ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Congressನತ್ತ ಮುಖಮಾಡಿದ BJP ಶಾಸಕಿ
    ರಾಜ್ಯ

    Congressನತ್ತ ಮುಖಮಾಡಿದ BJP ಶಾಸಕಿ

    vartha chakraBy vartha chakraಫೆಬ್ರವರಿ 14, 2023Updated:ಫೆಬ್ರವರಿ 15, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟಣೆಗೆ ಚುನಾವಣಾ ಆಯೋಗ (Election Commission) ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ರಾಜಕೀಯ ನಾಯಕರು ದೊಡ್ಡ ಪ್ರಮಾಣದಲ್ಲಿ ಪಕ್ಷಾಂತರಕ್ಕೆ ಸಜ್ಜುಗೊಳ್ಳತೊಡಗಿದ್ದಾರೆ.

    ಕಳೆದ ಚುನಾವಣೆಯ ಸಮಯದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರಾಗಿದ್ದ ಪೂರ್ಣಿಮಾ ‌ಶ್ರೀನಿವಾಸ್ (Poornima Srinivas)  ಭಾರಿ ನಿರೀಕ್ಷೆಯೊಂದಿಗೆ BJP ಸೇರಿ ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಯಾದವ ಮತ್ತು ಮಹಿಳಾ ಪ್ರಾತಿನಿಧ್ಯದಡಿ ಮಂತ್ರಿಯಾಗುವ ನಿರೀಕ್ಷೆಯಲ್ಲಿದ್ದರು. ಮೊನ್ನೆ ಮೊನ್ನೆಯವರೆಗೂ ಮಂತ್ರಿ ಸ್ಥಾನದ ಆಸೆ ಹುಟ್ಟಿಸಿದ್ದ BJP ನಾಯಕರು ನಂತರದಲ್ಲಿ ಈ ಕುರಿತಾದ ಮಾತುಕತೆಯೇ ನಡೆಸಿಲ್ಲ.

    ಒಟ್ಟಾರೆ BJP ಯಲ್ಲಿ ತಮ್ಮನ್ನು ನಡೆಸಿಕೊಂಡ ರೀತಿಯ ಬಗ್ಗೆ ತೀವ್ರ ಅಸಮಾಧಾನ ಹೊಂದಿರುವ ಅವರು ಮತ್ತೆ ತಮ್ಮ ಮಾತೃ ಪಕ್ಷಕ್ಕೆ ಮರಳುವ ಬಗ್ಗೆ ಚಿಂತನೆ ಆರಂಭಿಸಿದ್ದಾರೆ. ಈ ಸಂಬಂಧ ತಮ್ಮ ಬೆಂಬಲಿಗರು, ಹಿತೈಷಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ಪೂರ್ಣಗೊಳಿಸಿರುವ ಅವರು, ಕ್ಷೇತ್ರದಲ್ಲಿ ಮತದಾರರ ಅಭಿಪ್ರಾಯ ಆಲಿಸಿ ಮುಂದಿನ ತೀರ್ಮಾನ ‌ಕೈಗೊಳ್ಳಲಿದ್ದಾರೆಂದು ಅವರ ಆಪ್ತ ಮೂಲಗಳು ತಿಳಿಸಿವೆ.

    Congress ನಲ್ಲಿರುವ ಪೂರ್ಣಿಮಾ‌ ಅವರ ತಂದೆ ಕೃಷ್ಣಪ್ಪ ಅವರ ಆಪ್ತರು ಪೂರ್ಣಿಮಾ ಅವರನ್ನು ಸಂಪರ್ಕಿಸಿ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. BJP ಯಲ್ಲಿ ತಳ ಸಮುದಾಯದವರಿಗೆ ಮನ್ನಣೆ ಸಿಗುವುದಿಲ್ಲ. ನಿಮ್ಮ ತಂದೆ ಅವರಿಗೆ ಕಾಂಗ್ರೆಸ್ ಎಲ್ಲಾ ಸ್ಥಾನಮಾನ, ಗೌರವ ನೀಡಿ ಅವರೊಬ್ಬ ಹಿಂದುಳಿದ ಸಮುದಾಯದ ನಾಯಕರೆಂದು ಪರಿಗಣಿಸಿತ್ತು. ತಾವು ಪಕ್ಷಕ್ಕೆ ಮರಳಿದರೆ ಇಂತಹದೇ‌ ಸ್ಥಾನಮಾನ ಗೌರವ ಸಿಗಲಿದೆ ಎಂಬ ಆಶ್ವಾಸನೆ ನೀಡಿದ್ದಾರೆನ್ನಲಾಗಿದೆ. BJP ಯಲ್ಲಿ ಮೂಲೆಗುಂಪಾಗಿರುವ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಹಜವಾಗಿ ಈ ಆಶ್ವಾಸನೆ ಹೊಸ ಭರವಸೆ ಮೂಡಿಸಿದೆ ಎನ್ನಲಾಗಿದ್ದು, ಸದ್ಯದಲ್ಲೇ ಅವರು BJP ಗೆ ಗುಡ್ ಬೈ ಹೇಳಿ Congress ಸೇರಲಿದ್ದಾರೆನ್ನಲಾಗಿದೆ.

    ಈ ನಡುವೆ ಇವರು ಪ್ರತಿನಿಧಿಸುವ ಹಿರಿಯೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಸುಧಾಕರ್ (D Sudhakar) ಕಣಕ್ಕಿಳಿಯಲು ಸಜ್ಜಾಗಿದ್ದು ಅವರಿಗೆ ಬಹುತೇಕ ಕಾಂಗ್ರೆಸ್ ಟಿಕೆಟ್ ಸಿಗಲಿದೆ. ಹೀಗಿರುವಲ್ಲಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಗೆ ಬಂದರೆ ಅವರಿಗೆ ಯಾವ ಸ್ಥಾನಮಾನ ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

    Verbattle
    Verbattle
    Verbattle
    BJP Congress Election election commission m mi ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿಗೂ ಅದಾನಿಗೂ ಲವ್ವು – ಬೀದಿಗಿಳಿದ ಹತ್ತಿಪ್ಪತ್ತು ಹುಡುಗರ ಡವ್ವು
    Next Article ಕದನ ಕೌತುಕ ಕಣ – ಲಕ್ಷ್ಮಿ ಸೋಲಿಗೆ ಸಾಹುಕಾರ್ ಪಣ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    1 ಟಿಪ್ಪಣಿ

    1. Eeujdw on ಏಪ್ರಿಲ್ 8, 2026 6:13 ಫೂರ್ವಾಹ್ನ

      Votre pharmacie locale avec un service digne des grandes enseignes – https://www.pharmacie-passamainty.com/mentions-legales/ , Nous protГ©geons votre santГ© avec passion et rigueur .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.