Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿದ್ದ Al-Qaeda ಉಗ್ರನ ಬಂಧನ
    ಅಪರಾಧ

    ಬೆಂಗಳೂರಿನಲ್ಲಿದ್ದ Al-Qaeda ಉಗ್ರನ ಬಂಧನ

    vartha chakraBy vartha chakraಫೆಬ್ರವರಿ 11, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.11-

    ರಾಜ್ಯದ ಆಂತರಿಕ ಭದ್ರತಾ ವಿಭಾಗ (ISD) ಹಾಗೂ ಕೇಂದ್ರೀಯ ತನಿಖಾ ಸಂಸ್ಥೆಗಳು (CBI) ಜಂಟಿ ಕಾರ್ಯಾಚರಣೆ ನಡೆಸಿ ಅಂತರಾಷ್ಟ್ರೀಯ ಉಗ್ರ ಸಂಘಟನೆ Al-Qaeda ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರನನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಥಣಿಸಂದ್ರದ ಮಂಜುನಾಥ್ ನಗರ (Manjunath Nagar, Thanisandra) ದಲ್ಲಿ ನೆಲೆಸಿದ್ದ ಶಂಕಿತ ಉಗ್ರ ಆರೀಫ್ ಎಂಬುವನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.

    ರಾಜಧಾನಿ ಬೆಂಗಳೂರಿನಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿರುವುದು ಆಗಾಗ ಬೆಳಕಿಗೆ ಬರುತ್ತಿದ್ದು, ಈ ಬಗ್ಗೆ ಗುಪ್ತದಳದ ಸೂಚನೆ ಆಧರಿಸಿ ಹೆಚ್ಚಿನ ನಿಗಾ ವಹಿಸಿರುವ ಬೆನ್ನಲ್ಲೇ ಶಂಕಿತ ಉಗ್ರರು ಸದ್ದಿಲ್ಲದೆ ಸಂಚು ಮಾಡುತ್ತಿರುವುದು ಪತ್ತೆಯಾಗುತ್ತಿದೆ. ಕೆಲ ತಿಂಗಳ ಹಿಂದೆ ಡೆಲಿವರಿ ಬಾಯ್ ಆಗಿ ಉಗ್ರ ಕೃತ್ಯ ನಡೆಸುತ್ತಿದ್ದ ಶಂಕಿತ ಉಗ್ರನ ಬಂಧನ ಬೆನ್ನಲ್ಲೇ ಬಂಧಿಸಿರುವ ಶಂಕಿತ ಭಯೋತ್ಪಾದಕ ಆರೀಫ್ ನನ್ನು ಬಂಧಿಸಲಾಗಿದೆ.

    ವಿಚಾರಣೆ ವೇಳೆ ಈತ ಭಯೋತ್ಪಾದಕ ತನಗೆ ಗೊತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ್ದು ಇದರ ಆಧಾರದಲ್ಲಿ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಂಧಿತ ಶಂಕಿತ ಉಗ್ರ ಆರೀಫ್ Al-Qaeda ಉಗ್ರ ಸಂಘಟನೆ ಜೊತೆ ಸಂಪರ್ಕದಲ್ಲಿರುವುದು ಪ್ರಾಥಮಿಕ ವಿಚಾರಣೆಯಲ್ಲಿ ಪತ್ತೆಯಾಗಿದೆ. ಖಾಸಗಿ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿ (ವರ್ಕ್ ಪ್ರಮ್ ಹೋಮ್) ಮೂಲಕ ಮನೆಯಲ್ಲೆ ಕೆಲಸ ಮಾಡುತ್ತಿದ್ದ.

    ಆರೀಫ್  ಕಳೆದ ಎರಡು ವರ್ಷಗಳಿಂದ ಅಲ್ ಖೈದಾ ಸಂಘಟನೆ ಜೊತೆ ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ದೊರೆತಿದೆ. ಆರೀಫ್ ಉಗ್ರ ಸಂಘಟನೆಗಳಲ್ಲಿ ಸೇರಿಕೊಳ್ಳಬೇಕು ಎಂಬ ಕನಸಿತ್ತು. ಅದರಂತೆ ಸಾಮಾಜಿಕ ಜಾಲತಾಣಗಳು, ವೆಬ್ ಸೈಟ್ ಮೂಲಕ ಉಗ್ರ ಸಂಘಟನೆಗಳನ್ನು ಸೇರಲು ತಯಾರಿ ನಡೆಸಿದ್ದ. ಟೆಲಿಗ್ರಾಮ್ (Telegram) ಹಾಗೂ ಡಾರ್ಕ್ ನೆಟ್ (dark net ) ಮೂಲಕ ಉಗ್ರ ಸಂಘಟನೆ ಆಲ್ ಖೈದಾ ಗ್ರೂಪ್ ಗಳಲ್ಲಿ ಸಕ್ರಿಯನಾಗಿದ್ದ ಎಂದು ತಿಳಿದುಬಂದಿದೆ.

    ಮಾರ್ಚ್ ನಲ್ಲಿ ಇರಾಕ್ (Iraq) ಮೂಲಕ ಸಿರಿಯಾಗೆ (Syria)  ತೆರಳಲು ಯತ್ನಿಸಿದ್ದ ಆರೀಫ್ ಗೆ ಎರಡೂ ದೇಶಗಳಿಂದ ಒಪ್ಪಿಗೆ ಇಲ್ಲದ ಕಾರಣ ಹೋಗಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ. ಈಗ ಮಾರ್ಚ್ ನಲ್ಲಿ ಮತ್ತೆ ಇರಾಕ್ ಮೂಲಕ ಸಿರಿಯಾ ಹಾಗು ಅಫ್ಘಾನ್ ಗೆ (Afghan) ತೆರಳಲು ಯೋಜನೆ ಹಾಕಿಕೊಂಡು ವಿಮಾನದ ಟಿಕೆಟ್ ರೆಡಿ ಮಾಡಿಕೊಳ್ಳುತ್ತಿರುವ ಮಾಹಿತಿ ದೊರೆತಿದ್ದು ಆತನನ್ನು ಎಲ್ಲಾ ಅಯಾಮಗಳಲ್ಲಿ ತನಿಖೆಯನ್ನು ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

    ಆರೋಪಿಯ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಕೇಂದ್ರ ತನಿಖಾ ಸಂಸ್ಥೆಗಳು ರಾಜ್ಯ ಆಂತರಿಕ ಭದ್ರತಾ ವಿಭಾಗದ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ಕೈಗೊಂಡು ಮುಂಬರುವ ಮಾರ್ಚ್ ತಿಂಗಳಿನಲ್ಲಿ‌ ಇರಾಕ್ ಮೂಲಕ ಸಿರಿಯಾಗೆ ತೆರಳಲು ಸಿದ್ಧನಾಗಿದ್ದ ಖಚಿತವಾದ ಮಾಹಿತಿಯನ್ನು ಆಧರಿಸಿ ಬಂಧಿಸಿವೆ.

    Verbattle
    Verbattle
    Verbattle
    Afghan Al-Qaeda Bangalore CBI crime dark net ED Iraq ISD m Manju Manjunath Nagar syria telegram Thanisandra ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಜನ ಮೆಚ್ಚುಗೆಯ DK Shivakumar ಭಾಷಣ
    Next Article ಶಿಕ್ಷಕರ ನೇಮಕಾತಿ ಅಕ್ರಮ – ಎಂಟು ಜನರ ಬಂಧನ
    vartha chakra
    • Website

    Related Posts

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ಫೆಬ್ರವರಿ 23, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    ಫೆಬ್ರವರಿ 21, 2026

    2 ಪ್ರತಿಕ್ರಿಯೆಗಳು

    1. Gswwhz on ಫೆಬ್ರವರಿ 13, 2026 6:50 ಅಪರಾಹ್ನ

      betmgm Kansas betmgm GA mgm bet va

      Reply
    2. Fbqbxp on ಫೆಬ್ರವರಿ 20, 2026 11:16 ಫೂರ್ವಾಹ್ನ

      Journey across virtual tables and spinning worlds. crown coins casino app ensures cross-device compatibility. Play anywhere, win everywhere!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tayloradvag ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • MichaelRem ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Xjxuvi ರಲ್ಲಿ ಪೊಲೀಸ್ ಸಮವಸ್ತ್ರದ ಭಟ್ಕಳ ಕಳ್ಳರು Arrest
    Latest Kannada News

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ಫೆಬ್ರವರಿ 23, 2026

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.