ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದೀಗ Kharge ಶಾಲಿನದ್ದೇ ದೊಡ್ಡ ಸುದ್ದಿ
    ರಾಜಕೀಯ

    ಇದೀಗ Kharge ಶಾಲಿನದ್ದೇ ದೊಡ್ಡ ಸುದ್ದಿ

    vartha chakraBy vartha chakraಫೆಬ್ರವರಿ 9, 2023Updated:ಫೆಬ್ರವರಿ 10, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ

    ರಾಜಕಾರಣಿಗಳ ಆಹಾರ, ಉಡುಗೆ- ತೊಡುಗೆಯ ವಿಚಾರಗಳು ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಸುದ್ದಿಯಾಗುತ್ತಿವೆ. ಕೇಂದ್ರದಲ್ಲಿ NDA ಸರ್ಕಾರ ಅಸ್ತಿತ್ವಕ್ಕೆ ಬಂದ‌ ನಂತರವಂತೂ ಇದು ಮತ್ತಷ್ಟು ಹೆಚ್ಚಾಗಿದೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಂತೂ ಈ ಬಗ್ಗೆ ಪರ-ವಿರೋಧದ ಚರ್ಚೆ ವ್ಯಾಪಕವಾಗಿ ನಡೆಯುತ್ತದೆ.

    ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಉಡುಗೆ ತೊಡುಗೆ ಭಾರಿ ಚರ್ಚೆಗೆ ಗ್ರಾಸವಾಗುತ್ತಿದೆ. ಅದರಲ್ಲೂ ಮೋದಿ ಅವರು ಧರಿಸಿದ್ದ ದುಬಾರಿ ಬೆಲೆಯ ಸೂಟ್ ಭಾರಿ ಸುದ್ದಿ ಮಾಡಿತ್ತು. ನಂತರದಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ ವೇಳೆ ಧರಿಸಿದ್ದ ಟಿ ಶರ್ಟ್ ವ್ಯಾಪಕ ಚರ್ಚೆಗೆ ಗ್ರಾಸವಾಯಿತು.

    ಇದೀಗ Congress ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ‌ಶಾಲು ಸುದ್ದಿ ಮಾಡತೊಡಗಿದೆ. ರಾಜ್ಯಸಭೆಯ ಬುಧವಾರದ ಕಲಾಪದಲ್ಲಿ ಪಾಲ್ಗೊಂಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಧರಿಸಿದ್ದ ಶಾಲು ಲೂಯಿ ವುಟಾನ್ (Louis Vuitton) ಬ್ರ್ಯಾಂಡ್‌ ನ‌ದ್ದಾಗಿದ್ದು ಇದರ ಬೆಲೆ 56,332 ರೂಪಾಯಿ ಎನ್ನಲಾಗಿದೆ!

    ಈ ವಿಚಾರ BJP ಗರಿಂದ ಟೀಕೆಗೆ ಗುರಿಯಾಗಿದೆ. BJP ರಾಷ್ಟ್ರೀಯ ವಕ್ತಾರರಾದ ಶೆಹಜಾದ್‌ ಪೂನಾವಾಲಾ (Shehzad Poonawalla) ಈ ಕುರಿತು ಟ್ವೀಟ್‌ ಮಾಡಿದ್ದಾರೆ. ಈ‌ ಟ್ವೀಟ್ ಗೆ ‘ಅನುಸರಿಸುವ ಆಯ್ಕೆಯೊಂದು, ಬೋಧನೆಯೊಂದು’ ಎಂದು ಶೀರ್ಷಿಕೆ ನೀಡಿದ್ದಾರೆ. ಅಲ್ಲದೆ, ಖರ್ಗೆ ಅವರ ಫೋಟೋ ಹಾಗೂ ಮೋದಿ ಅವರ ಫೋಟೋಗಳನ್ನು ಹೋಲಿಕೆ ಮಾಡಿದ್ದಾರೆ. ಮೋದಿ ಅವರು ಧರಿಸಿದ್ದ waistcoat ಮರುಬಳಕೆ ಪ್ಲಾಸಿಕ್‌ನಿಂದ ತಯಾರಿಸಲಾಗಿದೆ. ಇದು ಸುಸ್ಥಿರ ಅಭಿವೃದ್ಧಿ ಮತ್ತು ಪರಿಸರ ಸ್ನೇಹಿಯ ಸೂಚಕದ ಫ್ಯಾಶನ್‌. ಅದೇ ಖರ್ಗೆ ಅವರ ಶಾಲು? ಈ ಬಗ್ಗೆ ಏನು ಹೇಳಲಾಗುವುದಿಲ್ಲ’ ಎಂದು ಹೇಳಿದ್ದಾರೆ.

    ಕಳೆದ ವಾರ ರಾಜ್ಯಸಭಾ ಕಲಾಪದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮರುಬಳಕೆ ಮಾಡಲ್ಪಟ್ಟ ಪ್ಲಾಸ್ಟಿಕ್‌ನಿಂದ ತಯಾರಿಸಿದ ಜಾಕೆಟ್‌ ಧರಿಸಿದ್ದರು. ಅದೂ ಕೂಡ ಸುದ್ದಿಯಾಗಿತ್ತು.

    Verbattle
    Verbattle
    Verbattle
    BJP Congress delhi Government Louis Vuitton m Mallikarjun Kharge modi narendra modi News Politics rahul gandhi Shehzad Poonawalla ಕಾಂಗ್ರೆಸ್ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನ ಮಂಡಲ ಕಲಾಪ – ವಾಕ್ಸಮರಕ್ಕೆ ರಂಗ ಸಜ್ಜು
    Next Article ವೇತನ ತಾರತಮ್ಯ ಸರಿಪಡಿಸಲು ಕ್ರಮ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    1 ಟಿಪ್ಪಣಿ

    1. Gggmbo on ಮಾರ್ಚ್ 16, 2026 3:10 ಅಪರಾಹ್ನ

      Betano Casino – le pur plaisir du jeu. Recevez 100 % jusqu’Г  500 € plus 100 tours gratuits https://betanogame.org/fr/ sur votre premier dГ©pГґt. Les meilleurs divertissements du monde vous attendent.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamkendy ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • https://ereproperty.ru/agent/harriettmcclan/ ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • https://www.24propertyinspain.com/ ರಲ್ಲಿ ಜಾತಿ ಗಣತಿ ಸಮಾಜ ಜೋಡಿಸಲಿದೆ | Socio-Economic Caste Census
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.