ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ವಿಜಯಸಂಕಲ್ಪ ಅಭಿಯಾನ
    ರಾಜ್ಯ

    BJP ವಿಜಯಸಂಕಲ್ಪ ಅಭಿಯಾನ

    vartha chakraBy vartha chakraಜನವರಿ 17, 2023Updated:ಜನವರಿ 17, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.16- ವಿಧಾನಸಭೆ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಬಿಜೆಪಿ ಜನವರಿ 21 ರಿಂದ 29 ರವರೆಗೆ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನವನ್ನು ಆರಂಭಿಸುವುದಾಗಿ ಪ್ರಕಟಿಸಿದೆ.
    ಈ ಅಭಿಯಾನದ ಮೂಲಕ, 2 ಕೋಟಿ ಜನರನ್ನು ಸಂಪರ್ಕಿಸುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J P Nadda) ಅವರು ವಿಜಯಪುರದಲ್ಲಿ ಜ.21 ರಂದು ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Bommai), ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದು ಹೇಳಿದರು.
    ಪಕ್ಷದ 39 ಸಂಘಟನಾ ಜಿಲ್ಲೆಗಳು, 312 ಮಂಡಲಗಳಲ್ಲಿ ಈ ಅಭಿಯಾನ ನಡೆಯಲಿದೆ. ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರಗಳ ಸಭೆಗಳು ನಡೆಯಲಿವೆ ಇವುಗಳ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳನ್ನು ಸಂಪರ್ಕಿಸಲಾಗುವುದು. ಸುಮಾರು 2 ಕೋಟಿಗೂ ಹೆಚ್ಚು ಫಲಾನುಭವಿಗಳು ಎಂದರೆ, 1 ಕೋಟಿ ಕುಟುಂಬಗಳನ್ನು ಸಂಪರ್ಕಿಸುವ ಗುರಿ ಹಮ್ಮಿಕೊಳ್ಳಲಾಗಿದೆ. ಜನ್‌ಧನ್, ಪಿಎಂ ಕಿಸಾನ್‌, ಪಿಎಂ ಆವಾಸ್‌, ಉಜ್ವಲಾ, ರೈತ ವಿದ್ಯಾನಿಧಿ ಸೇರಿದಂತೆ ಎಲ್ಲ ಕಾರ್ಯಕ್ರಮಗಳ ಫಲಾನುಭವಿಗಳನ್ನು ಸಂರ್ಕಿಸುತ್ತೇವೆ ಎಂದು ವಿವರಿಸಿದರು.
    ಫಲಾನುಭವಿಗಳ ಮನೆಗಳ ಮೇಲೆ ಪಕ್ಷವನ್ನು ಬೆಂಬಲಿಸುವ ಉದ್ದೇಶದ ಸ್ಟಿಕರ್‌ಗಳನ್ನು ಅಂಟಿಸಲಾಗುವುದು. ಇದಕ್ಕಾಗಿ 3 ಕೋಟಿ ಸ್ಟಿಕ್ಕರ್‌ ಹಂಚಲಾಗುವುದು. ಈ ಕಾರ್ಯಕ್ರಮ ಏಕ ಕಾಲದಲ್ಲಿ 58 ಸಾವಿರ ಬೂತ್‌ಗಳಲ್ಲಿ ನಡೆಯಲಿದೆ. ಇದರಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು

    Verbattle
    Verbattle
    Verbattle
    BJP m ಬೊಮ್ಮಾಯಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleನಾ ನಾಯಕಿಯಲ್ಲಿ Priyanka Gandhi ಕಮಾಲ್
    Next Article ಪಾಶ್ಚಾತ್ಯ ದೇಶಗಳಲ್ಲಿ ಭಾರಿ ಕ್ರೇಜ್ ಹುಟ್ಟಿಸಿದ RRR
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keithvob ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • kypit kyrsovyu_axmr ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Keithvob ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    Latest Kannada News

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.