣಿ ತಾಲೂಕು ಕಚೇರಿಯ ಸರ್ಕಾರಿ ಭೂಮಾಪಕ ಪಿ.ಎನ್ ನಾಗರಾಜ್ ಹಾಗೂ ರೈತ ಮುಖಂಡ ಕದಿರೇಗೌಡ ಲೋಕಾಯಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದು ಮೂವರನ್ನು ಬಂಧಿಸಲಾಗಿದೆ.
    ಚಿಂತಾಮಣಿಯ ವೆಂಕಟಗಿರಿಕೋಟೆಯ ವಿನಾಯಕ ಬಡಾವಣೆಯ ನಿವಾಸಿ ಶಿವಾನಂದ ರೆಡ್ಡಿ ಮಾಜಿ ಸೈನಿಕನಾಗಿದ್ದು, ಮಾಜಿ ಸೈನಿಕ ಖೋಟಾದಡಿ ರಾಜ್ಯ ಸರ್ಕಾರಕ್ಕೆ ಜಮೀನು ಮಂಜೂರು ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ರು. ಹಲವು ವರ್ಷಗಳಿಂದ ಮನವಿ ಸಲ್ಲಿಸಿದ್ದರೂ ಸರ್ಕಾರದಿಂದ ಇದುವರೆಗೂ ಜಮೀನು ಮಂಜೂರಾಗಿಲ್ಲ. ಇದರಿಂದ ಬೇಸತ್ತ ರೈತ ಮುಖಂಡ ಕದಿರೇಗೌಡ ಬಳಿ ಹೋಗಿ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದು, ಆದರೆ ಈ ಕದಿರೇಗೌಡ ಗ್ರಾಮ ಸಹಾಯಕ ಪ್ರಕಾಶ್ ಹಾಗೂ ಭೂಮಾಪಕ ನಾಗರಾಜ್ ಜೊತೆ ಡೀಲ್ ಮಾತನಾಡಿ 10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಇದರಿಂದ ನೊಂದ ಮಾಜಿ ಸೈನಿಕ ಶಿವಾನಂದರೆಡ್ಡಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿ, ಲೋಕಾಯಕ್ತ ಪೊಲೀಸರು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಶಿವಾನಂದರೆಡ್ಡಿ 1987ರಲ್ಲಿ ಸೈನ್ಯಕ್ಕೆ ಸೇರಿದ್ದು, 1999ರಲ್ಲಿ ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಗಸ್ತಿನಲ್ಲಿರುವಾಗ ಅಪಘಾತವಾಗಿ ಬಲಗಾಲಿಗೆ ಗಂಭೀರ ಗಾಯವಾದ ಕಾರಣ ಸೇವೆಯಿಂದ ನಿವೃತ್ತಿಯಾಗಿದ್ದರು.
    ಸ್ವಂತ ಊರಲ್ಲಿ ಕೃಷಿ ಮಾಡಿಕೊಂಡು ಬದುಕು ಸಾಗಿಸಲು ಜಮೀನು ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಜಮೀನು ಪಡೆಯಲು ಪ್ರತಿಭಟನೆ, ಪಾದಯಾತ್ರೆ, ಫ್ರೀಡಂ ಪಾರ್ಕ್‍ನಲ್ಲಿ ಧರಣಿ ಮಾಡಿದರೂ ಸರ್ಕಾರ ಹಾಗೂ ಆಧಿಕಾರಿಗಳು ಮಾತ್ರ ಜಮೀನು ಮಂಜೂರು ಮಾಡಿಕೊಡಲಿಲ್ಲ, ಬದಲಾಗಿ ಈಗ 10 ಲಕ್ಷಕ್ಕೆ ಲಂಚಕ್ಕೆ ಪೀಡಿಸಿ, 5 ಲಕ್ಷಕ್ಕೆ ಡೀಲ್ ಕುದುರಿಸಿಕೊಂಡಿದ್ದ ಭ್ರಷ್ಟರು ಲೋಕಾ ಬಲೆಗೆ ಬಿದ್ದಿದ್ದು, ಮಾಡಿದ್ದುಣ್ಣೋ ಮಹರಾಯ ಎಂಬಂತೆ ತಕ್ಕಶಾಸ್ತಿ ಆಗಿದೆ.

    Verbattle
    Verbattle
    Verbattle
    ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಬ್ಯಾಟರಾಯನಪುರದಲ್ಲೂ ಡಿಲೀಟ್!
    Next Article ಮೂರ್ತಿ ದಂಪತಿಗಳಿಂದ 7.50 ಕೋಟಿ ರೂ ಕೊಡುಗೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rsvxuu ರಲ್ಲಿ ಅಸಮಾಧಾನ ನಿಜವಂತೆ ಆದರೆ ಸರ್ಕಾರ ಬೀಳಲ್ಲವಂತೆ.
    • Htbfnz ರಲ್ಲಿ ವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    • ThomasZes ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.