ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಗೆ ರಾಜ್ಯದಲ್ಲಿ 40,50,351 ಸದಸ್ಯರು
    ರಾಜಕೀಯ

    BJP ಗೆ ರಾಜ್ಯದಲ್ಲಿ 40,50,351 ಸದಸ್ಯರು

    vartha chakraBy vartha chakraಫೆಬ್ರವರಿ 7, 2023Updated:ಫೆಬ್ರವರಿ 7, 20234 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:

    ‘BJP ವಿಜಯ ಸಂಕಲ್ಪ ಅಭಿಯಾನ (Vijay Sankalp Abhiyan) ದಡಿ ಸದಸ್ಯತ್ವ ನೊಂದಣಿ ಅಭೂತಪೂರ್ವ ಯಶಸ್ಸು ಕಂಡಿದೆ. ಅಭಿಯಾನದ ಅನ್ವಯ ಒಟ್ಟು 40,50,351 ಸದಸ್ಯತ್ವ ನೋಂದಣಿ ಮಾಡಿದ್ದೇವೆ’ ಎಂದು ಉನ್ನತ ಶಿಕ್ಷಣ, ಸಚಿವ ಹಾಗೂ ಅಭಿಯಾನದ ಸಂಚಾಲಕ ಡಾ.ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಭಿಯಾನದಲ್ಲಿ 58,186 ಬೂತ್ಗಳ ಪೈಕಿ 39,572 ಬೂತ್‍ಗಳ ಸಂಪರ್ಕ ಮಾಡಲಾಗಿದೆ. 22,55,562 ಮನೆಗಳ ಸಂಪರ್ಕ ಮಾಡಿದ್ದೇವೆ. 13,35,254 ಮನೆಗಳ ಮೇಲೆ ಸ್ಟಿಕರ್ ಅಂಟಿಸಲಾಗಿದೆ. 4,91,067 ವಾಹನಗಳ ಮೇಲೆ ಸ್ಟಿಕರ್ ಅಂಟಿಸಲಾಗಿದೆ. 1.94 ಲಕ್ಷ ಗೋಡೆ ಬರಹ ಮಾಡಲಾಗಿದೆ. 31,260 ಬೂತ್‍ಗಳಲ್ಲಿ ‘ಮನ್ ಕಿ ಬಾತ್’ (Mann Ki Baat) ಅನ್ನು 5 ಲಕ್ಷ ಜನರು ಆಲಿಸಿದ್ದಾರೆ. ಅಲ್ಲದೆ, 32,489 ಡಿಜಿಟಲ್ ವಾಲ್ ಪೈಂಟಿಂಗ್ ಮಾಡಲಾಗಿದೆ ಎಂದು ವಿವರಿಸಿದರು.

    ‘ಬಿಜೆಪಿಯೇ ಭರವಸೆ ಎಂಬ ಅಭಿಯಾನ ಇದಾಗಿತ್ತು. ಕನಿಷ್ಠ 150 ಶಾಸಕರನ್ನು ಗೆಲ್ಲಲು ಇದು ಪೂರಕ. ಸಶಕ್ತ ಬೂತ್ ಮೂಲಕ ಬೂತ್ ವಿಜಯ ಅಭಿಯಾನ ನಡೆದಿದೆ. ಜನರ ಸಹಕಾರ, ಬೆಂಬಲ ಕೋರಿದ್ದೇವೆ’ ಎಂದು ತಿಳಿಸಿದರು. ‘ಮಂಗಳೂರು- ಉಡುಪಿಯಲ್ಲಿ ಶೇ 100 ಮನೆಗಳ ಸಂಪರ್ಕ ಆಗಿದೆ. ದ್ವೀಪವಾಸಿಗಳನ್ನೂ ಸಂಪರ್ಕಿಸಲಾಗಿದೆ. ಕೊಡಗು, ಶಿವಮೊಗ್ಗ, ಮೈಸೂರಿನಲ್ಲಿ ಶೇ 100 ಮನೆಗಳನ್ನು ಸಂಪರ್ಕಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾಡುಗಳಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರನ್ನೂ ಸಂಪರ್ಕಿಸಲಾಗಿದೆ’ ಎಂದು ಅವರು ತಿಳಿಸಿದರು.

    ‘ವಿಜಯ ಸಂಕಲ್ಪ ಅಭಿಯಾನವು ಪೂರ್ಣಗೊಂಡಿದ್ದು, ಮನೆಮನೆ ತಲುಪುವ ನಿಟ್ಟಿನಲ್ಲಿ ಅದನ್ನು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ- ರಾಜ್ಯ ಸರಕಾರಗಳ ಸಾಧನೆ ತಿಳಿಸುವುದು, ಗೋಡೆ ಬರಹ, ಕರಪತ್ರ ಹಂಚುವುದು, ಪಕ್ಷದ ಸದಸ್ಯತ್ವ ನೋಂದಣಿ ನಡೆದಿದೆ ಎಂದರು. 2 ಕೋಟಿ ಮನೆಗಳು, 1 ಕೋಟಿ ಸದಸ್ಯತ್ವ ನೋಂದಣಿ ಗುರಿ ಇತ್ತು’ ಎಂದು ವಿವರಿಸಿದರು.

    ‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಅಲ್ಲದೆ ಸಾಮಾನ್ಯ ಕಾರ್ಯಕರ್ತರಂತೆ ಸಕ್ರಿಯವಾಗಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಜನವರಿ 21ರಿಂದ ಫೆಬ್ರವರಿ 5ರವರೆಗೆ ಅಭಿಯಾನ ಅವಧಿಯನ್ನು ನಿಗದಿಗೊಳಿಸಿದ್ದೆವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಲಮಂಗಲದ ಬಳಿ ಚಾಲನೆ ನೀಡಿದ್ದರು. ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಬೆಂಗಳೂರಿನಲ್ಲಿ ಚಾಲನೆ ಕೊಟ್ಟಿದ್ದರು’ ಎಂದು ತಿಳಿಸಿದರು.

    ‘ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯದ ಸಚಿವರು, ಎಲ್ಲ ಚುನಾಯಿತ ಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಎಲ್ಲ ಮೋರ್ಚಾಗಳು, ಪ್ರಕೋಷ್ಠಗಳು ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದವು’ ಎಂದರು.

    BJP ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಅಭಿಯಾನದ ರಾಜ್ಯ ಸಹ ಸಂಚಾಲಕ ಸಿದ್ದರಾಜು, ರಾಜ್ಯ ಉಪಾಧ್ಯಕ್ಷ ನಂದೀಶ್, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

    Verbattle
    Verbattle
    Verbattle
    Bangalore BJP Elections 2023 m Mann Ki Baat News Politics Vijay Sankalp Abhiyan ಉಡುಪಿ ಬೊಮ್ಮಾಯಿ ರಾಜಕೀಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ದರ ಹೆಚ್ಚಳಕ್ಕೆ ವೇದಿಕೆ ಸಜ್ಜು
    Next Article ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardGIP ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Patrickedife ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • AnthonyGaido ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.