ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ADGP ಶರತ್ ಚಂದ್ರ ಅವರಿಗೆ ವಿಶಿಷ್ಟ ಸೇವಾ ಪದಕ.
    ಸುದ್ದಿ

    ADGP ಶರತ್ ಚಂದ್ರ ಅವರಿಗೆ ವಿಶಿಷ್ಟ ಸೇವಾ ಪದಕ.

    vartha chakraBy vartha chakraಜನವರಿ 25, 2023Updated:ಜನವರಿ 25, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.25-
    ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ, CID ಮುಖ್ಯಸ್ಥ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಕೆ.ವಿ. ಶರತ್ ಚಂದ್ರ ಅವರನ್ನು ‘ರಾಷ್ಟ್ರಪತಿ ಅವರ ವಿಶಿಷ್ಟ ಸೇವಾ ಪದಕ’ ಹಾಗೂ ಗುಪ್ತದಳ ಹೆಚ್ಚುವರಿ ನಿರ್ದೇಶಕ ಲಾಭುರಾಮ್ ಅವರನ್ನು ‘ರಾಷ್ಟ್ರಪತಿ ಅವರ ಶ್ಲಾಘನೀಯ ಸೇವಾ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಅಸಾಧಾರಣ ಹಾಗೂ ಗಣನೀಯ ಸೇವೆ ಸಲ್ಲಿಸಿದ ಪೊಲೀಸರಿಗೆ ಸೇವಾ ಪದಕ ನೀಡಿ ಗೌರವಿಸುವುದು ಸಂಪ್ರದಾಯ. ಅದರಂತೆ ಈ ಬಾರಿ ರಾಜ್ಯದ 20 ಮಂದಿ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿಯವರ ಪದಕ ಲಭಿಸಿದೆ.


    ರಾಷ್ಟ್ರಪತಿ ಅವರ ವಿಶಿಷ್ಟ ಸೇವಾ ಪದಕಕ್ಕೆ CID, ADGP, ಕೆ.ವಿ. ಶರತ್ ಚಂದ್ರ ಅವರು ಭಾಜನರಾಗಿದ್ದಾರೆ. ರಾಜ್ಯ ಗುಪ್ತವಾರ್ತೆಯ ಹೆಚ್ಚುವರಿ ನಿರ್ದೇಶಕ ಲಾಭುರಾಮ್, ಪೊಲೀಸ್ ಪ್ರಧಾನ ಕಚೇರಿಯ DYSP ಎಸ್. ನಾಗರಾಜು, ಕರ್ನಾಟಕ ಭೂ ಸೇನಾ ನಿಗಮದ DYSP ಗಳಾದ ವೀರೇಂದ್ರ ಕುಮಾರ್, ಪ್ರಮೋದ್ ಕುಮಾರ್, ಕಲ್ಬುರ್ಗಿ ಕರ್ನಾಟಕ ಲೋಕಾಯುಕ್ತ DYSP ಸಿದ್ದಲಿಂಗಪ್ಪ ಗೌಡ, ಆರ್. ಪಾಟೀಲ್, ಅಕ್ರಮ ಒತ್ತುವರಿ ತೆರವು ಕಾರ್ಯಪಡೆಯ DYSP ಸಿ.ವಿ. ದೀಪಕ್, ನಗರ ವಿಶೇಷ ವಿಭಾಗದ DYSP ವಿಜಯ್ ಹೆಚ್., ಮಾದನಾಯಕನಹಳ್ಳಿ ಠಾಣೆ ಇನ್ಸ್‍ಪೆಕ್ಟರ್ ಮಂಜುನಾಥ್, ಅಶೋಕ ನಗರ ಸಂಚಾರಿ ಠಾಣೆ ಇನ್ಸ್‌ಪೆಕ್ಟರ್ ಗಣೇಶ್ ಜನಾರ್ಧನ್, ದಾವಣಗೆರೆ ವೃತ್ತ ನಿರೀಕ್ಷಕ ಆರ್.ಪಿ. ಅನಿಲ್, ಸಂಚಾರ ಮತ್ತು ಯೋಜನೆ ಇನ್ಸ್‌ಪೆಕ್ಟರ್ ಮನೋಜ್ ಎನ್. ಹೋವಳೆ, ಕೆ.ಎಸ್.ಆರ್. ಪಿ. 3ನೇ ಪಡೆಯ ವರದರಾಜು, ಕೆ.ಎಸ್.ಆರ್. ಪಿ. 4ನೇ ಪಡೆಯ ನಾರಾಯಣರಾವ್, ವೆಂಕಟರಮಣ ಗೌಡ, 9ನೇ ಪಡೆಯ ಪಾಟೀಲ್, CID ಯ ಹೆಡ್‍ಕಾನ್ಸ್ ಟೇಬಲ್ ಪ್ರಸನ್ನಕುಮಾರ್, ತುಮಕೂರು ಜಿಲ್ಲೆ ಸಂಚಾರಿ ಪೊಲೀಸ್ ಠಾಣೆಯ ಸಿಹೆಚ್‍ಸಿ ಪ್ರಭಾಕರ್, SCRB ಮಹಿಳಾ ಹೆಡ್‍ಕಾನ್ಸ್ ಟೇಬಲ್ ಸುಧಾ ಮತ್ತು ಸಿಟಿ ಕಂಟ್ರೋಲ್ ರೂಂನ ಸಿಹೆಚ್‍ಸಿ ರವಿಕುಮಾರ್ ಅವರುಗಳಿಗೆ ಪೊಲೀಸ್ ಶ್ಲಾಘನೀಯ ಸೇವಾ ಪದಕ ಲಭಿಸಿದೆ.

    Verbattle
    Verbattle
    Verbattle
    Karnataka Police Department Republic Day ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous ArticleBJP ಯವರು ಮೂರ್ಖರು‌, CAG ವರದಿ ಅರ್ಥವಾಗೋಲ್ಲಾ..
    Next Article R.D. Patil BJP ಅಲ್ಲ Congress ಕಾರ್ಯಕರ್ತ.
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.