Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rakhi Sawant ಗಂಡನಿಗೆ ಕಷ್ಟದ ಮೇಲೆ ಕಷ್ಟ
    ಮನರಂಜನೆ

    Rakhi Sawant ಗಂಡನಿಗೆ ಕಷ್ಟದ ಮೇಲೆ ಕಷ್ಟ

    vartha chakraBy vartha chakraಫೆಬ್ರವರಿ 12, 2023Updated:ಮಾರ್ಚ್ 20, 202326 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು, ಫೆ.12-

    ಬಾಲಿವುಡ್ ನಟಿ Rakhi Sawant ಪತಿ ಮೈಸೂರಿನ ಆದಿಲ್ ಖಾನ್ ದುರಾನಿ (Adil Khan Durrani) ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಖಿ ಸಾವಂತ್ ಮುಂಬೈ (Mumbai) ನಲ್ಲಿ ಆದಿಲ್ ವಿರುದ್ಧ  ಪ್ರಕರಣ ದಾಖಲಿಸಿದರೆ ಮೈಸೂರಿನಲ್ಲಿ ಈತನ‌ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ತನ್ನ ಮೇಲೆ ಆದಿಲ್ ಅತ್ಯಾಚಾರವೆಸಗಿರುವುದಾಗಿ ಮಹಿಳೆಯೊಬ್ಬರು ಆರೋಪ ಮಾಡಿ ದೂರು ನೀಡಿದ್ದಾರೆ. ಈ ಮಹಿಳೆ ನೀಡಿದ ದೂರನ್ನು ಆಧರಿಸಿ ಮೈಸೂರು ನಗರ ಪೊಲೀಸರು ಆದಿಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    ಈಗಾಗಲೇ ಪತ್ನಿ ರಾಖಿ ಸಾವಂತ್ ಮಾಡಿರುವ ವಂಚನೆ ಆರೋಪದಲ್ಲಿ ಆದಿಲ್ ನ್ಯಾಯಾಂಗ ಬಂಧನದಲ್ಲಿದ್ದಾನೆ. ತನ್ನ ಪತಿ ಆದಿಲ್ ಖಾನ್ ನನಗೆ ಗೊತ್ತಿಲ್ಲದಂತೆ ತನ್ನ ಬೆತ್ತಲೆ ವಿಡಿಯೋಗಳನ್ನು ಚಿತ್ರೀಕರಿಸಿ, ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಎಂದು ರಾಖಿ ಸಾವಂತ್ ಆರೋಪಿಸಿದ್ದಾರೆ. ಇದಿಷ್ಟೇ ಅಲ್ಲದೇ, ವರದಕ್ಷಿಣೆ ಕಿರುಕುಳ, ದೈಹಿಕ ಕಿರುಕುಳ ಸೇರಿದಂತೆ ಹಲವು ಆಪಾದನೆಗಳನ್ನು ಈಗಾಗಲೇ ಮಾಡಿದ್ದಾರೆ.

    ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲುಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ (Bigg Boss) ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು.

    ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.

    ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ.

    ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನದ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಮಹಿಳೆಯೊಬ್ಬರು ಈತನ ವಿರುದ್ಧ ಸಲ್ಲಿಸಿರುವ ಅತ್ಯಾಚಾರ ಆರೋಪ ಗಂಭೀರ ಸ್ವರೂಪದ್ದಾಗಿದೆ.

    Verbattle
    Verbattle
    Verbattle
    #mumbai #Mysore Adil Khan Durrani bollywood bollywood actress crime Dowry harassment m Rakhi Sawant ಅಪರಾಧ ಸುದ್ದಿ ನ್ಯಾಯ ಮದುವೆ ವರದಕ್ಷಿಣೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ
    Next Article ನನ್ನನ್ನು ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ!
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_wuSa ರಲ್ಲಿ ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    • Daviddek ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • DavidAcefe ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.