ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 225 ಊರುಗಳಲ್ಲಿ Zomato ಸೇವೆ ಸ್ಥಗಿತ
    ಸುದ್ದಿ

    225 ಊರುಗಳಲ್ಲಿ Zomato ಸೇವೆ ಸ್ಥಗಿತ

    vartha chakraBy vartha chakraಫೆಬ್ರವರಿ 14, 2023Updated:ಫೆಬ್ರವರಿ 14, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪ್ರಸಕ್ತ ದಿನಗಳಲ್ಲಿ ಆನ್ಲೈನ್ ಆಹಾರ ವಿತರಣಾ ಸೇವೆ (online food delivery services) ಯಲ್ಲಿ ಹೆಚ್ಚು ಬಳಕೆಯಲ್ಲಿರುವ ಕಂಪನಿ ಎಂದರೆ, Zomato.  ಬಹು ವ್ಯಾಪಕವಾಗಿ ತನ್ನ ಸೇವೆಗಳನ್ನು ಪಸರಿಸಿಕೊಂಡಿರುವ Zomato, ಇದೀಗ 225 ಸಣ್ಣ ನಗರಗಳಲ್ಲಿ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ವ್ಯಕ್ತಪಡಿಸಿದೆ. ಇದಕ್ಕೆ ಕಾರಣ, ಕಂಪನಿ ಅನುಭವಿಸಿದ 346 ಕೋಟಿ  ರೂ. ಗಳ ನಷ್ಟ. ಕಳೆದ ಡಿಸೆಂಬರ್ ಅಂತ್ಯಕ್ಕೆ ತ್ರೈಮಾಸಿಕ ವರದಿಯಲ್ಲಿ 346 ಕೋಟಿ ರೂ. ಗಳ ನಷ್ಟ ಕಂಡುಬಂದಿತ್ತು.

    ಇತ್ತೀಚಿನ ಕೆಲವು ತಿಂಗಳುಗಳಿಂದ ಆಹಾರ ವಿತರಣೆಯ ಬೇಡಿಕೆಗಳು ಹಠಾತ್ತನೆ ಕುಸಿದಿದ್ದರಿಂದ ಕಂಪನಿ ಈ ನಷ್ಟವನ್ನು ಅನುಭವಿಸುವಂತಾಯಿತು. ಆ ಹಿನ್ನೆಲೆಯಲ್ಲಿ, ಹೆಚ್ಚು ಬೇಡಿಕೆಯಿರದ ಮತ್ತು ಹೆಚ್ಚು ಲಾಭದಾಯಕವಾಗಿರದಿದ್ದ 225 ಸಣ್ಣ ಊರುಗಳನ್ನು ಕಂಪನಿ ತನ್ನ ಸೇವಾ ಪಟ್ಟಿಯಿಂದ  ಹೊರತೆಗೆದಿದೆ.  ಈ ಕ್ರಮದಿಂದ ಯಾವ ನಗರಗಳು ಪ್ರಭಾವಿತವಾಗಿವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

    ವಹಿವಾಟನ್ನು ಮತ್ತೆ ಲಾಭದೆಡೆ ತಿರುಗಿಸುವ ನಿಟ್ಟಿನಲ್ಲಿ, ಜನವರಿ ಅಂತ್ಯದಲ್ಲಿ ‘ZOMATO GOLD ‘ ಎನ್ನುವ ಹೊಸ ‘ಗೋಲ್ಡ್ ಸಬ್ಸ್ಕ್ರಿಪ್ಷನ್’ ಸೌಲಭ್ಯವನ್ನು ಆರಂಭಿಸಲಾಗಿದೆ. ಇದಕ್ಕೆ ಈಗಾಗಲೇ 9 ಲಕ್ಷಕ್ಕೂ ಅಧಿಕ ಜನರು ನೋಂದಣಿಯಾಗಿದ್ದು, ಈ ಸೌಲಭ್ಯ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ ಎಂದು ಕಂಪನಿ ತಿಳಿಸಿದೆ.  ಇವೆಲ್ಲದರ ನಡುವೆಯೇ, Zomato ಸಂಸ್ಥಾಪಕ ದೀಪಿಂದರ್ ಗೋಯಲ್ (Deepinder Goyal, Zomato founder) 800 ಹೊಸ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಸುದ್ದಿಯನ್ನೂ ಘೋಷಿಸಿದ್ದಾರೆ. ಇದರಿಂದ ಉದ್ಯೋಗಾರ್ಥಿಗಳಿಗೆ ಹೊಸ ಭರವಸೆ ದೊರೆತಿದೆ.

    Verbattle
    Verbattle
    Verbattle
    Deepinder Goyal gold m News online food delivery services zomato
    Share. Facebook Twitter Pinterest LinkedIn Tumblr Email WhatsApp
    Previous ArticleBBC ಕಚೇರಿ ಮೇಲೆ IT ದಾಳಿ!
    Next Article ಮೋದಿಗೂ ಅದಾನಿಗೂ ಲವ್ವು – ಬೀದಿಗಿಳಿದ ಹತ್ತಿಪ್ಪತ್ತು ಹುಡುಗರ ಡವ್ವು
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Ggrail on ಫೆಬ್ರವರಿ 22, 2026 7:34 ಅಪರಾಹ್ನ

      Feast on massive potential in Sweet Bonanza: scatters trigger free spins sweet bonanza scatter, bombs multiply prizes sky-high. One spin can deliver thousands of times your bet. Play and prosper!

      Reply
    2. Ilbnbg on ಫೆಬ್ರವರಿ 27, 2026 6:14 ಅಪರಾಹ್ನ

      No deposit? No problem! Chumba Casino welcomes you with FREE chumba casino legit to start winning right away. Thousands of players already love the action — join the fun now!

      Reply
    3. Cqzuqe on ಮಾರ್ಚ್ 1, 2026 10:31 ಅಪರಾಹ್ನ

      stake bitcoin casino Originals + Pragmatic Play + Evolution + Hacksaw + Nolimit = unbeatable game selection. Crypto speed included.

      Reply
    4. Pbkpxz on ಮಾರ್ಚ್ 3, 2026 3:07 ಅಪರಾಹ್ನ

      Experience DraftKings roulette Casino magic now. New players get 500 spins for $5 + up to $1K credits on first-day net losses. Spin, win, repeat!

      Reply
    5. Hyxqkb on ಮಾರ್ಚ್ 6, 2026 3:19 ಅಪರಾಹ್ನ

      Az 80 % zpet do vasi penezenky pri nakupu leku!
      hubnuti tablety

      Reply
    6. Uozdja on ಮಾರ್ಚ್ 10, 2026 7:46 ಅಪರಾಹ್ನ

      Join the millions delightful big on fanduel casino west virginia – the #1 natural coins casino app in America.
      Respite c start your $1000 WITH IT AGAIN gratuity and refashion every spin, хэнд and rotate into legitimate cash rewards.
      Firm payouts, whopping jackpots, and day in activity – download FanDuel Casino again and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hbamph ರಲ್ಲಿ ಶಕ್ತಿ ಯೋಜನೆಗೆ ಮತ್ತೊಂದು ಕಿರೀಟ
    • Hkatvr ರಲ್ಲಿ ಅನಾಥ ಕಾರಿನಲ್ಲಿ ಗರಿಗರಿ ನೋಟು
    • Williamnit ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.