Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲಾವಿದ‌ Dr. B.K.S. Varma ನಿಧನ
    ಕಲೆ

    ಕಲಾವಿದ‌ Dr. B.K.S. Varma ನಿಧನ

    vartha chakraBy vartha chakraಫೆಬ್ರವರಿ 6, 2023Updated:ಮಾರ್ಚ್ 20, 202328 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು

    ಕಳೆದ ಕೆಲವಾರು ದಿನಗಳಿಂದ ತೀವ್ರ ಅನಾರೋಗ್ಯಪೀಡಿತರಾಗಿ ಆಸ್ಪತ್ರೆ ಸೇರಿದ್ದ  ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್​. ವರ್ಮಾ (Dr. B.K.S. Varma) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ವರ್ಮಾ ಅವರು ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

    ಅತ್ತಿಬೆಲೆ ತಾಲೂಕಿ ಕರ್ನೂರಿನಲ್ಲಿ 1949ರಲ್ಲಿ ಜನಿಸಿದ ಬಿಕೆಎಸ್ ವರ್ಮಾ ತಮ್ಮ 6 ನೇ ವಯಸ್ಸಿನಲ್ಲೇ  ಹವ್ಯಾಸವಾಗಿ ರೇಖಾಚಿತ್ರ ಪ್ರಾರಂಭಿಸಿದರು. ಕಲಾ ಪ್ರಪಂಚಕ್ಕೆ ವರ್ಮಾ ಎಂದು ಪರಿಚಿತರಾಗಿರುವ ಅವರ ಬಾಲ್ಯದ ಹೆಸರು, ಬುಕ್ಕಸಾಗರ ಕೃಷ್ಣಯ್ಯ ಶ್ರೀನಿವಾಸ.

    ಜಯಲಕ್ಷ್ಮಮ್ಮ ಮತ್ತು ಸಂಗೀತ ಶಾಸ್ತ್ರಜ್ಞ ಪಂ.ಕೃಷ್ಣಚಾರ್ ದಂಪತಿಯ ಪುತ್ರ ಬಿಕೆಎಸ್. ಕೇವಲ 2ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಇವರು ಚಿಕ್ಕಂದಿನಲ್ಲೇ ಹಟವಾದಿಯಾಗಿದ್ದರು. ನಂತರ ಬಿಕೆಎಸ್ ಎ.ಎನ್.ಸುಬ್ಬರಾವ್ ಕಲಾಮಂದಿರ (A N Subba Rao, Kalamandir) ದಲ್ಲಿ ಚಿತ್ರಕಲಾಭ್ಯಾಸ ಮಾಡಿದ್ದರು.

    ಒಮ್ಮೆ ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ರಾಜಾ ರವಿವರ್ಮಾರವರ ಪೇಂಟಿಂಗ್ ಗಳನ್ನು ವೀಕ್ಷಿಸುತ್ತಿದ್ದಾಗ ತನ್ಮಯರಾಗಿ ವರ್ಮಾ ಎಂಬ ಹೆಸರನ್ನು ತಮ್ಮ ಹೆಸರಿನ ಜೊತೆಗೆ ಸೇರಿಸಿಕೊಂಡರು. ಇದಾದ ನಂತರ ಇವರ ಕಲಾ ಬದುಕಿನ ಚಿತ್ರಣವೇ ಬದಲಾಯಿತು. ಪರಿಸರ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಚಿತ್ರ ಬರೆಯುವ ಮೂಲಕ ಎಲ್ಲರ ಗಮನಸೆಳೆದಿದ್ದ ಬಿಕೆಎಸ್ ವರ್ಮಾ ಅವರಿಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿತ್ತು.

    ಬಿಕೆಎಸ್ ಕಲೆಯನ್ನು ಮೇರುನಟ ಡಾ.ರಾಜ್ ಕುಮಾರ್, ರಜನಿಕಾಂತ್, ಅಂತಾರಾಷ್ಟ್ರೀಯ ಸುಪ್ರಸಿದ್ಧ ಕಲಾವಿದ ಡಾ.ರೋರಿಕ್ ಮತ್ತು ದೇವಿಕಾರಾಣಿ ದಂಪತಿ ಮೆಚ್ಚಿದ್ದರು.

    ಚಿತ್ರಗಳ ಕೃಪೆ – ಅಂತರ್ಜಾಲ

    Verbattle
    Verbattle
    Verbattle
    A N Subba Rao art B.K.S Varma Bangalore m paintings ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    Next Article Traffic violations 25 ಕೋಟಿ ದಂಡ ಸಂಗ್ರಹ!
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gtvohf ರಲ್ಲಿ ಜನಿವಾರ ಹಾಕಿ ಬರಬಹುದಂತೆ
    • LarryCax ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Tracymix ರಲ್ಲಿ Crypto ವಂಚಕ Arrest.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.