ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನದಂಗಡಿಗಳಿಗೆ IT shock!
    ವಾಣಿಜ್ಯ

    ಚಿನ್ನದಂಗಡಿಗಳಿಗೆ IT shock!

    vartha chakraBy vartha chakraಜನವರಿ 31, 2023Updated:ಮಾರ್ಚ್ 20, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.31-
    ಸುಳ್ಳು ಲೆಕ್ಕ, ತೆರಿಗೆ ವಂಚನೆ ಮೊದಲಾದ ಆರ್ಥಿಕ ಅಪರಾಧಗಳ ದೂರುಗಳ ಹಿನ್ನೆಲೆಯಲ್ಲಿ ಖಚಿತ ಮಾಹಿತಿಯನ್ನು ಕಲೆ ಹಾಕಿದ ಆದಾಯ ತೆರಿಗೆ (IT) ಅಧಿಕಾರಿಗಳು ಬೆಂಗಳೂರಿನಲ್ಲಿ ಚಿನ್ನಾಭರಣ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ. ತೆರಿಗೆ ವಂಚನೆ ಮಾಡಿ ವ್ಯಾಪಾರ ಮಾಡುತ್ತಿದ್ದ ಆರೋಪದಲ್ಲಿ ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನಾಭರಣಗಳ‌ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

    ಚಿನ್ನದಂಗಡಿಗಳು ಹೆಚ್ಚಾಗಿರುವ ಮಲ್ಲೇಶ್ವರಂ, ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ನಗರದಲ್ಲಿನ ವ್ಯಾಪಾರಿಗಳ ಅಂಗಡಿಗಳ ಮೇಲೆ ದಾಳಿ ಮಾಡಿ ದಾಖಲೆ ಪತ್ರಗಳ‌ ಶೋಧ ಕಾರ್ಯ ನಡೆಸುತ್ತಿದ್ದಾರೆ. ತೆರಿಗೆ ವಂಚನೆ ಮಾಡಿ ಚಿನ್ನದ ವ್ಯಾಪಾರ ಮಾಡುತ್ತಿದ್ದ ದೂರುಗಳ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಸುಮಾರು 300ಕ್ಕೂ ಹೆಚ್ಚು ಅಧಿಕಾರಿಗಳ ತಂಡ ವಿವಿಧ ಪ್ರದೇಶಗಳಲ್ಲಿ ನಡೆದಿರುವ ದಾಳಿಯಲ್ಲಿ ಪಾಲ್ಗೊಂಡಿದ್ದರು. ತಂಡ ತಂಡವಾಗಿ ಅಧಿಕಾರಿಗಳು ಚಿನ್ನಾಭರಣಗಳ ಅಂಗಡಿಗಳ ಮೇಲೆ ದಾಳಿ ಮಾಡಿದ್ದು, ಚಿನ್ನದ ವ್ಯಾಪಾರ, ತೆರಿಗೆ ಕಟ್ಟಿರುವ ರಶೀದಿ ಸೇರಿದಂತೆ ಇತರ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Bangalore gold shops IT raid ಅಪರಾಧ ಸುದ್ದಿ ಕಲೆ ಕಾನೂನು ಚಿನ್ನ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಮುರುಘಾಮಠಕ್ಕೆ ಕೊಟ್ಟಿರುವ ಅನುದಾನದ ವಿವರ ಕೊಡಿ
    Next Article JDSನಲ್ಲಿ ಭವಾನಿ ರೇವಣ್ಣ ಸೃಷ್ಟಿಸಿದ ಸಂಚಲನ
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    2 ಪ್ರತಿಕ್ರಿಯೆಗಳು

    1. Svo_traug on ಮಾರ್ಚ್ 13, 2026 9:04 ಅಪರಾಹ್ನ

      https://taplink.cc/Slugba_po_kontrakty_svo

      Reply
    2. melbet скачать андроид бесплатно on ಮಾರ್ಚ್ 14, 2026 8:25 ಫೂರ್ವಾಹ್ನ

      скачать мобильный мелбет
      Установить Melbet: Android, iOS и ПК

      Приложение Melbet объединяет букмекерскую контору и казино в одном интерфейсе. Доступны live-ставки, слоты, онлайн-трансляции, аналитика и быстрые финансовые операции. Загрузка занимает несколько минут.

      Android (APK)
      Скачайте APK с официального источника, откройте файл и подтвердите установку. При необходимости включите разрешение на установку из неизвестных источников, затем авторизуйтесь.

      iOS (iPhone)
      Перейдите в App Store, найдите «Melbet», выберите «Получить», после установки авторизуйтесь в системе.

      ПК
      Откройте официальный сайт, авторизуйтесь и добавьте ярлык на рабочий стол. Браузерная версия функционирует как полноценное приложение.

      Функционал
      Live-ставки с обновлением коэффициентов, игровой раздел с тысячами игр, просмотр матчей, подробная статистика, уведомления о матчах, быстрая регистрация и круглосуточная служба поддержки.

      Бонусы
      После загрузки доступны приветственный бонус, промокоды и бесплатные ставки. Условия зависят от региона.

      Безопасность
      Загружайте только с официального сайта, контролируйте адрес сайта, не сообщайте данные доступа третьим лицам и включите 2FA.

      Загрузка выполняется быстро, после чего открывается полный доступ Melbet.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyrek ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • скачать мобильный мелбет ರಲ್ಲಿ ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    • Bonnienop ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.