ಬೆಂಗಳೂರು,ಫೆ.11-
ಪ್ರಸಕ್ತ ವಿಧಾನಸಭೆಯ ಹಣಕಾಸು ಮಂತ್ರಿಯಾಗಿ (Finance Minister) ತಮ್ಮ ಕೊನೆಯ ಬಜೆಟ್ ಮಂಡಿಸಲು ಸಜ್ಜಾಗುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಕೊಂಚ ಸಮಾಧಾನ ಪಡುವ ಸಂಗತಿ ಬೆಳಕಿಗೆ ಬಂದಿದೆ. ಜನವರಿ ತಿಂಗಳಲ್ಲಿ ರಾಜ್ಯ GST ಸಂಗ್ರಹದಲ್ಲಿ ದಾಖಲೆ ಬರೆದಿದೆ. ಕೋವಿಡ್ (COVID), ಜಾಗತಿಕ ಆರ್ಥಿಕ ಹಿಂಜರಿತ ಸೇರಿದಂತೆ ಹಲವು ಕಾರಣದಿಂದಾಗಿ ಕಳೆದ ಎರಡು ವರ್ಷ ತೆರಿಗೆ ಸಂಗ್ರಹಣೆಯಲ್ಲಿ ಕುಸಿತ ಉಂಟಾಗಿತ್ತು.
ಇದೀಗ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಂಡಿದ್ದು, ಜನವರಿಯಲ್ಲಿ 6085 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಸಾಧ್ಯವಗಲಿದೆ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.
GST ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಶೇ. 30 ರಷ್ಟು ಅತ್ಯಧಿಕ ಬೆಳವಣಿಗೆಯ ರಾಜ್ಯವಾಗಿ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.
10 ಪ್ರತಿಕ್ರಿಯೆಗಳು
электрокарнизы купить электрокарнизы купить .
срочный вывод из запоя на дому ростов vyvod-iz-zapoya-rostov111.ru .
вывод из запоя цены ростов-на-дону https://www.vyvod-iz-zapoya-rostov11.ru .
шутки шутки .
снятие ломки клинике снятие ломки клинике .
выведение из запоя на дому спб выведение из запоя на дому спб .
снятие ломки наркомана снятие ломки наркомана .
купить семена почтой наложенным платежом semenaplus74.ru .
наркологическая скорая помощь москва наркологическая скорая помощь москва .
купить диплом в белово arusak-diploms.ru .