Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Football ಶ್ರೇಷ್ಠ Pele ನಿಧನ
    ಸುದ್ದಿ

    Football ಶ್ರೇಷ್ಠ Pele ನಿಧನ

    vartha chakraBy vartha chakraಡಿಸೆಂಬರ್ 30, 2022Updated:ಡಿಸೆಂಬರ್ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಬ್ರೆಜಿಲ್ ದಂತಕಥೆ ಪೇಲೆ ಅವರು ತಮ್ಮ 82 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿಯನ್ನು ಅವರ ಪುತ್ರಿ ಗುರುವಾರ ತಡರಾತ್ರಿ Instagram ನಲ್ಲಿ ಖಚಿತಪಡಿಸಿದ್ದಾರೆ. ಬ್ರೆಜಿಲ್ ನ ಮಾಜಿ ಫುಟ್ಬಾಲ್ ಆಟಗಾರ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅವರು ಕೀಮೊಥೆರಪಿ ಚಿಕಿತ್ಸೆಗೆ ಸ್ಪಂದಿಸುವುದನ್ನು ನಿಲ್ಲಿಸಿದ ನಂತರ ಕರುಳಿನ ಕ್ಯಾನ್ಸರ್ ನ ಕಾರಣದಿಂದಾಗಿ ನಿಧನರಾದರು. ಅವರ ಕ್ಯಾನ್ಸರ್ ಚಿಕಿತ್ಸೆಯನ್ನು ಹೇಗೆ ಬದಲಾಯಿಸಬೇಕು ಎನ್ನುವ ಕಾರಣದಿಂದ ಅವರನ್ನು ಈ ತಿಂಗಳ ಆರಂಭದಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು ಆಗ ಅವರಿಗೆ ಉಸಿರಾಟದ ಸೋಂಕು ಇರುವುದು ಪತ್ತೆಯಾಯಿತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪೇಲೆ ಅವರ ದೊಡ್ಡ ಕರುಳಿನಿಂದ ಗೆಡ್ಡೆಯನ್ನು ತೆಗೆದುಹಾಕಲಾಯಿತು. ಆನಂತರ ಅವರು ನಿಯಮಿತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಮೂರು ಬಾರಿ ಫುಟ್ಬಾಲ್ ವಿಶ್ವ ಕಪ್ ಅನ್ನು ತಮ್ಮ ದೇಶ ಬ್ರೆಜಿಲ್ ಗೆ ಗೆದ್ದುಕೊಟ್ಟಿರುವುದು ವಿಶೇಷ.

    Verbattle
    Verbattle
    Verbattle
    Football Instagram m
    Share. Facebook Twitter Pinterest LinkedIn Tumblr Email WhatsApp
    Previous ArticleRashmika ‌ಇದ್ಯಾಕೆ ಹೀಗೆ?
    Next Article New Year ಕೊಡುಗೆ: Current bill ಇಳಿಕೆ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • alpha66_zkKr ರಲ್ಲಿ ಮುನಿಸಿಕೊಂಡ G. Parameshwara ಮತ್ತು M.B.Patil
    • Tracymix ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.