ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KMF ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ -ನಿರ್ಮಾಪಕ ಅರೆಸ್ಟ್.
    ಸುದ್ದಿ

    KMF ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ -ನಿರ್ಮಾಪಕ ಅರೆಸ್ಟ್.

    vartha chakraBy vartha chakraಜನವರಿ 27, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.27- ಉದ್ಯೋಗ ಕೊಡಿಸುವುದಾಗಿ ವಂಚನೆ ನಡೆಸಿರುವ ಸಂಬಂಧ ‌ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸುತ್ತಿರುವ ‘ಶಬಾಷ್ ಬಡ್ಡಿ ಮಗನೇ’ ಚಿತ್ರದ ನಿರ್ಮಾಪಕ ಪ್ರಕಾಶ್ ರನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. KMF ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಸಂಬಂಧ ನಿರ್ಮಾಪಕ ಪ್ರಕಾಶ್ ರನ್ನು‌ ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು DCP ಸಿಕೆ ಬಾಬಾ ಅವರು ತಿಳಿಸಿದ್ದಾರೆ.

    KMF ನಲ್ಲಿ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ 20 ಲಕ್ಷ ರೂಗಳಿಗೆ ಮಾತುಕತೆ ನಡೆಸಿ ಚಿಕ್ಕಬಳ್ಳಾಪುರ ಮೂಲದ ವ್ಯಕ್ತಿಯಿಂದ ಆರೋಪಿ ಪ್ರಕಾಶ್ 10 ಲಕ್ಷ ಹಣ ಪಡೆದು ವಂಚನೆ ಮಾಡಿದ್ದರು. ನೇಮಕಾತಿಗೆ ಒತ್ತಡ ತಂದ ವ್ಯಕ್ತಿಗೆ ಸರ್ಕಾರದ ನಕಲಿ ನೇಮಕಾತಿ ಆದೇಶ ಪತ್ರ ನೀಡಿದ್ದಾರೆ. KMF ನಿರ್ದೇಶಕರ ಸಹಿ, ಸರ್ಕಾರಿ ಲಾಂಛನಗಳ ನಕಲಿ ಮಾಡಿ ಆದೇಶ ಪ್ರತಿಯನ್ನು ನೀಡಿದ್ದಾರೆ. ಆದೇಶ ಪ್ರತಿ ಹಿಡಿದು KMF ಗೆ ಹೋದಾಗ ಅದು ನಕಲಿ ಆದೇಶ ಪ್ರತಿ ಎಂಬುವುದು ಪತ್ತೆಯಾಗಿದೆ. ಬಳಿಕ KMF ಅಧಿಕಾರಿಗಳು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ದೂರಿನನ್ವಯ ಆರೋಪಿ ಪ್ರಕಾಶ್ನನ್ನು IPC 420 ಅಡಿಯಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    ನಿರ್ಮಾಪಕನ ಬಂಧನವಾಗುತ್ತಿದ್ದಂತೆಯೇ ‘ಶಬಾಷ್ ಬಡ್ಡಿ ಮಗನೇ’ ಸಿನಿಮಾ ನಿಂತು ಹೋಗಿದೆ. ಕಳೆದ ವರ್ಷ ಅಕ್ಟೋಬರ್ ನ ದಸರಾ ವೇಳೆಗೆ ಮುಹೂರ್ತ ಇಟ್ಟು ಶುರು ಮಾಡಿದ್ದ ಶಬಾಷ್ ಬಡ್ಡಿ ಮಗನೇ ಸಿನಿಮಾ ಪ್ರಮೋದ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಮೊದಲ ಸಿನಿಮಾ ಆಗಿದೆ.

    Verbattle
    Verbattle
    Verbattle
    cheat m Movies ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಪಂಚದ ವ್ಯಾಮೋಹವನ್ನು ತ್ಯಜಿಸಿ, ವೈರಾಗ್ಯವನ್ನಪ್ಪಿದ 8 ವರ್ಷದ ಬಾಲಕಿ!
    Next Article GST ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರು!
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • TK88_fv2 ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • hi88 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.